Tag: daily kannada news
ಸಾಮಾಜಿಕ ಜಾಲತಾಣ ಹುಚ್ಚಿಗೆ ಮಹಿಳೆ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಸಾಮಾಜಿಕ ಜಾಲತಾಣದ ಹುಚ್ಚಿಗೆ ಗೃಹಿಣಿಯೊಬ್ಬಳು ತನ್ನ ಜೀವವನ್ನೇ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಸ್ಮ್ಯುಯೆಲ್ ಆಪ್ ಬಳಸಿ ಹಾಡು ಹಾಡುತ್ತಿದ್ದ ಶಿಲ್ಪಾ ಎಂಬುವರು, ತನ್ನ ಜೊತೆ ಆಪ್‌ನಲ್ಲಿ ಹಾಡು ಹಾಡುತ್ತಿದ್ದ ಯುವಕ...
ಜಮ್ಮು-ಕಾಶ್ಮೀರದ ಬಟೋಟೆಯಲ್ಲಿ ಗ್ರೆನೇಡ್ ದಾಳಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನ ಬಟೋಟೆ ಪ್ರದೇಶದಲ್ಲಿ ಭಾರತೀಯ ಸೇನಾ ಬೆಂಗಾವಲಿನ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಸ್ಥಳಕ್ಕೆ ಬಂದ ರಂಬನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಶರ್ಮಾ,...
ಆಟೋ ರಿಕ್ಷಾಗೆ ಆಯಿಲ್ ಟ್ಯಾಂಕರ್ ಡಿಕ್ಕಿ;10 ಮಂದಿ ದಾರುಣ ಸಾವು
ಹರಿಯಾಣ: ಹರಿಯಾಣದಲ್ಲಿ ಆಟೋ ರಿಕ್ಷಾಗೆ ಆಯಿಲ್ ಟ್ಯಾಂಕರ್ ಡಿಕ್ಕಿ ಒಡೆದು ಸ್ಥಳದಲ್ಲೇ 10 ಮಂದಿ ದಾರುಣ ಸಾವು. ಮಂಗಳವಾರ ರಾತ್ರಿ 10.30ರಲ್ಲಿ ರಾಮರಾಯ್ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ...
ಯಶವಂತಪುರ ಉಪ ಚುನಾವಣೆ ಘೋಷಣೆ
ಬೆಂಗಳೂರು : ಬೆಂಗಳೂರು ನಗರದ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. 2018ರಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಜಯಗಳಿಸಿದ್ದ ಎಸ್. ಟಿ. ಸೋಮಶೇಖರ್ ಅನರ್ಹಗೊಂಡಿದ್ದಾರೆ. ಈ ಉಪ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಜಯಗಳಿಸಲು...
ಪಾಕಿಸ್ತಾನದಿಂದ ಸಿಂಧ್ ಮುಕ್ತಗೊಳಿಸಲು ಸಹಕರಿಸಿ: ಪ್ರಧಾನಿ ಮೋದಿಗೆ ಸಿಂಧಿ ಸಮುದಾಯ ಮನವಿ
ಹೂಸ್ಟನ್: ಪಾಕಿಸ್ತಾನದ ಸಿಂಧಿ ಸಮಾಜವು ತಮ್ಮ ಸ್ವಾತಂತ್ರ್ಯದ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟಿದೆ. ಹೂಸ್ಟನ್‌ನಲ್ಲಿ, ಸಿಂಧಿ ಕಾರ್ಯಕರ್ತ ಜಾಫರ್, ಬಾಂಗ್ಲಾದೇಶದಂತೆಯೇ ಸಿಂಧ್ ಅನ್ನು ಪಾಕಿಸ್ತಾನದಿಂದ ಮುಕ್ತಗೊಳಿಸಲು ಭಾರತವು ನಮಗೆ ಸಹಾಯ...
ಹಾವೇರಿ ಜಿಲ್ಲೆಯ 2 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ
ಹಾವೇರಿ : ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಸೆಪ್ಟೆಂಬರ್ 23ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಕ್ಟೋಬರ್ 21ರಂದು ಮತದಾನ ನಡೆಯಲಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...
ರಸ್ತೆ ಆಪಘಾತ ;ಸ್ಥಳದಲ್ಲೇ ನಾಲ್ವರ ಸಾವು
ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಕಲ್ಕೆರೆ ಗ್ರಾಮದ ಬಳಿ ಕಾರು ಮತ್ತು ಕ್ರೂಸರ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗೌತಮ್ ಸಿಂಗ್, ಮದನ್ ಸಿಂಗ್, ಮುಖೇಶ್ ಸಿಂಗ್...
ಗೋದಾವರಿ ದೋಣಿ ದುರಂತ: ಸಾವಿನ ಸಂಖ್ಯೆ 12 ಕ್ಕೆ ಏರಿಕೆ?
ಅಮರಾವತಿ: ಆಂಧ್ರ ಪ್ರದೇಶದ ಗೋದಾವರಿ ನದಿಯಲ್ಲಿ ಶ್ರೀ ವಸಿಷ್ಠ ಎಂಬ ದೋಣಿ ಮುಳುಗಿದ ಪರಿಣಾಮ ಸಾವಿಗೀಡಾದವರ ಸಂಖ್ಯೆ 39 ಕ್ಕೇರಿದೆ ಎಂದು ತಿಳಿದು ಬಂದಿದೆ. ಈ ದೋಣಿ 2...
ಮಥುರಾ:ಭೀಕರ ಅಪಘಾತ; ಇಬ್ಬರು ಸಾವು,
ಮಥುರಾ: ಅತಿವೇಗದಲ್ಲಿ ಚಲಿಸುತ್ತಿದ್ದ ಬಸ್ಸೊಂದು ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿದ್ದು ಈ ಅಪಘಾತದಲ್ಲಿ...
ಡಿಕೆಶಿ ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು
ನವದೆಹಲಿ: ಜಾರಿ ನಿರ್ದೇಶನಾಯದ ವಶದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಶನಿವಾರ ಅಲ್ಲಿನ ರಾಮಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದ ಸಂದರ್ಭ ಡಿ.ಕೆ ಶಿವಕುಮಾರ್ ಅವರ...












