Tag: death
ಟ್ಯಾಂಕರ್ ಸ್ಫೋಟ ; ಇಬ್ಬರು ಕಾರ್ಮಿಕರ ದುರ್ಮರಣ!!
ವಿಜಯಪುರ: ವೆಲ್ಡಿಂಗ್ ಮಾಡುವಾಗ ಎಥೆನಾಲ್ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಇಲ್ಲಿನ ರೈಲ್ವೆ ನಿಲ್ದಾಣದ ಬಳಿಯಿರುವ ನಾಡಗೌಡ ರೋಡ್‌ಲೈನ್ಸ್‌ನಲ್ಲಿ ನಡೆದಿದೆ. ರಾಜು ಹಾಗೂ ಪ್ರಕಾಶ ಟೋನಿ...
ಚಿಕ್ಕಬಳ್ಳಾಪುರ : ಅಪಘಾತದಲ್ಲಿ ಅಯ್ಯಪ್ಪ ಭಕ್ತನ ಸಾವು!!
ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮುದುಗೆರೆ ಗ್ರಾಮದ ಬಳಿ ನಡೆದಿದೆ. ರಮಾಪುರ ಗ್ರಾಮದ 27 ವರ್ಷದ ರಾಜೇಶ್ ಮೃತ ಬೈಕ್...
ಕಾರ್ ನಲ್ಲಿ ವಿದ್ಯಾರ್ಥಿಗಳ ಜಾಲಿರೈಡ್ : ಇಬ್ಬರ ದುರ್ಮರಣ!!
ಚಿಕ್ಕಮಗಳೂರು : ಕಾರ್ ನಲ್ಲಿ ಜಾಲಿ ರೈಡ್ ಮಾಡುವಾಗ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ತಳಿಹಳ್ಳದ ಬಳಿ...
ಚಿಕ್ಕಮಗಳೂರು : ತಿಥಿಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು!!
ಚಿಕ್ಕಮಗಳೂರು: ರಜೆಯ ಮೇಲೆ ಊರಿಗೆ ಬಂದಿದ್ದ ಸೈನಿಕ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿ ಸಮೀಪ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬಾಳೇನಹಳ್ಳಿ ಗ್ರಾಮದ ಚಿದಾನಂದ್ (...
ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಯುವಕ ನೀರುಪಾಲು!!
ಚಿಕ್ಕಮಗಳೂರು: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ 22 ವರ್ಷದ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಿನ್ನೆ ಸಂಜೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೃತನನ್ನು ಅವಿನಾಶ್(22) ಎಂದು ಗುರುತಿಸಲಾಗಿದೆ....
ಕಿಕ್ಕಿರಿದು ತುಂಬಿದ್ದ ರೈಲು : ಆಯತಪ್ಪಿ ಬಿದ್ದ ಯುವತಿ ಸಾವು!!
ಠಾಣೆ: ಕಿಕ್ಕಿರಿದು ತುಂಬಿದ್ದ ಚಲಿಸುತ್ತಿದ್ದ ಟ್ರೈನ್ನಿಂದ ನಿಯಂತ್ರಣ ತಪ್ಪಿ 22 ವರ್ಷದ ಯುವತಿಯೋರ್ವಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಠಾಣೆಯಲ್ಲಿ ನಡೆದಿದೆ. ಚಾರ್ಮಿ ಪ್ರಸಾದ್ (22) ಮೃತಪಟ್ಟ ಯುವತಿ. ...
ಆಸ್ತಿಗಾಗಿ ಪತ್ನಿಯ ಕಿರುಕುಳ : ಬೇಸತ್ತ ಪತಿ ಆತ್ಮಹತ್ಯೆಗೆ ಶರಣು!!
ಬೆಂಗಳೂರು : ಪತ್ನಿ ಕಿರುಕುಳದಿಂದ ಬೇಸತ್ತು ಟೆಕ್ಕಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಆಂಧ್ರಪ್ರದೇಶದ ಶ್ರೀನಾದ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ....
ದಾವಣಗೆರೆ : ಗಾಯಾಳುಗಳ ಮೇಲೆ ಹರಿದ ಲಾರಿ ; ಇಬ್ಬರು ಯುವಕರ ಸಾವು!!
ದಾವಣಗೆರೆ: ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳ ಮೇಲೆ ಲಾರಿಯೊಂದು ಹರಿದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ತ್ಯಾವಣಿಗೆ ಸಮೀಪದ ಕದ್ರನಹಳ್ಳಿ ಕ್ರಾಸ್ ಬಳಿ ನಡೆದಿದೆ. ಮಿಯಾಪುರ...
ಚಿತ್ರದುರ್ಗ: ಲಾರಿಗಳ ನಡುವೆ ಅಪಘಾತ ; ಓರ್ವ ಸಾವು!!
ಚಿತ್ರದುರ್ಗ: ಚಲಿಸುತ್ತಿದ್ದ ಮೂರು ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಒಬ್ಬರು ಮೃತಪಟ್ಟರುವ ದುರ್ಘಟನೆ ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಬಳಿಯ ಮಂಗಳೂರು-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಗದಗ...
ಇಬ್ಬರು ಮೇಲಧಿಕಾರಿಗಳನ್ನು ಕೊಂದ ಸಿಆರ್‌ಪಿಎಫ್ ಯೋಧ!!
ರಾಂಚಿ: ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿದ್ದ ಯೋಧನೊಬ್ಬ ತನ್ನ ಇಬ್ಬರು ಮೇಲಧಿಕಾರಿಗಳನ್ನು ಗುಂಡು ಹಾರಿಸಿ ಕೊಂದಿರುವ ಘಟನೆ ಬೊಕಾರೊ ಪಟ್ಟಣದಲ್ಲಿ ನಡೆದಿದೆ. ಬೂಕಾರೋದಲ್ಲಿನ 226ನೇ ಸಿಆರ್‌ಪಿಎಫ್ ಬೆಟಾಲಿಯನ್‍ನ ಚಾರ್ಲಿ ಚಾಂಪ್‍ನಲ್ಲಿ...












