Home Tags Daily kannada news

Tag: daily kannada news

ಶ್ರೀರಂಗಪಟ್ಟಣದ ಡಿವೈಎಸ್‍ಪಿ ಆತ್ಮಹತ್ಯೆಗೆ ಯತ್ನ

0
ಮಂಡ್ಯ:    ಶ್ರೀರಂಗಪಟ್ಟಣ ಡಿವೈಎಸ್​ಪಿ ಯೋಗಾನಂದ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.  ಕೈ, ಕಾಲಿನ ನರ ಕೊಯ್ದುಕೊಂಡು ಜಿಲ್ಲೆಯ ಶ್ರೀರಂಗಪಟ್ಟಣದ...

ದೇವರು ಬೇಕಾಗಿದ್ದಾರೆ ಇಂದು ತೆರೆಗೆ

0
ಬೆಂಗಳೂರು :    ಇತ್ತೀಚಿನ ದಿನಗಳಲ್ಲಿ ಸಿನಿಮಾಗಳ ಟೈಟಲನ್‌ನಿಂದಲೇ ಗಮನ ಸೆಳೆಯುತ್ತಿರುವ ಈ ಸಾಲಿಗೆ ಹೊಸ ಸೇರ್ಪಡೆ ದೇವರು ಬೇಕಾಗಿದ್ದಾರೆ. ಕೆಂಜ ಚೇತನ್‌ಕುಮಾರ್‌ ಎಂಬುವವರು ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.   ಚೇತನ್‌ ಈ...

ಪ್ರಧಾನಿ ಮೋದಿಗೆ ವಾಯುಪಡೆಯಿಂದ ಹೊಸ ಅಧಿಕೃತ ವಿಮಾನ

0
ನವದೆಹಲಿ:   ಮುಂದಿನ ಜುಲೈನಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಇತರ ಗಣ್ಯರನ್ನು ಹಾರಲು ಬಳಸಲಾಗುವ ಎರಡು ಕಸ್ಟಮ್ ನಿರ್ಮಿತ ಬಿ -777 ವಿಮಾನಗಳನ್ನು ಭಾರತೀಯ ವಾಯುಪಡೆಯ ಪೈಲಟ್‌ಗಳು ನಿರ್ವಹಿಸಲಿದ್ದಾರೆ ಎಂದು...

ವಾಯುಪಡೆಯ ತರಬೇತಿ ನಿರತ ವಿಮಾನ ಪತನ : ಟ್ರೈನಿ ಪೈಲೆಟ್ ಗಳ ಸಾವು

0
ಹೈದರಾಬಾದ್ :   ವಾಯುಪಡೆಯ ತರಬೇತಿನಿರತ ವಿಮಾನವೊಂದು ಪತನಗೊಂಡು ಇಬ್ಬರು ಟ್ರೈನಿ ಪೈಲೆಟ್ ಗಳು ಮೃತಪಟ್ಟ ಘಟನೆ ತೆಲಂಗಾಣದ ವಿಕರಾಬಾದ್ ಜಿಲ್ಲೆಯ ಸುಲ್ತಾನ್ ಪುರ ಗ್ರಾಮದಲ್ಲಿ ನಡೆದಿದೆ.   ಹೈದರಾಬಾದಿನ ರಾಜೀವ್ ಗಾಂಧಿ ವಾಯುಯಾನ ಅಕಾಡಮಿಯ...

ಆತ್ಮಹತ್ಯೆಗೆ ಶರಣಾದ ರೈತರಿಗೆ ಧನ ಸಹಾಯ : ಮಾಜಿ ಸಿಎಂ

0
ಚಿಕ್ಕಮಗಳೂರು:  ಪರಿಹಾರ ಸಿಗದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾದ ರೈತರ ಮನೆಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ಕೊಟ್ಟಿದ್ದು, ಧನ ಸಹಾಯ ಮಾಡಿದ್ದಾರೆ  ಪರಿಹಾರ ಸಿಗದಿದ್ದಕೆ ಗದ್ದೆಯಲ್ಲಿ ಗುಂಡು ಹಾರಿಸಿಕೊಂಡು ಚನ್ನಪ್ಪಗೌಡ ಆತ್ಮಹತ್ಯೆ...

ಬೆಂಗಳೂರು:  ಬೆಳ್ಳಂಬೆಳಗ್ಗೆ ಸದ್ದು ಮಾಡಿದ ಪೊಲೀಸರ ಪಿಸ್ತೂಲ್

0
ಬೆಂಗಳೂರು:   ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಪಿಸ್ತೂಲ್ ಸದ್ದು ಮಾಡಿದ್ದು, ರೌಡಿಶೀಟರ್‌ಗಳ ಮೇಲೆ ಜಾಲಹಳ್ಳಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.   ಆರೋಪಿಗಳಾದ ವಿಜಯ್ ದಡಿಯಾ ವಿಜಿ ಹಾಗು ಮೋರಿ ಅನಿ ಮೇಲೆ ಜಾಲಹಳ್ಳಿ...

ಮಳೆಗೆ ಮನೆ ಕುಸಿತ : ಮಲಗಿದ್ದ ಮೂವರ ದುರ್ಮರಣ

0
ಬಾಗಲಕೋಟೆ:    ತಾಲೂಕಿನ ಕಿರಸೂರ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವ ಮನೆ ಕುಸಿದು ಮೂವರು ಮೃತಪಟ್ಟಿದ್ದಾರೆ.  ಗ್ರಾಮದಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ಭಾರೀ ಮಳೆಯಿಂದಾಗಿ ಮಣ್ಣಿನ ಮನೆಯ ಗೋಡೆ  ಕುಸಿದು ಘಟನೆ ಸಂಭವಿಸಿದೆ. ...

ಪರಿಹಾರ ವಿಳಂಬವಾದರೆ ಸಂಸದ ಸ್ಥಾನಕ್ಕೆ ರಾಜೀನಾಮೆ: ಜಿ.ಎಂ.ಸಿದ್ದೇಶ್ವರ

0
ದಾವಣಗೆರೆ:   ನೆರೆಯಿಂದ ತತ್ತರಿಸುವ ಉತ್ತರ ಕರ್ನಾಟಕವನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿರುವುದರ ವಿರುದ್ಧ ಬಿಜೆಪಿ ಶಾಸಕರು, ಸಂಸದರು ಮುನಿಸಿಕೂಂಡಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮೋದಿ ವಿರುದ್ಧವೇ ವಾಗ್ದಾಳಿ ನಡೆಸಿದ ಬೆನ್ನಲ್ಲಿ ಈಗ...

50 ವರ್ಷ ದಾಟಿದ ಶಿಕ್ಷಕಿಯರಿಗೆ ಸರ್ಕಾರದಿಂದ ಸಿಹಿಸುದ್ದಿ

0
ಬೆಂಗಳೂರು,:    ಐವತ್ತು ವರ್ಷ ದಾಟಿ ಶಿಕ್ಷಕಿಯರಿಗೆ ಕಡ್ಡಾಯ ವರ್ಗಾವಣೆ ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ತೀವ್ರ ಅಸಮಾಧಾನಕ್ಕೆ ಕಾರಣವಾಗಿದ್ದ ಶಿಕ್ಷಕರ ಕಡ್ಡಾಯ ವರ್ಗಾವಣೆ ನಿಯಮಗಳಿಗೆ ಸರ್ಕಾರ ಕೊನೆಗೂ ತಿದ್ದುಪಡಿ ತರಲು ಮುಂದಾಗಿದ್ದು, ಐವತ್ತು...

ಲಾರಿಗೆ ಬಸ್ ಡಿಕ್ಕಿ: ಮೂವರ ದುರ್ಮರಣ, ಹತ್ತು ಜನರಿಗೆ ಗಾಯ

0
ಚಿತ್ರದುರ್ಗ: ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​​ ಡಿಕ್ಕಿ ಹೊಡೆದು ಬಸ್​ ಚಾಲಕ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಹತ್ತಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.   ಚಳ್ಳಕೆರೆ ತಾಲೂಕಿನ...
Share via