Tag: death
ಲಾಕ್ ಡೌನ್ ಸಡಿಲಿಕೆಯಿಂದ ಪ್ರಯಾಣ : ಇಬ್ಬರು ಸಾವು!!
ರಾಯಚೂರು: ಸಿಂಧನೂರು ತಾಲ್ಲೂಕಿನ ಮಣಿಕೇರಿ ಕ್ಯಾಂಪ್ ಹತ್ತಿರ ಕಾರು ಪಲ್ಟಿಯಾಗಿ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾರ ಬೆಳಗ್ಗೆ ಜರುಗಿದೆ. ಬೆಂಗಳೂರಿನಿಂದ ರಾಯಚೂರಿಗೆ...
ಸೋಂಕಿನಿಂದ ಬಳಲುತ್ತಿದ್ದ ಬಾಲಿವುಡ್ ನಟ ಇರ್ಫಾನ್ ಖಾನ್ ವಿಧಿವಶ!!
ಮುಂಬಯಿ: 'ನ್ಯೂರೋ ಎಂಡೋಕ್ರೈನ್ ಟ್ಯೂಮರ್' ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ ನಟ ಇರ್ಫಾನ್ ಖಾನ್ ವಿಧಿವಶರಾಗಿದ್ದಾರೆ. 54 ವರ್ಷದ ಇರ್ಫಾನ್ ಖಾನ್ ಕಳೆದ ಕೆಲ ವರ್ಷಗಳಿಂದ ನ್ಯೂರೋಎಂಡೋಕ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದರು....
ಮುಂಬೈನಿಂದ ತಂದು ಚಿಕ್ಕೋಡಿಯಲ್ಲಿ ವೃದ್ಧೆಯ ರಹಸ್ಯ ಅಂತ್ಯಕ್ರಿಯೆ!!
ಚಿಕ್ಕೋಡಿ:
ದುಬೈನಲ್ಲಿ ಮೃತಪಟ್ಟ ವೃದ್ಧೆಯೊಬ್ಬರ ಮೃತದೇಹ ತಂದು ರಹಸ್ಯವಾಗಿ ಮಧ್ಯರಾತ್ರಿಯೇ ಅಂತ್ಯಕ್ರಿಯೆ ಮಾಡಿದ ಕಾರಣ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಮುಂಬೈನಲ್ಲಿ ಅನಾರೋಗ್ಯದಿಂದ ವೃದ್ಧೆ ಮೃತಪಟ್ಟಿದ್ದರು. 10 ವರ್ಷಗಳಿಂದ...
ಚಿಕ್ಕಮಗಳೂರು : ಆಸ್ತಿಗಾಗಿ ಅಣ್ಣನನ್ನೇ ಗುಂಡಿಟ್ಟು ಕೊಲೆಗೈದ ತಮ್ಮ!!
ಚಿಕ್ಕಮಗಳೂರು: ಆಸ್ತಿ ವಿಚಾರವಾಗಿ ಅಣ್ಣತಮ್ಮನ ಕಿತ್ತಾಟ ಓರ್ವನ ಕೊಲೆಯೊಂದಿಗೆ ಅಂತ್ಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಚೇಗು ಎಂಬ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಚೇಗು ಗ್ರಾಮ...
ಕಬಿನಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರ ಸಾವು!!
ಮೈಸೂರು: ಮೀನು ಹಿಡಿಯಲು ತೆರಳಿದ್ದ ಸಂದರ್ಭ ಕಬಿನಿ ಹಿನ್ನೀರಿನಲ್ಲಿ ಬೋಟ್ ಮಗುಚಿ ಇಬ್ಬರು ಅರಣ್ಯ ಸಿಬ್ಬಂದಿ ಜಲಸಮಾಧಿಯಾದ ಘಟನೆ ನಡೆದಿದೆ. ಎಚ್.ಡಿ.ಕೋಟೆ ತಾಲೋಕಿನ ಎನ್.ಬೇಗೂರಿನ ಗುಂಡ್ರೆ ಅರಣ್ಯ...
ಉಡುಪಿ : ಎರಡು ಲಾರಿಗಳ ರಸ್ತೆ ಅಪಘಾತದಲ್ಲಿ ಚಾಲಕ ಸಾವು!
ಕಾಪು : ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕಾಪುವಿನ ಸಮೀಪ ಉಚ್ಚಿಲದಲ್ಲಿ ನಡೆದಿದೆ. ಇಂದು ಮುಂಜಾನೆ...
ಕಲ್ಬುರ್ಗಿ : ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 17 ನೇ ಬಲಿ!!
ಕಲ್ಬುರ್ಗಿ : ರಾಜ್ಯದಲ್ಲಿ ಕೊವಿಡ್-19 ಗೆ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿರುವವರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ. ಕಲ್ಬುರ್ಗಿಯ 80 ವರ್ಷದ ವೃದ್ಧ...
ಹುಬ್ಬಳ್ಳಿ : ಮದ್ಯ ಸಿಗಲಿಲ್ಲವೆಂದು ಸ್ಯಾನಿಟೈಸರ್ ಕುಡಿದು ಅಕ್ಕ-ತಮ್ಮ ಸಾವು!
ಹುಬ್ಬಳ್ಳಿ : ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದು ಒಂದೇ ದಿನ ಅಕ್ಕ - ತಮ್ಮ ಮೃತಪಟ್ಟ ಘಟನೆ ಕಲಘಟಗಿ ತಾಲೂಕಿನ ಗಂಬ್ಯಾಪುರ ಗ್ರಾಮದಲ್ಲಿ ನಡೆದಿದೆ. ಗಂಬ್ಯಾಪುರ ಗ್ರಾಮದ ನಿವಾಸಿ...
ಬೆಳಗಾವಿ : ನಾಯಿ ಜೀವ ಉಳಿಸಲು ಹೋಗಿ ಪ್ರಾಣ ಬಿಟ್ಟ ಪಿಎಸ್ ಐ!!
ಬೆಳಗಾವಿ: ರಸ್ತೆಯಲ್ಲಿ ಎದುರು ಬಂದ ನಾಯಿಯ ಜೀವ ಉಳಿಸಲು ಹೋಗಿ ಬೈಕ್ ಸ್ಕಿಡ್ ಆಗಿ ಪಿಎಸ್ ಐ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ...
ರಾಜ್ಯದಲ್ಲಿ ಕೊರೋನಾಗೆ ಇಂದು 9 ನೇ ಬಲಿ!!
ಬೆಂಗಳೂರು : ವಿಜಯಪುರದಲ್ಲಿ ಕೊರೋನಾದಿಂದ 69 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದು ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ತಲ್ಲಣ...













