Tag: daily kannada news
ಬಿಜೆಪಿ ಹಿರಿಯ ನಾಯಕ ಆಸ್ಪತ್ರೆಗೆ ದಾಖಲು!
ಕಾನ್ಪುರ : ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್ ಜೋಶಿ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು ಅವರನ್ನು ಕಾನ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೋಶಿ ಅವರ ಆರೋಗ್ಯ ಬಗ್ಗೆ ಯಾವುದೇ ಆತಂಕ ಪಡುವ...
ಅರುಣ್ ಜೇಟ್ಲಿ ಪಂಚಭೂತಗಳಲ್ಲಿ ಲೀನ
ನವದೆಹಲಿ:ಬಿಜೆಪಿಯ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ಅಂತ್ಯಕ್ರಿಯೆಯನ್ನು ಇಂದು ನಿಗಮ್ ಬೋಧ್ ಘಾಟ್ ನಲ್ಲಿ ನೆರವೇರಿಸಲಾಯ್ತು. ಬಿಜೆಪಿ ಕಚೇರಿಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಅರುಣ್...
ಕೆಫೆ ಕಾಫಿ ಡೇ ಮಾಲೀಕ ವಿ. ಜಿ. ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ ವಿಧಿವಶ
ಮೈಸೂರು : ಕೆಫೆ ಕಾಫಿ ಡೇ ಮಾಲೀಕ ವಿ. ಜಿ. ಸಿದ್ದಾರ್ಥ ಕುಟುಂಬಕ್ಕೆ ಮತ್ತೊಂದು ಅಘಾತ ಎದುರಾಗಿದೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿ. ಜಿ. ಸಿದ್ದಾರ್ಥ ತಂದೆ ಗಂಗಯ್ಯ...
ಹೇಮಾವತಿಯ ಎಸ್ಕೇಪ್ ಗೇಟನ್ನು ತೆಗೆಸಿ ನೀರು ಹರಿಸಿದ ಜೆಡಿಎಸ್ ಮಾಜಿ ಶಾಸಕ
ತುಮಕೂರು: ಹೇಮಾವತಿಯ ಎಸ್ಕೇಪ್ ಗೇಟನ್ನು ತೆಗೆಸಿ ನೀರನ್ನ ಹರಿಸಿಕೊಳ್ಳುವುದರ ಮೂಲಕ ತುರುವೇಕೆರೆ ಜೆಡಿಎಸ್‍ನ ಮಾಜಿ ಶಾಸಕ ಎಮ್.ಟಿ ಕೃಷ್ಣಪ್ಪ ಗೂಂಡಾವರ್ತನೆ ತೋರಿದ್ದಾರೆ. ಶುಕ್ರವಾರ ನಡೆದ ಹೇಮಾವತಿ ನೀರು ನಿರ್ವಹಣಾ ಸಭೆಯಲ್ಲಿ...
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆ
ನವದೆಹಲಿ; ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರು ಸೋಮವಾರ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜಸ್ಥಾನ ವಿಧಾನಸಭೆಯಲ್ಲಿ ಸಂಖ್ಯೆಯ ಕೊರತೆಯಿಂದಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಯಾವುದೇ ಅಭ್ಯರ್ಥಿಯನ್ನು ನೇಮಿಸಲಿಲ್ಲವಾದ್ದರಿಂದ, ನಾಮಪತ್ರಗಳನ್ನು...
ಹಿಮಾಚಲ ಪ್ರದೇಶದ ಪ್ರವಾಹಕ್ಕೆ 22 ಬಲಿ
ನವದೆಹಲಿ : ಹಿಮಾಚಲಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದ ಅನೇಕ ಮನೆಗಳು ಕುಸಿದುಹೋಗಿತ್ತು. ಇದೀಗ ಹಿಮಾಚಲಪ್ರದೇಶದಲ್ಲಿ ಸಂಭವಿಸಿದ ಮಳೆಯಿಂದ 22 ಜನರು ಸಾವನ್ನಪ್ಪಿದ್ದಾರೆ. ಭಾರೀ...
ಉಗ್ರಾತಂಕ : ಹೇಮಾವತಿ ಜಲಾಶಯ ಬಳಿ ಬಿಗಿ ಭದ್ರತೆ
ಹಾಸನ: ದೇಶದಲ್ಲಿ ಉಗ್ರರು ನುಸುಳಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಹಾಸನದಲ್ಲಿಯೂ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಭದ್ರತೆ ದೃಷ್ಟಿಯಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು...
ಫೋನ್ ಟ್ಯಾಪಿಂಗ್ ಪ್ರಕರಣ; ಸಿಬಿಐ ಮತ್ತು ಸಿಐಡಿ ಅಧಿಕಾರಿಗಳಿಂದ ತನಿಖೆ
ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿ ಮಾಡಿರುವ ಪೋನ್ ಟ್ಯಾಪಿಂಗ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ಜೊತೆಗೆ ಸಿಐಡಿ ತನಿಖೆಗೂ ಆದೇಶಿಸಿದೆ. ಈ ಮೊದಲು ಸಿಎಂ ಬಿ.ಎಸ್.ಯಡಿಯೂರಪ್ಪ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ...
ಬೆಂಗಳೂರು : ಬಯಲಿಗೆ ಬಂತು ದೂಡ್ಡ ಹಗರಣ ;ಶಾಮೀಲಾಗಿದ್ದಾರೆ ಪ್ರಮುಖ ಕಾಂಗ್ರೆಸ್ ನಾಯಕರು?
ಬೆಂಗಳೂರು : ನಗರದಲ್ಲಿ ಬೃಹತ್ ಹಗರಣ ಬಯಲಿಗೆ ಬಂದಿದೆ. ವೈಟ್ ಟ್ಯಾಪಿಂಗ್ ಕಾಮಗಾರಿಯಲ್ಲಿ ಭಾರೀ ಗೋಲ್ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ, ಈ ಪ್ರಕರಣದಲ್ಲಿ ಪ್ರಮುಖ ಕಾಂಗ್ರೆಸ್ ನಾಯಕರ ಹೆಸರುಗಳು ಕೇಳಿ...
ಕೊಪ್ಪಳ : ವಿದ್ಯುತ್ ಸ್ಪರ್ಶ, ಹಾಸ್ಟೆಲ್‌ನಲ್ಲಿ 5 ವಿದ್ಯಾರ್ಥಿಗಳು ಬಲಿ
ಕೊಪ್ಪಳ : ವಿದ್ಯುತ್ ಸ್ಪರ್ಶದಿಂದಾಗಿ ಐವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೊಪ್ಪಳದ ಹಾಸ್ಟೆಲ್‌ನಲ್ಲಿ ನಡೆದಿದೆ. ಕೊಪ್ಫಳ ನಗರದಲ್ಲಿರುವ ದೇವರಾಜ ಅರಸು ಬಿಸಿಎಂ ಹಾಸ್ಟೆಲ್‌ನಲ್ಲಿ ಭಾನುವಾರ ಬೆಳಗ್ಗೆ ಈ ಅವಘಡ ನಡೆದಿದೆ. ಸ್ವಾತಂತ್ರ ದಿನಾಚರಣೆಗೆ...













