Tag: death
ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣ : ಸಿಬಿಐ ತನಿಖೆ ಪೂರ್ಣ!!
ಮಡಿಕೇರಿ: ಮಡಿಕೇರಿಯಲ್ಲಿ 2016ರಲ್ಲಿ ನಡೆದ ಡಿವೈಎಸ್‌ಪಿ ಮಾದಪಂಡ ಗಣಪತಿ ಅವರ ಸಂಶಯಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚೆನ್ನೈಯ ಸಿಬಿಐ ಪೂರ್ಣಗೊಳಿಸಿದೆ.
ಡಿವೈಎಸ್ಪಿ ಗಣಪತಿ ಸಾವಿನ...
ಗಡಿಯಲ್ಲಿ ಪಾಕ್ ನಿಂದ ಗುಂಡಿನ ದಾಳಿ : ಓರ್ವ ನಾಗರೀಕ ಸಾವು!!
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚಿಲ್ ಭಾಗದಲ್ಲಿನ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ(LOC) ಯಲ್ಲಿ ಪಾಕಿಸ್ತಾನ ಸೈನ್ಯ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ ಪರಿಣಾಮ ಒಬ್ಬರು ಮೃತಪಟ್ಟಿದ್ದಾರೆ.
...
ಬೆಳಗಾವಿ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ; ಸ್ಥಳದಲ್ಲೇ ಇಬ್ಬರ ಸಾವು!!
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಣಗಾಳ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ...
ಕಾಶ್ಮೀರದಲ್ಲಿ ಉಗ್ರರಿಂದ 6 ಮಂದಿ ಕಾರ್ಮಿಕರ ಹತ್ಯೆ!!
ಶ್ರೀನಗರ: ಯುರೋಪ್ ಸಂಸದರ ನಿಯೋಗ ಕಾಶ್ಮೀರಕ್ಕೆ ಭೇಟಿ ನೀಡಿರುವ ಸಂದರ್ಭದಲ್ಲಿಯೇ ಉಗ್ರರು ಅಟ್ಟಹಾಸ ಮೆರೆದಿದ್ದು, 6 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಮೃತರಾದ ಐವರ ಪೈಕಿ ಮೂವರನ್ನು ಶೇಖ್ ಕಮರುದ್ದೀನ್,...
ನಿವೃತ್ತ ಲೋಕಾಯುಕ್ತ ಎನ್.ವೆಂಕಟಾಚಲ ನಿಧನ!!
ಬೆಂಗಳೂರು: ನಿವೃತ್ತ ಲೋಕಾಯುಕ್ತ ಎನ್. ವೆಂಕಟಾಚಲ (90) ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು...
ಬಳ್ಳಾರಿ : ಬೊಲೆರೋ – ಲಾರಿ ಅಪಘಾತ ; 3 ಯುವಕರ ದುರ್ಮರಣ!!!
ಬಳ್ಳಾರಿ: ಬೊಲೆರೊ- ಲಾರಿಯ ನಡುವೆ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಬುಸ್ಸಿ (21),...
ಟ್ರಾಕ್ಟರ್ ಪಲ್ಟಿ : ದೀಪಾವಳಿಯಂದೇ ಇಬ್ಬರು ಯುವಕರ ದುರ್ಮರಣ!!!
ಗದಗ: ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ದಾರಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಬಳಿ ಭಾನುವಾರ ನಡೆದಿದೆ. ಶಿವಾನಂದ(18),ಮಲ್ಲಿಕಾರ್ಜುನ (20) ಮೃತ ದುರ್ದೈವಿಗಳು. ಮೃತರಿಬ್ಬರು...
RBI ಜೆನರಲ್ ಮ್ಯಾನೇಜರ್ ಆತ್ಮಹತ್ಯೆಗೆ ಶರಣು!!
ಒಡಿಶಾ : ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ)ನ ಗುವಾಹಟಿ ಶಾಖೆಯ ಜನರಲ್ ಮ್ಯಾನೇಜರ್‌ವೊಬ್ಬರು ಜಾಜ್ಪುರದ ಹೊಟೇಲೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ವ್ಯಕ್ತಿಯನ್ನು ಜೈಪುರ ಜಿಲ್ಲೆಯ ನರಹರಿಪುರದಲ್ಲಿ...
ಚಿಕ್ಕಮಗಳೂರು : ಹಳ್ಳಕ್ಕೆ ಬಿದ್ದ ಕಾರು ; ಬೆಂಗಳೂರಿನ 3 ಮಂದಿ ಸಾವು!!
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳದಲ್ಲು ಮಗುಚಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಳಿ ನಡೆದಿದೆ. ಹೆಬ್ಬಾಳದ ಯಶೋಧ (81) ಪ್ರಕಾಶ್(61) ಹಾಗೂ...
ಜಮ್ಮು : ಉಗ್ರರಿಂದ ಇಬ್ಬರು ಟ್ರಕ್ ಚಾಲಕರ ಹತ್ಯೆ!!
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಇಬ್ಬರು ಟ್ರಕ್ ಚಾಲಕರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ರಾಜಸ್ಥಾನದ ಮೊಹಮ್ಮದ್ ಇಲಿಯಾಸ್ ಮತ್ತು ಪಂಜಾಬ್‌ನ ಜೀವನ್ ಮೃತ...













