Tag: daily kannada news
ಪೇಜಾವರ ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಯಡಿಯೂರಪ್ಪ
ಉಡುಪಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಶತೀರ್ಥ ಸ್ವಾಮೀಜಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀಗಳ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಶ್ರೀಗಳ ಗೌರವಾರ್ಥ...
ಕೋಲಾರ : 9 ಗಂಟೆಯಾದ್ರೂ ಕಾಣಿಸದ ಕಂಕಣ ಸೂರ್ಯಗ್ರಹಣ
ಕೋಲಾರ : ಬೆಳಗ್ಗೆ 9 ಗಂಟೆ ಆದರೂ ಕೂಡ ಕೋಲಾರದಲ್ಲಿ ಸೂರ್ಯ ಕಾಣಿಸಿಲ್ಲ. ಬುಧವಾರ ಸಂಜೆಯಿಂದ ಕೋಲಾರದಲ್ಲಿ ಮೋಡ ಮುಸುಕಿದ ವಾತಾವರಣ ಇದೆ.ಅತ್ಯಂತ ವಿಶೇಷವಾದ ಕಂಕಣ ಸೂರ್ಯಗ್ರಹಣ ಸಂಭವಿಸಿದ್ದು, ಆದರೆ ಗ್ರಹಣ...
ಕೊರಟಗೆರೆ ; ಖಾಸಗಿ ಬಸ್ ಡಿಕ್ಕಿ, ವ್ಯಕ್ತಿ ಸ್ಥಳದಲ್ಲೇ ಸಾವು
ತುಮಕೂರು: ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಬಳಿ ನಡೆದಿದೆ. ತಿಮ್ಲಾಪುರ ಗೊಲ್ಲರಟ್ಟಿ ಗ್ರಾಮದ ಸಿದ್ದಲಿಂಗಪ್ಪ 55 ಮೃತ...
ಜವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಜನ ಅಸ್ವಸ್ಥ
ಯಾದಗಿರಿ: ಜವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಜನರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಬೆಂಚಿಗಡ್ಡಿ ಗ್ರಾಮದ ಸಮೀಪದ ಗವಿರಂಗ ಹನುಮಾನ್ ದೇವಸ್ಥಾನದಲ್ಲಿ ನಡೆದಿದೆ.
ಬೆಂಚಿಗಡ್ಡಿ ಗ್ರಾಮದಲ್ಲಿ ಜವಳ...
ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ :ಸಿಎಂ
ಬೆಂಗಳೂರು: ಮಂಗಳೂರಿನಲ್ಲಿ ನಡೆದ ಗೋಲಿಬಾರ್ ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದ ವತಿಯಿಂದ 10 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಮಂಗಳೂರಿನಲ್ಲಿ ಗೋಲಿಬಾರ್ ಸಂಭವಿಸಿ ಇಬ್ಬರು...
ಬೆಂಗಳೂರು: ಹೊಸ ವರ್ಷಕ್ಕೆ BMTCಯಿಂದ ಗಿಫ್ಟ್..!
ಬೆಂಗಳೂರು: ರಾತ್ರಿ 10 ಗಂಟೆ ಆದರೆ ಸಾಕು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗಳೇ ಸಿಗಲ್ಲ. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳಂತೂ ದುಬಾರಿ ಬೆಲೆ ತೆತ್ತು ಆಟೋನೋ ಕ್ಯಾಬ್ನಲ್ಲೂ ಮನೆಗೆ ಬರಬೇಕಾದ...
ಶೆಡ್ ಮೇಲೆ ಉರುಳಿಬಿದ್ದ ಲಾರಿ: ಸ್ಥಳದಲ್ಲೇ ಇಬ್ಬರೂ ಸಾವು
ರಾಯಚೂರು: ಭತ್ತ ತುಂಬಿದ್ದ ಲಾರಿಯೊಂದು ಟಿನ್ ಶೆಡ್ ಮೇಲೆ ಉರುಳಿಬಿದ್ದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರಿಗೆ ಗಾಯಗಳಾದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬೂತಲದಿನ್ನಿ ಬಳಿ ಇಂದು(ಗುರುವಾರ) ಬೆಳಗಿನ ಜಾವ ನಡೆದಿದೆ....
ಕಡವೆ ಬೇಟೆ: ವ್ಯಕ್ತಿ ಬಂಧನ
ಮೈಸೂರು: ಮೈಸೂರು ಜಿಲ್ಲೆಯ ಹುಣಸೂರಿನ ಲಕ್ಷ್ಮೀಪುರ ಗ್ರಾಮದ ಆನೆಚೌಕೂರಿನಲ್ಲಿ ಕಡವೆ ಬೇಟೆಯಾಡಿ ಮಾಂಸ ಬಚ್ಚಿಟ್ಟ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೇಟೆಯಲ್ಲಿ ಸಿಕ್ಕ 80 ಕೆ.ಜಿ ಕಡವೆ ಮಾಂಸವನ್ನು ತಂಬಾಕಿನ ಬ್ಯಾರಕ್ ನಲ್ಲಿ ಬಚ್ಚಿಟ್ಟಿದ್ದನು....
ಆಸ್ಪತ್ರೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಡಿಸ್ಚಾರ್ಜ್
ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ. ಹೃದಯಕ್ಕೆ ರಕ್ತ ಪರಿಚಲನೆ ಸರಿಯಾಗಿ ಆಗದ...
ಮದುವೆಯಾಗದ್ದಕ್ಕೆ ಪ್ರಿಯಕರನ ಮರ್ಮಾಂಗ ಕತ್ತರಿಸಿದ ಪ್ರೇಯಸಿ
ಬೆಂಗಳೂರು: ಪ್ರೇಯಸಿಯೊಬ್ಬಳು ಪ್ರಿಯಕರನ ಮರ್ಮಾಂಗ ಕತ್ತರಿಸಿ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸುತ್ತಿರುವ ಘಟನೆ ಈಗ ಬೆಳಕಿಗೆ ಬಂದಿದೆ. 2008ರಲ್ಲಿ ಬೆಂಗಳೂರಿನ ಕೋರಮಂಲದಲ್ಲಿ ಈ ಘಟನೆ ನಡೆದಿತ್ತು. ದಂತ ವೈದ್ಯರಾಗಿದ್ದ ಸೈಯಾದ್ ಅಮಿನಾ...













