Tag: daily kannada news
ನಿಂತ ಲಾರಿಗೆ ಬೈಕ್ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು
ಚಾಮರಾಜನಗರ: ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಮರಿಯಾಲ ಮೇಲ್ಸೇತುವೆ ಬಳಿ ನಡೆದಿದೆ. ಚಾಮರಾಜನಗರ ತಾಲೂಕಿನ ಕಾಳಿಹುಂಡಿ ಗ್ರಾಮದ ಬಸವರಾಜು (30) ಮೃತ ದುರ್ದೈವಿ. ಅಪಘಾತದಲ್ಲಿ...
ಬಾಗಲಕೋಟೆ : ಭೀಕರ ರಸ್ತೆ ಅಪಘಾತ ; ಮೂವರ ದುರ್ಮರಣ
ಬಾಗಲಕೋಟೆ:
ಜಿಲ್ಲೆಯ ಕಮತಗಿ ಗ್ರಾಮದ ಬಳಿ ಅಪರಿಚಿತ ವಾಹನವೊಂದು ಟಂಟಂ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಕಳೆದ ರಾತ್ರಿ ಜಿಲ್ಲೆಯ ಕಮತಗಿ ಗ್ರಾಮದ ಬಳಿ ಜರುಗಿದೆ.
ನೇಕಾರ ಕಾಲೋನಿ...
ವಿಮಾನ ನಿಲ್ದಾಣದಲ್ಲಿ ಆರ್ಡಿಎಕ್ಸ್ ಪತ್ತೆ: ಹೈ ಅಲರ್ಟ್
ನವದೆಹಲಿ: ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3 ರಲ್ಲಿ ಅನುಮಾನಾಸ್ಪದ ಬ್ಯಾಗ್ವೊಂದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ಶಂಕಿತ...
ಕೆಎಸ್ ಆರ್ ಟಿಸಿ ಬಸ್ ಪಲ್ಟಿ; ಏಳು ಮಂದಿ ಪ್ರಯಾಣಿಕರ ದುರ್ಮರಣ
ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನೆಲಮಂಗಲದ ಸೋಲೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಪುತ್ತೂರಿನಿಂದ...
ಹಾಸ್ಟೆಲ್ ವಾರ್ಡನ್ನಿಂದ ಥಳಿತಕ್ಕೊಳಗಾದ ನಾಲ್ಕನೇ ತರಗತಿ ಬಾಲಕ ಸಾವು
ಹುಬ್ಬಳ್ಳಿ: ಹಾಸ್ಟೆಲ್ ವಾರ್ಡ್ನಿಂದ ಹಲ್ಲೆಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ಕನೇ ತರಗತಿ ಪುಟ್ಟ ಬಾಲಕ ಮೃತಪಟ್ಟಿರುವ ದುರ್ಘಟನೆ ಭಾನುವಾರ ನಡೆದಿದೆ. ಹುಬ್ಬಳ್ಳಿಯ ನೇಕಾರ ನಗರದ ಮೃತ್ಯಂಜಯ ಹಿರೇಮಠ್ ಎಂಬುವರ ಮಗ ನಾದವಿಜಯ ನಾಲ್ಕನೇ...
ಬಾಗಲಕೋಟೆ :ಈಜಲು ಕೆರೆಗೆ ಹೋದ ಯುವಕ ಸಾವು
ಬಾಗಲಕೋಟೆ: ಕೆರೆಯಲ್ಲಿ ಈಜಲು ಹೋದ ಯುವಕ ಮೃತಪಟ್ಟ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲ್ಲೊಳ್ಳಿಯಲ್ಲಿ ಮಂಗಳವಾರ ಸಂಭವಿಸಿದೆ. ಮೃತಪಟ್ಟ ಯುವಕನನ್ನು ಗ್ರಾಮದ ರವಿ ಮಾರುತಿ ಭಜಂತ್ರಿ (21) ಎಂದು ಗುರುತಿಸಲಾಗಿದೆ.ಯುವಕ ರವಿ, ಸೊಂಟಕ್ಕೆ...
ತಮಿಳುನಾಡು : ಕೊಳವೆ ಬಾವಿಯಲ್ಲಿ ಸಿಲುಕಿದ್ದ 2 ವರ್ಷದ ಮಗು ಸುಜಿತ್ ಸಾವು
ತಿರುಚಿರಾಪಳ್ಳಿ ; ಕಳೆದ ಮೂರು ದಿನಗಳಿಂದ ಇಡೀ ರಾಷ್ಟ್ರದ ಗಮನ ಸೆಳೆದಿದ್ದ ಕೊಳವೆ ಬಾವಿಯಲ್ಲಿ ಮಗು ಸಿಲುಕಿದ್ದ ಪ್ರಕರಣ ಕೊನೆಗೂ ದುರಂತ ಅಂತ್ಯ ಕಂಡಿದ್ದು, ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಸುಮಾರು 88 ಅಡಿ ಆಳದಲ್ಲಿ...
ಸರ್ಕಾರಕ್ಕೆ 92 ಸಾವಿರ ಕೋಟಿ ಹಣ ಪಾವತಿಸಬೇಕಾದ ಟೆಲಿಕಾಂ ಕಂಪನಿಗಳು
ನವದೆಹಲಿ: ಎಜಿಆರ್ಗೆ ಸಂಬಂಧಿಸಿದಂತೆ ಟೆಲಿಕಾಂ ಕಂಪನಿಗಳು ಎತ್ತಿದ ಸಮಸ್ಯೆ ಕ್ಷುಲ್ಲಕ ಎಂದು ಹೇಳಿದ ಸುಪ್ರೀಂಕೋರ್ಟ್, ನೈಜ ಶುಲ್ಕಗಳು ಮಾತ್ರವಲ್ಲ, ಬಡ್ಡಿ ಮತ್ತು ಪಾವತಿ ವಿಳಂಬಕ್ಕೆ ದಂಡವನ್ನು ಪಾವತಿಸಬೇಕು ಎಂದು ಸೂಚನೆ...
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ
ನವದೆಹಲಿ: ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆ ಮೇಲೆ ಮತ್ತೊಮ್ಮೆ ದಾಳಿ ನಡೆಸಿದೆ. ಈ ಮೂಲಕ ಉಗ್ರರರನ್ನು ಸದೆ ಬಡಿಯಲು ಕಠಿಣ ಕ್ರಮ ಕೈಗೊಂಡಿದೆ. ಪಾಕ್ ಆಕ್ರಮಿತ ಕಾಶ್ಮೀರದ ನೀಲಮ್...
ಬ್ರೇಕಿಂಗ್ : ಪೊಲೀಸರಿಗೆ ಸಿಹಿಸುದ್ದಿ ನೀಡಿದ ಸಿಎಂ
ಬೆಂಗಳೂರು: ಪೊಲೀಸ್ ಸಿಬ್ಬಂದಿ ವರ್ಗದ ಬಹುದಿನದ ಬೇಡಿಕೆಯಾದ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದ್ದು, ದೀಪಾವಳಿಗೆ ಭರ್ಜರಿ ಉಡುಗೊರೆ ನೀಡಿದೆ. ರಾಜ್ಯ ಪೋಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ...












