Tag: death
ಟ್ರ್ಯಾಕ್ಟರ್-ಲಾರಿ ಮುಖಾಮುಖಿ : 9 ಮಂದಿ ದುರ್ಮರಣ!!
ವೇದಾದ್ರಿ(ಆಂಧ್ರಪ್ರದೇಶ): ಟ್ರ್ಯಾಕ್ಟರ್-ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ 9 ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಆಂಧ್ರಪ್ರದೇಶದ ವೇದಾದ್ರಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಾವನ್ನಪ್ಪಿದವರು ತೆಲಂಗಾಣ ರಾಜ್ಯಕ್ಕೆ ಸೇರಿದವರಾಗಿದ್ದಾರೆ. ವೇದಾದ್ರಿ ಗ್ರಾಮದಲ್ಲಿ ವಾಸವಾಗಿದ್ದ...
ಬಾಗಲಕೋಟೆ : ಶಾರ್ಟ್ ಸರ್ಕ್ಯೂಟ್ ಗೆ ವೃದ್ಧ ದಂಪತಿ ಬಲಿ!!
ಬಾಗಲಕೋಟೆ: ಬಚ್ಚಲು ಮನೆಯಲ್ಲಿ ಪಾತ್ರೆ ತೊಳೆಯುವ ವೇಳೆ ವಿದ್ಯುತ್ ಪ್ರವಹಿಸಿ ವೃದ್ಧ ದಂಪತಿ ಮೃತಪಟ್ಟ ಘಟನೆ ಬಾಗಲಕೋಟೆಯ ನಗರದ ಸೆಕ್ಟರ್ ನಂ. 2ರಲ್ಲಿ ಬುಧವಾರ ಸಂಭವಿದೆ. ಮೃತಪಟ್ಟ...
ಊರಿಗೆ ಹೊರಟಿದ್ದ ಸಾಫ್ಟ್‌ವೇರ್ ಉದ್ಯೋಗಿ ಬಸ್ನಲ್ಲೇ ಸಾವು!!
ಮಂಗಳೂರು: ಬೆಂಗಳೂರಿನಿಂದ ಉಡುಪಿಗೆ ಖಾಸಗಿ ಬಸ್ಸಿನಲ್ಲಿ ಬರುತ್ತಿದ್ದ ಸಾಫ್ಟ್‌ವೇರ್ ಉದ್ಯೋಗಿ ಯುವಕನೊಬ್ಬ ಬಸ್ಸಿನಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಕೋಟೇಶ್ವರ ಕುಂಬ್ರಿ ನಿವಾಸಿ ಚೈತನ್ಯ (25) ಎಂಬಾತ ಮೃತ...
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಅಣ್ಣ-ತಂಗಿ ಆತ್ಮಹತ್ಯೆ!!
ಪುಂಜಾಲಕಟ್ಟೆ: ಅನಾರೋಗ್ಯ ದಿಂದ ಬಳಲುತ್ತಿದ್ದು ಅವಿವಾಹಿತ ಅಣ್ಣ- ತಂಗಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೈದ ಘಟನೆ ಸೋಮವಾರ ರಾತ್ರಿ ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನಲ್ಲಿ ಸಂಭವಿಸಿದೆ. ...
ಮೈಸೂರು : ಆನ್ ಲೈನ್ ಗೇಮ್ ಗೆ ಬಾಲಕ ಬಲಿ!!
ಮೈಸೂರು : ಆನ್'ಲೈನ್ ಗೇಮ್ ನೀಡುವ ಚಾಂಲೆಂಜ್ ಟಾಸ್ಕ್ ಅನ್ನು ಮಣಿಸಲು ಹೋಗಿ ನಗರದಲ್ಲಿ ಬಾಲಕನೊಬ್ಬ ಮೃತಪಟ್ಟಿದ್ದಾನೆ. 9 ನೇ ತರಗತಿ ಓದುತ್ತಿದ್ದ ಬಾಲಕ ತಿಲಕ್ (ಹೆಸರು ಬದಲಾಯಿಸಲಾಗಿದೆ)...
ರಸ್ತೆ ಅಪಘಾತ : ಮೂವರು ಗಾರೆ ಕೆಲಸಗಾರರ ಸಾವು!!!
ದಾವಣಗೆರೆ : ದ್ವಿಚಕ್ರ ವಾಹನವೊಂದಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆ ಚನ್ನಗಿರಿ ತಾಲೂಕಿನ ರೊಪ್ಪದಹಟ್ಟಿ ಕ್ರಾಸ್ ಬಳಿ ನಡೆದಿದೆ. ಹಿದಾಯತ್ ವುಲ್ಲಾ(19),...
ಹಾಸನ : ಕೊರೋನಾ ಕರ್ತವ್ಯನಿರತ ವೈದ್ಯ ಸಾವು!!
ಹಾಸನ: ಕೊರೊನಾ ವಿರುದ್ಧ ದಣಿವರಿಯದೆ ಕೆಲಸ ಮಾಡಿದ್ದ ವೈದ್ಯರೊಬ್ಬರು ಕರ್ತವ್ಯದಲ್ಲಿದ್ದಾಗಲೇ ಅನಾರೋಗ್ಯದಿಂದ ಕುಸಿದು ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಮೃತರನ್ನು ಡಾ. ಶಿವಕಿರಣ್...
ಬೆಂಕಿ ನಂದಿಸುತ್ತಿದ್ದ ಇಬ್ಬರು ಅಗ್ನಿಶಾಮಕ ಸಿಬ್ಬಂದಿಗಳ ಸಾವು!!
ಗುವಾಹಟಿ: ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯಲ್ಲಿಯ ಬಾಗ್ಜನ್ ನ ಅನಿಲ ಬಾವಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ.https://prajapragathi.com/kannada-news-assams-baghjan-oil-field-catches-fire/ ...
ಅಪಘಾತ : ಮನೆ ಸೇರುವ ಬದಲು ಮಸಣ ಸೇರಿದ ಯುವಕರು!!
ಮಂಡ್ಯ: ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಬುಗತಗಹಳ್ಳಿ ಗ್ರಾಮದ ರೇಷ್ಮೆ ಮಾರುಕಟ್ಟೆ ಬಳಿ ನಡೆದಿದೆ.
ಬೆಂಗಳೂರಿನ...
ಸ್ಕಾರ್ಪಿಯೋ – ಟ್ರಕ್ ಢಿಕ್ಕಿ : 9 ಜನ ದಾರುಣ ಸಾವು!!
ಉತ್ತರಪ್ರದೇಶ : ಸ್ಕಾರ್ಪಿಯೋ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಪರಿಣಾಮ 9 ಜನ ಸಾವನ್ನಪ್ಪಿರುವ ದುರ್ಘಟನೆ ಲಕ್ನೋ - ಪ್ರಯಾಗ್ರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಾಜಸ್ಥಾನದಿಂದ...













