Home Tags Death

Tag: death

ಸೇನೆಯ ಎನ್‍ಕೌಂಟರ್’ಗೆ ಮೂವರು ಉಗ್ರರು ಫಿನಿಷ್!!

0
ಶ್ರೀನಗರ:     ಜಮ್ಮು-ಕಾಶ್ಮೀರದಲ್ಲಿ ಇಂದು ನಡೆದಿರುವ ಎನ್‍ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದು ಹಾಕಿದೆ.     ಉಗ್ರರು ನೆಲೆಸಿದ್ದಾರೆ ಎಂಬ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಬಟಮಲೂ ಪ್ರದೇಶದ ಫಿರ್ದೌಸಾಬಾದ್...

ಮಂಡ್ಯ: ಹುಂಡಿ ಹಣಕ್ಕಾಗಿ ದೇವಸ್ಥಾನದಲ್ಲೇ ತ್ರಿಬಲ್ ಮರ್ಡರ್!!

0
ಮಂಡ್ಯ :     ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಅರ್ಚಕ ಹಾಗೂ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡ್ತಿದ್ದ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ನಗರದ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದಲ್ಲಿ ನಡೆದಿದೆ. ...

ಬಾವಿಗೆ ಬಿದ್ದ ಕರು : ರಕ್ಷಿಸಲು ಬಾವಿಗಿಳಿದ ಐವರ ದುರ್ಮರಣ!!

0
ಲಖನೌ :    ಬಾವಿಗೆ ಬಿದ್ದ ಕರುವನ್ನು ರಕ್ಷಿಸಲು ಹೀಗಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಪ್ರದೇಶದ ಗೋಂಡಾದ ಕೊಟ್ವಾಲಿ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ. ...

ಲಾರಿ​ – ಟೆಂಪೋ ಮುಖಾಮುಖಿ : 3 ಮಂದಿಯ ದುರ್ಮರಣ!!

0
ಉತ್ತರ ಪ್ರದೇಶ :     ಲಾರಿ ಹಾಗೂ ಟೆಂಪೋ ನಡುವೆ ಡಿಕ್ಕಿಯಾದ ಪರಿಣಾಮ ಟೆಂಪೋದಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯ ಕತ್ರಾ ಬಿಲ್ಹೌರ್ ಹೆದ್ದಾರಿಯಲ್ಲಿ ನಡೆದಿದೆ.     ಮೃತರನ್ನು...

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 7 ಮಂದಿ ದುರ್ಮರಣ!!

0
ರಾಯ್‌ಪುರ (ಛತ್ತೀಸ್ ಗಢ):     ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದು 7 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಛತ್ತೀಸ್ ಗಢದ ರಾಯ್ಪುರದಲ್ಲಿ ನಡೆದಿದೆ.     ಇಂದು ಮುಂಜಾನೆ...

ಚಾಮರಾಜನಗರ ; ಅಪರಿಚಿತ ವಾಹನ ಢಿಕ್ಕಿ ; ಜಿಂಕೆ ಸಾವು!!

0
ಹನೂರು (ಚಾಮರಾಜನಗರ):     ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ ಘಟನೆ ಕೊಳ್ಳೇಗಾಲ – ಹಸನೂರು ಘಾಟ್ ಅಂತಾರಾಜ್ಯ ಹೆದ್ದಾರಿಯಲ್ಲಿ ಜರುಗಿದೆ.     ವೇಗವಾಗಿ ಚಲಿಸುತ್ತಿದ್ದ ಇನ್ನೊವಾ ಕಾರು ಡಿಕ್ಕಿ...

ಮಂಡ್ಯ : ತೋಟದ ಮನೆಯಲ್ಲಿ ಕಾರ್ಮಿಕರ ಜೋಡಿ ಕೊಲೆ!!

0
ಮಂಡ್ಯ:     ತೋಟದ ಮನೆಯಲ್ಲಿ ಮಲಗಿದ್ದ ಇಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ಮಂಡ್ಯದ ಯಲಿಯೂರು ಸಮೀಪದ ತೋಟದ ಮನೆಯಲ್ಲಿ ನಡೆದಿದೆ.    ರಾಮಮೂರ್ತಿ(46)ಬಸವರಾಜು(44) ಕೊಲೆಯಾದ ವ್ಯಕ್ತಿಗಳು. ಕೊಲೆಯಾದ...

ಮೈಸೂರು : ರಿಮೋಟ್ ಶೆಲ್ ನುಂಗಿ ಕಂದಮ್ಮ ಸಾವು!!

0
ಮೈಸೂರು:      ರಿಮೋಟ್‍ಗೆ ಬಳಸುವ ಸೆಲ್ ನುಂಗಿ ಒಂದೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಇಟ್ಟಿಗೆಗೂಡಿನಲ್ಲಿ ನಡೆದಿದೆ.      ಮೃತ ಮಗುವನ್ನು ಹೇಮಂತ್ ಸ್ಕಂದಮಣಿರಾಜ್ ಎಂದು ಗುರುತಿಸಲಾಗಿದೆ. ಆಗಸ್ಟ್...

ನಟನ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್ : ಅಭಿಮಾನಿಗಳ ಸಾವು!!

0
ಚಿತ್ತೂರು (ಆಂಧ್ರ ಪ್ರದೇಶ):       ನೆಚ್ಚಿನ ನಟನ ಜನ್ಮದಿನ ಆಚರಿಸಲು ಬ್ಯಾನರ್ ಕಟ್ಟುತ್ತಿದ್ದ ವೇಳೆ ವಿದ್ಯುತ್ ಶಾಕ್ ಆಗಿ ಮೂವರು ಅಭಿಮಾನಿಗಳು ಸಾವನ್ನಪ್ಪಿದ್ದ ಘಟನೆ ಮಂಗಳವಾರ ರಾತ್ರಿ ನಡೆದಿದೆ.     ಆಂಧ್ರ...

ಕಡಬ : ವಿದ್ಯುತ್ ತಂತಿ ತಗುಲಿ ಆನೆ ಸಾವು!!

0
ಕಡಬ:       ವಿದ್ಯುತ್ ತಂತಿ ತಗುಲಿ ಆನೆಯೊಂದು ಸಾವನ್ನಪ್ಪಿದ ದಾರುಣ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಪುತ್ತಿಲ ಎಂಬಲ್ಲಿ ನಡೆದಿದೆ.        ವಿದ್ಯುತ್ ತಂತಿ ಸ್ಪರ್ಶಿಸಿ ಈ ಘಟನೆ...
Share via