Home Tags Daily news kannada

Tag: daily news kannada

ಜಲಸಂಪನ್ಮೂಲ ಖಾತೆಗೆ ಬೇಡಿಕೆ ಇಟ್ಟಿಲ್ಲ: ಗೃಹ ಸಚಿವ ಬೊಮ್ಮಾಯಿ

0
ಬೆಂಗಳೂರು:    ಜಲಸಂಪನ್ಮೂಲ ಖಾತೆ ಬೇಕೆಂದು ನಾನು ಮುಖ್ಯಮಂತ್ರಿಯವರ ಮುಂದೆ ಬೇಡಿಕೆ ಇಟ್ಟಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.   ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಖಾತೆಗಳಿಗೂ...

ಕಾರಿನ ಹೀಟರ್ ಸ್ಪೋಟಗೊಂಡು ಮಹಿಳೆ ಸಜೀವ ದಹನ

0
ಬೀದರ್:   ಅತಿಯಾದ  ಚಳಿಯಂಬ ಕಾರಣಕ್ಕೆ ಕಾರನಲ್ಲಿದ್ದ ಹೀಟರ್ ಆನ್ ಮಾಡಿದ್ದಾರೆ. ಆದರೆ ಅತಿ ಬಿಸಿ ಮಾಡಿ ಕಾರು ಚಲಾಯಿಸಿದ್ದರಿಂದ  ಬೆಂಕಿ ಕಾಣಿಸಿಕೊಂಡಿದೆ ಹೀಟರ್ ಸ್ಪೋಟಗೊಂಡಿದೆ. ಪರಿಣಾಮ ಮಹಿಳೆಯೊಬ್ಬಳು ಸಜೀವ ದಹನವಾಗಿದ್ದಾರೆ. ಜಿಲ್ಲೆಯ ಹುಮನಾಬಾದ್...

ಜೀವ ರಕ್ಷಕ ವ್ಯವಸ್ಥೆಯಲ್ಲಿ ಅರುಣ್ ಜೇಟ್ಲಿ

0
ನವದೆಹಲಿ:     ಕೇಂದ್ರದ ಮಾಜಿ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಭಾನುವಾರವೂ ಗಂಭೀರವಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಜೀವರಕ್ಷಕ ವ್ಯವಸ್ಥೆಯಲ್ಲಿದ್ದಾರೆ.    ಜೇಟ್ಲಿ ಅವರನ್ನು ಎಕ್ಟ್ರಾ-ಕಾರ್ಪೊರಿಯಲ್‌...

ಮನೆ ಕಟ್ಟಲು 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ

0
ಮಂಗಳೂರು:   ಬೆಳ್ತಂಗಡಿ ತಾಲೂಕಿನ ಹಲವೆಡೆ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ಹಾಗೂ ಕುಕ್ಕಾವು ಪಾಲನಾ ಕೇಂದ್ರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಪ್ರವಾಹದಲ್ಲಿ ಮನೆ ಸಂಪೂರ್ಣ ನಾಶವಾದ ಸಂತ್ರಸ್ತರಿಗೆ...

ಅಮೋನಿಯಾ ಅನಿಲ ಸೋರಿಕೆ ;ಎಪ್ಪತ್ತಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ

0
 ಉಡುಪಿ:   ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಎಪ್ಪತ್ತಕ್ಕೂ ಹೆಚ್ಚು  ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೆಮ್ಮಾಡಿಯ ಬಗ್ವಾಡಿ ಸಮೀಪದ ದೇವಲ್ಕುಂದದಲ್ಲಿರುವ ಮಲ್ಪೆಫ್ರೆಶ್​ ಮರೈನ್​ ಎಕ್ಸ್​ಪೋರ್ಟ್​ ಪ್ರೈ. ಲಿ.ನ...

ಸಂತ್ರಸ್ತರಿಗೆ ಅಗತ್ಯ ವಸ್ತು ಪೂರೈಕೆ ಮಾಡಲು ತಯಾರಾದ ಮಾಜಿ ಪ್ರಧಾನಿ ಮೊಮ್ಮಗ

0
ಬೆಂಗಳೂರು:     ಉತ್ತರ ಕರ್ನಾಟಕದಲ್ಲಿ ಭಾರಿ ಪ್ರವಾಹ ಹಿನ್ನೆಲೆಯಲ್ಲಿ ಸಂತ್ರಸ್ತರ ನೆರವಿಗೆ ಜೆಡಿಎಸ್​ ಪಕ್ಷ ಮುಂದಾಗಿದ್ದು, ಸಂತ್ರಸ್ತರಿಗೆ ಬೇಕಾದ ಅಗತ್ಯ ವಸ್ತುಗಳ ರವಾನೆಗೆ ಸಿದ್ಧತೆ ಮಾಡಿಕೊಂಡಿದೆ.50 ಸಾವಿರ ಬ್ಲಾಂಕೆಟ್ಸ್, 15 ಸಾವಿರ ಬೆಡ್​ಶೀಟ್​,...

ನ್ಯಾಷನಲ್ ಅವಾರ್ಡನ್ನು ಸೇನೆಗೆ ಸಲ್ಲಿಸಿದ ನಟ ವಿಕ್ಕಿ ಕೌಶಲ್

0
ಬೆಂಗಳೂರು :  ಉರಿ ಸಿನಿಮಾದಲ್ಲಿ ಇವರ ನಟನೆ ನೋಡಿದರು ಎಲ್ಲರೂ ಕೂಡಾ ಮೆಚ್ಚುಗೆ ನೀಡಿದ್ದರು ಆ ರೀತಿ ಇವರು ನಟಿಸಿದ್ದಾರೆ. 66 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2019 ಪ್ರಕಟವಾಗಿದ್ದು ಉತ್ತಮ ನಟ...

ಅಮೆರಿಕದ ಟೆಕ್ಸಾಸ್​ನ ಶಾಪಿಂಗ್ ಕಾಂಪ್ಲೆಕ್ಸ್​ನಲ್ಲಿ ಗುಂಡಿನ ದಾಳಿ; 20 ಸಾವು, 26 ಜನರ ಸ್ಥಿತಿ...

0
ನವದೆಹಲಿ :    ಅಮೆರಿಕ ಟೆಕ್ಸಾಸ್​ನಲ್ಲಿ ಇಂದು ಗುಂಡಿನ ದಾಳಿ ನಡೆದಿದ್ದು, 20 ಜನರು ಸಾವನ್ನಪ್ಪಿದ್ದಾರೆ.  ದ್ವೇಷದ ಹಿನ್ನಲೆಯಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ 26...

ನಾಪತ್ತೆಯಾದ ಶಾಸಕ ಮುಂಬೈ ಆಸ್ಪತ್ರೆಯಲ್ಲಿ ದಾಖಲು..!!

0
ಬೆಂಗಳೂರು:      ನಿನ್ನೆ ರಾತ್ರಿ ಬೆಂಗಳೂರಿನ ದೇವನಹಳ್ಳಿ ಸಮೀಪದ ಪ್ರಕೃತಿ ರೆಸಾರ್ಟ್​ನಿಂದ  ಕಣ್ಮರೆಯಾಗಿದ್ದ ಶ್ರೀಮಂತ ಪಾಟೀಲ್ ದಿಢೀರ್ ಮುಂಬೈಗೆ ತೆರಳಿ ಅಲ್ಲಿ ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಾಗಿರುವ ಅಚ್ಚರಿ ಮೂಡಿಸುತ್ತಿದೆ.   ಎದೆ ನೋವು...
Share via