Tag: daily kannada news
ಭೂಮಿಯ ಮೊದಲ ಫೋಟೋ ಕಳುಹಿಸಿದ ಚಂದ್ರಯಾನ-2
ನವದೆಹಲಿ: ಜುಲೈ 22ರಂದು ಚಂದ್ರಯಾನ-2 ಉಪಗ್ರಹವನ್ನು ಹೊತ್ತ ರಾಕೆಟ್ ಯಶಸ್ವಿಯಾಗಿ ನಭಕ್ಕೆ ಹಾರಿತ್ತು. ಚಂದ್ರನ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಲು ಚಂದ್ರಯಾನ-2 ಉಪಗ್ರಹವನ್ನು ಚಂದ್ರನ ಅಂಗಳವನ್ನು ತಲುಪುವುದನ್ನೇ ಇಸ್ರೋ ವಿಜ್ಞಾನಿಗಳು ಕಾದುಕುಳಿತ್ತಿದ್ದಾರೆ. ಈ...
ಶ್ವೇತ ಧ್ವಜದೊಂದಿಗೆ ಬಂದು ಶವಗಳನ್ನು ತೆಗೆದುಕೊಂಡು ಹೋಗಲು ಪಾಕ್ ಗೆ ಭಾರತ ಸೂಚನೆ
ನವದೆಹಲಿ: ಪಾಕಿಸ್ತಾನದ ಗಡಿಭಾಗದಲ್ಲಿ ಭಾರತದೊಳಗೆ ಒಳನುಸುಳಲು ಪ್ರಯತ್ನಿಸಿದ್ದ ಪಾಕಿಸ್ತಾನೀ ಸೇನೆಯ ಬಿಎಟಿ ತಂಡದ ಸದಸ್ಯರನ್ನು ಭಾರತ ಸೇನೆ ಮೊನ್ನೆ ಕೊಂದು ಹಾಕಿತ್ತು. ಕುಪ್ವಾರ ಜಿಲ್ಲೆಯ ಕೇರನ್ ಸೆಕ್ಟರ್ನಲ್ಲಿ 5-7 ಮಂದಿ ಹತರಾಗಿದ್ದರು. ಈಗ...
ಉತ್ತರ ಕರ್ನಾಟಕದಲ್ಲಿ ಪ್ರವಾಹ; ಬಾಗಲಕೋಟೆ, ಚಿಕ್ಕೋಡಿ, ಬೆಳಗಾವಿಯಲ್ಲಿ ಹೈ ಅಲರ್ಟ್ ಘೋಷಣೆ
ರಾಯಚೂರು/ ಬೆಳಗಾವಿ/ ಚಿಕ್ಕೋಡಿ : ಉತ್ತರ ಕರ್ನಾಟಕದಲ್ಲಿ ಒಂದು ಕಡೆ ಬರದಿಂದ ಜನರು ಮುಗಿಲಿನತ್ತ ಕಣ್ಣು ನೆಟ್ಟಿದ್ದರೆ ಇನ್ನೊಂದೆಡೆ ಪ್ರವಾಹದಿಂದ ಪ್ರಾಣ ಭೀತಿ ಎದುರಿಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ...
ಮುಂಬೈ ಮಹಾಮಳೆಗೆ ಸಿಲುಕಿದ ಮಹಾಲಕ್ಷ್ಮೀ ಎಕ್ಸ್‌ಪ್ರೆಸ್
ಮುಂಬೈ: ಮುಂಬೈ-ಕೊಲ್ಹಾಪುರ ಇಂದ ಚಲಿಸುವ ಮಹಾಲಕ್ಷ್ಮೀ ಎಕ್ಸ್‌ಪ್ರೆಸ್ ರೈಲು ಅತಿಯಾದ ಮಳೆಗೆ ಸಿಲುಕಿ ಮಾರ್ಗಮಧ್ಯದಲ್ಲೇ ನಿಂತಿದೆ. 2 ಸಾವಿರ ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ರೈಲು ರೈಲ್ವೆ ಹಳಿಯ ಮೇಲೆಲ್ಲಾ ನೀರು ತುಂಬಿರುವ...
ನುಡಿದಂತೆ ನಡೆದ ಆಂಧ್ರ ಸಿಎಂ ಜಗನ್ ಮೋಹನ ರೆಡ್ಡಿ..!!
ವಿಜಯವಾಡ: ಆಂಧ್ರ ಪ್ರದೇಶದ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯಾದ್ಯಂತ ಪಾದಯಾತ್ರೆ ನಡೆಸಿದ್ದ ಜಗನ್ ಮೋಹನ ರೆಡ್ಡಿ ಆ ವೇಳೆ ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ಖಾಸಗಿ ವಲಯದಲ್ಲಿ ಹೆಚ್ಚಿನ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಅಂದು...
ಮೈತ್ರಿ ನಾಯಕರಿಗೆ ಕೈ ಕೊಟ್ಟು ಮುಂಬೈಗೆ ಹಾರಿದ ಸಚಿವ ಎಂಟಿಬಿ ನಾಗರಾಜ್
ಬೆಂಗಳೂರು ; ಮೈತ್ರಿ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಇಡೀ ದಿನ ನಡೆಸಿದ ಸಂಧಾನ ಪ್ರಯತ್ನ ಕೊನೆಗೂ ವಿಫಲಾಗಿದೆ. ಸಚಿವ ಎಂಟಿಬಿ ನಾಗರಾಜ್ ಇಂದು ಬೆಳಗ್ಗೆ ಬಿಜೆಪಿ ನಾಯಕ...
ತಿರುಪತಿ ತಿಮ್ಮಪ್ಪನ ವಿವಿಐಪಿ ದರ್ಶನಕ್ಕೆ ಶೀಘ್ರದಲ್ಲೇ ಬ್ರೇಕ್!
ತಿರುಪತಿ:
ತಿಮ್ಮಪ್ಪನ ಸನ್ನಿಧಿಯಲ್ಲಿ ವಿವಿಐಪಿ ದರ್ಶನವನ್ನು ಸ್ಥಗಿತಗೊಳಿಸುವ ಮೂಲಕ ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ ನೀಡಲು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ನಿರ್ಧರಿಸಿದೆ. ಟಿಟಿಡಿ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಅವರು ನಿನ್ನೆ ಈ...
ಬಿಜೆಪಿಗಿಂತ ಹೆಚ್ಚಿನ ಶಾಸಕರನ್ನು ಹೊಂದಿದ್ದೇವೆ- ಸಾರಾ ಮಹೇಶ್
ಬೆಂಗಳೂರು:
ಬಿಜೆಪಿಗಿಂತ ಹೆಚ್ಚಿನ ಸಂಖ್ಯೆಯನ್ನು ನಾವು ಹೊಂದಿದ್ದು, ರಾಜ್ಯದಲ್ಲಿನ ಮೈತ್ರಿ ಸರ್ಕಾರ ಸುಭದ್ರವಾಗಿ ಇರಲಿದೆ ಎಂದು ಸಾರಾ ಮಹೇಶ್ ಹೇಳಿದ್ದಾರೆ. ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತಂತೆ ದಿನ್ಯೂ ಇಂಡಿಯನ್ ಎಕ್ಸ್ ಪ್ರೆಸ್...
ವರುಣನ ಆರ್ಭಟಕ್ಕೆ: ಅಸ್ಸಾಂನಲ್ಲಿ 6 ಮಂದಿ ಸಾವು
ಗುವಾಹಟಿ: ವರುಣನ ಆರ್ಭಟಕ್ಕೆ ಅಸ್ಸಾಂನಲ್ಲಿ, ಪ್ರವಾಹದಿಂದಾಗಿ ಆರು ಮಂದಿ ಮೃತಪಟ್ಟಿದ್ದಾರೆ. ಬ್ರಹ್ಮಪುತ್ರ ಸೇರಿ ಐದು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಜನರು ಮತ್ತಷ್ಟು ಬಯಭೀತರಾಗಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಹಲವು ಸೇವೆಗಳು ಕಡಿತಗೊಂಡಿದ್ದು, ಮತ್ತಷ್ಟು ಮಳೆಯಾಗಲಿದೆ...
ಅತೃಪ್ತರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿಯೇ ಸಿದ್ಧ ; ಡಿ.ಕೆ. ಶಿವಕುಮಾರ್
ಮುಂಬೈ;
ಮುಂಬೈನ ರಿನೈಸೆನ್ಸ್ ಹೊಟೇಲ್ ಬುಧವಾರ ದೊಡ್ಡ ಹೈ ಡ್ರಾಮಗೆ ಕಾರಣವಾಗಿದೆ. ಇಂದು ಬೆಳಗ್ಗೆಯೇ ಹೋಟೆಲ್ಗೆ ತೆರಳಿರುವ ಸಚಿವ ಡಿ.ಕೆ. ಶಿವಕುಮಾರ್ “ಹೊಟೇಲ್ ಒಳಗೆ ಹೋಗೋದು ಹೋಗೋದೆ, ಆದ್ಯಾರ್ ತಡೀತಾರೆ...













