Tag: daily kannada news
ವಿಮಾನ ಪತನ: 9 ಮಂದಿ ಸಾವು, ಮೂವರಿಗೆ ಗಾಯ..!
ಅಮೆರಿಕ: ಅಮೆರಿಕದ ದಕ್ಷಿಣ ಡಕೋಟದಲ್ಲಿ ವಿಮಾನ ಪತನವಾಗಿದೆ. ಘಟನೆಯಲ್ಲಿ ಒಂಭತ್ತು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
12 ಮಂದಿ ಪ್ರಯಾಣಿಸುತ್ತಿದ್ದ ಪಿಲಾಟಸ್ ಪಿಸಿ-12 ಹೆಸರಿನ ವಿಮಾನ ಶನಿವಾರ 12.30ಕ್ಕೆ ಪತನವಾಗಿದೆ. ಚಂಬರ್ಲೈನ್ನಿಂದ...
ಮಂಗಳೂರು : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ..!
ಮಂಗಳೂರು : ಸುರತ್ಕಲ್ ಖಾಸಗಿ ಬಾರ್ ಒಂದರಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರದಿಂದು ಇರಿದು ಹತ್ಯೆ ಮಾಡಿದ ಘಟನೆ ತಡರಾತ್ರಿ ನಡೆದಿದೆ. ಗುಡ್ಡೆಕೊಪ್ಲ ನಿವಾಸಿ ಸಂದೇಶ್(30) ಎಂಬಾತ ಮೃತ ದುರ್ದೈವಿ. ಸುರತ್ಕಲ್ ಜಂಕ್ಷನ್ ಬಳಿಯಿರುವ...
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬೆಂಗಳೂರು: ಮುನವರ್ ಪಾಷಾ ಬಂಧಿತ ಆರೋಪಿಯಾಗಿದ್ದು, ಈತ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಬಿಎಸ್ ನಗರದ ಇಸ್ಲಾಂಪುರ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದ್ದು, ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವನನ್ನು...
ಬಸ್ ಪಲ್ಟಿ: ಓರ್ವ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾದ ಪರಿಣಾಮ ಒಬ್ಬ ಸಾವಿಗೀಡಾಗಿದ್ದು, 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಪಟ್ಟಣದ ಶ್ರೀಕಂಠಯ್ಯ ಸರ್ಕಲ್...
ರಜೆಗೆಂದು ಊರಿಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು
ಬಳ್ಳಾರಿ: ರಜೆಗೆಂದು ಬಂದಿದ್ದ ಯೋಧನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಲಗೋಡು ಗ್ರಾಮದಲ್ಲಿ ನಡೆದಿದೆ. ಮೌನೇಶ್ ಬಡಿಗೇರ (26) ಮೃತ ಯೋದ. ಇವರು ಕಳೆದ 9 ವರ್ಷಗಳಿಂದ ಸೇನೆಯಲ್ಲಿ...
ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸ್ ಪಿಸ್ತೂಲ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸ್ ಪಿಸ್ತೂಲ್ ಸದ್ದು ಮಾಡಿದ್ದು, ಹಂತಕರಿಬ್ಬರ ಕಾಲಿಗೆ ಪೊಲೀಸರು ಗುಂಡು ಹೊಡೆದಿರುವ ಘಟನೆ ನಂದಿನಿ ಲೇಔಟ್‍ನಲ್ಲಿ ನಡೆದಿದೆ.ಚಂದನ್ ಎಬಿಸಿಡಿ ಚಂದ್ರು ಮತ್ತು ರೋಹಿತ್ ಕಾಲಿಗೆ ನಂದಿನಿ ಲೇಔಟ್ ಪೊಲೀಸರು...
ಪ್ರೇಯಸಿ ಕೈಕೊಟ್ಟಿದ್ದಕ್ಕೆ ಮನನೊಂದು ಪ್ರೇಮಿ ಆತ್ಮಹತ್ಯೆ
ಚಿಕ್ಕಮಗಳೂರು : ಪ್ರೇಯಸಿ ಕೈಕೊಟ್ಟಳೆಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಬಳಿಯ ಹಿರೇಬೈಲ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಸತೀಶ್ (29) ಎಂದು...
ಹಾವು ಕಚ್ಚಿದೆ ಎಂದರೂ ನಂಬದ ಶಿಕ್ಷಕಿ; 10 ವರ್ಷದ ಬಾಲಕಿ ಸಾವು…
ವಯನಾಡ್: ಶಾಲೆ ಕೊಠಡಿಯಲ್ಲಿ ಹಾವು ಕಡಿದು ಶೆಹ್ಲಾ ಶೆರಿನ್ ಎಂಬ 10 ವರ್ಷದ ಬಾಲಕಿಯೊ ಸಾವನ್ನಪ್ಪಿದ್ದಾಳೆ ಈ ಘಟನೆ ಕೇರಳದ ವಯನಾಡ್ ಜಿಲ್ಲೆಯ ಸುಲ್ತಾನ್ ಬತೇರಿಯಲ್ಲಿ ನಡೆದಿದೆ. ಹಾವು ಕಡಿದ...
ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ
ಮೈಸೂರು: ಕಾಂಗ್ರೆಸ್ನ ಮಾಜಿ ಸಚಿವ ತನ್ವೀರ್ ಸೇಠ್ ಅವರ ಮೇಲೆ ಭಾನುವಾರ ರಾತ್ರಿ ಯುವಕನೋರ್ವ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ತನ್ವೀರ್ ಸೇಠ್ ಅವರು ನಗರದ ಬನ್ನಿಮಂಟಪದ ಬಾಲಭವನದ ಆವರಣದಲ್ಲಿ...
ರಾಜಸ್ಥಾನ ಸರೋವರದ ಬಳಿ 10,000 ಸಾವಿರಕ್ಕೂ ಹೆಚ್ಚು ಪಕ್ಷಿಗಳ ಸಾವು..!!
ಜೈಪುರ: ಜೈಪುರ ಬಳಿಯ ದೇಶದ ಅತಿದೊಡ್ಡ ಒಳನಾಡಿನ ಉಪ್ಪುನೀರಿನ ಸರೋವರವಾದ ರಾಜಸ್ಥಾನದ ಸಂಭರ್ ಸರೋವರದ ಬಳಿ ಸೋಮವಾರದಿಂದ 10,000 ಸಾವಿರಕ್ಕೂ ಹೆಚ್ಚು ಪಕ್ಷಿಗಳು ಮೃತಪಟ್ಟಿವೆ. ಸತ್ತ ಪಕ್ಷಿಗಳ ಮಾದರಿಗಳು ಅರಣ್ಯ ಇಲಾಖೆಯು...












