Tag: daily kannada news paper
ಕೊಲ್ಹಾಪುರದಲ್ಲಿ ಬಿಎಸ್ವೈ ಪ್ರತಿಕೃತಿ ದಹನ
ಕೊಲ್ಹಾಪುರ: ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ವಿಚಾರವಾಗಿ ಶಿವಸೇನೆ ಕಾರ್ಯಕರ್ತರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಪ್ರತಿಭಟನೆ ನಡೆಸಿದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಲ್ಹಾಪುರ ಬಸ್ ನಿಲ್ದಾಣದಿಂದ ಪ್ರಮುಖ...
ರಾಜಸ್ಥಾನ : 1,000 ಕೋಟಿ ರೂ. ರೈತರ ಕಲ್ಯಾಣ ನಿಧಿ ಸ್ಥಾಪನೆ
ಜೈಪುರ್: ಕೃಷಿ ಉತ್ಪನ್ನಗಳಿಗೆ ಸಮಂಜಸವಾದ ಬೆಲೆಯನ್ನು ಒದಗಿಸಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ರಾಜಸ್ಥಾನ ಸರ್ಕಾರ 1,000 ಕೋಟಿ ರೂ. ರೈತರ ಕಲ್ಯಾಣ ನಿಧಿಯನ್ನು ಸ್ಥಾಪಿಸಿದೆ. ಪ್ರಸ್ತುತ ರಾಜ್ಯ ಸರ್ಕಾರ ಒಂದು...
ಸಿಲಿಕಾನ್ ಸಿಟಿಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ
ಬೆಂಗಳೂರು: ರೌಡಿಶೀಟರ್ನೋರ್ವನನ್ನು ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಗರದ ಸಂಪಿಗೆಹಳ್ಳಿ ಬಳಿ ಸೋಮವಾರ ರಾತ್ರಿ ನಡೆದಿದೆ. ಭರತ್ ಅಲಿಯಾಸ್ ಕೋಗಿಲು ಭರತ್ (28) ಕೊಲೆಯಾದ ರೌಡಿಶೀಟರ್. ಸಂಪಿಗೆಹಳ್ಳಿಯ ವಿಜಯ ವೈನ್ಸ್ ಮುಂಭಾಗದಲ್ಲಿ...
ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ
ರಾಯಚೂರು:
ನಾಲ್ಕು ವರ್ಷದ ಬಾಲಕಿಯ ಮೇಲೆ ನಲವತ್ತು ವರ್ಷದ ಕಾಮುಕ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಸಿಂಧನೂರು ತಾಲೂಕಿನ ಆರ್.ಹೆಚ್.ಕ್ಯಾಂಪ್-2ರಲ್ಲಿ ಈ ಘಟನೆ ನಡೆದಿದೆ. ಅಮುಲ್...
ಕೃಷ್ಣಾ ಮೇಲ್ದಂಡೆ ಯೋಜನೆ ಅಭಿವೃದ್ಧಿಗೆ ₹20 ಸಾವಿರ ಕೋಟಿ ಅನುದಾನ ಘೋಷಿಸಿದ ; ಸಿಎಂ
ವಿಜಯಪುರ : ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಸಿಎಂ ಬಿ. ಎಸ್. ಯಡಿಯೂರಪ್ಪ ಸುದ್ದಿಗೋಷ್ಠಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ತುಂಬಿದ ಕೃಷ್ಣೆಗೆ ಬಾಗೀನ ಅರ್ಪಣೆ ಮಾಡಿದ ನಂತರ ಸುದ್ದಿಗಾರರ ಜೊತೆ...
ಗ್ವಾಲಿಯರ್ ಬಳಿ ಮಿಗ್-21 ವಿಮಾನ ಪತನ
ನವದೆಹಲಿ: ಗ್ವಾಲಿಯರ್ ಬಳಿ ಭಾರತೀಯ ವಾಯುಪಡೆಯ ಮಿಗ್-21 ವಿಮಾನ ಪತನವಾಗಿದೆ. ಘಟನೆಯಲ್ಲಿ ಇಬ್ಬರೂ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ. ಮಿಗ್-21 ತರಬೇತಿ ವಿಮಾನವಾಗಿದ್ದು, ಭಾರತೀಯ ವಾಯುಪಡೆಗೆ ಸೇರಿದ್ದಾಗಿದೆ. ವಿಮಾನದಲ್ಲಿದ್ದ ಪೈಲಟ್‌ಗಳು...
ಚಪ್ಪಲಿ ಹಾಕಿಕೂಂಡು ದ್ವಿಚಕ್ರ ವಾಹನ ಓಡಿಸಿದರೆ ಬೀಳುತ್ತೆ ಫೈನ್ !
ಬೆಂಗಳೂರು: ಮೋಟಾರು ಕಾಯ್ದೆ ತಿದ್ದುಪಡಿ ಬಳಿಕ ಹಳೆಯ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಂಚಾರಿ ಪೊಲೀಸರು ಚಿಂತಿಸುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರು ಇನ್ನು ಮುಂದೆ ಸ್ಲಿಪ್ಪರ್, ಹವಾಯಿ ಚಪ್ಪಲಿ ಹಾಕಿಕೊಂಡು...
ಬಾಯಿಗೆ ಗುಂಡು ಹಾರಿಸಿ ಯುವಕನ ಹತ್ಯೆ
ಕಲಬುರಗಿ: ಯುವಕನ ಬಾಯಿಗೆ ಪಿಸ್ತೂಲ್ ಇಟ್ಟು ಗುಂಡು ಹಾರಿಸಿ, ಭೀಕರವಾಗಿ ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಸೋಮವಾರ ಮಧ್ಯೆರಾತ್ರಿ ನಡೆದಿದೆ. ಈ ಘಟನೆಗೆ ಹಳೇಯ ವೈಷಮ್ಯವೇ ಕಾರಣ...
ಬೆಂಗಳೂರು : ಜಿಮ್ ಟ್ರೈನರ್ ಅರೆಸ್ಟ್ ; ಜಿಮ್‌ಗೆ ಹೋಗುವವರೇ ಎಚ್ಚರ..!!
ಬೆಂಗಳೂರು : ಫಿಟ್‌ನೆಸ್ ಅಂದ್ರೆ ತುಂಬಾನೇ ಮುಖ್ಯಾ. ಫಿಟ್‌ನೆಸ್‌ಗಾಗಿ ಡಯಟ್ ಮಾಡೋದು, ಜಿಮ್‌ಗೆ ಹೋಗಿ ಮೈಹುರಿಗೊಳಿಸುವುದು ಇತ್ಯಾದಿಗಳಿಗೆ ಮೊರೆ ಹೋಗ್ತಾರೆ. ಆದ್ರೆ ಇದೇ ಫಿಟ್‌ನೆಸ್ ಹುಚ್ಚುತನದಿಂದ ನಿಮ್ಮ ಜೀವನಕ್ಕೆ ಕುತ್ತು ಬರೋ...
ರಸ್ತೆ ಆಪಘಾತ;ಬೈಕ್ ಉರುಳಿ ತಾಯಿ ಸಾವು-ಮಗ ಗಾಯಾಳು
ಬೆಂಗಳೂರು: ವೇಗವಾಗಿ ಹೋಗುತ್ತಿದ್ದ ಬೈಕ್ ಆಯಾ ತಪ್ಪಿ ಬಿದ್ದು ತಾಯಿ ಮೃತಪಟ್ಟರೆ, ಮಗ ಗಾಯಗೊಂಡಿರುವ ದುರ್ಘಟನೆ ಜಯನಗರ ಸಂಚಾರ ಪೋಲೀಸ್ ಠಾಣಾ ವ್ಯಾಪ್ತಿಯ ಜೆಪಿ ನಗರ ಮುಖ್ಯ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ....