Tag: death
ಕೆ.ಎಸ್.ಆರ್.ಟಿ.ಸಿ. ಬಸ್ – ಲಾರಿ ಡಿಕ್ಕಿ : ಇಬ್ಬರ ದುರ್ಮರಣ!!
ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ಸೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ...
ಬಸ್ – ಟಿಟಿ ನಡುವೆ ಭೀಕರ ಅಪಘಾತ : 10 ಮಂದಿ ಸಾವು!!!
ಅಸ್ಸಾಂ: ಬಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ 10 ಮಂದಿ ಮೃತಪಟ್ಟಿರುವ ಘಟನೆ ಅಸ್ಸಾಂ ನ ಶಿವಸಾಗರ್ ಜಿಲ್ಲೆಯ ಡಿಮೋ ಗ್ರಾಮದ ಬಳಿ ನಡೆದಿದೆ....
ನಟ ಅಂಬರೀಶ್ ಸಹೋದರ ಆನಂದ್ ಕುಮಾರ್ ನಿಧನ!!
ಮೈಸೂರು: ರೆಬಲ್ ಸ್ಟಾರ್ ಅಂಬರೀಶ್ ಅವರ ಸಹೋದರ ಎಂ.ಎಚ್. ಆನಂದ್ ಕುಮಾರ್ ಅವರು ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆನಂದ್ ಕುಮಾರ್ ಮೈಸೂರಿನಲ್ಲಿ ನೆಲೆಸಿದ್ದರು....
ತುರುವೇಕೆರೆ : ಚಲಿಸುತ್ತಿದ್ದ ಬಸ್ ನಲ್ಲೆ ವ್ಯಕ್ತಿ ಮೃತ : ಕುಟುಂಬದ ಕಣ್ಣೀರು!!
ತುರುವೇಕೆರೆ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲೇ ಪ್ರಯಾಣಿಕನೊಬ್ಬ ಸಾವನ್ನಪ್ಪಿರುವ ದುರ್ಘಟನೆ ಮೈಸೂರಿನಿಂದ ಹಿರಿಯೂರು ತೆರಳುವ ಮಾರ್ಗ ಮಧ್ಯೆಯಲ್ಲಿ ನಡೆದಿದೆ.https://www.youtube.com/watch?v=2eozK4V9jrE ಹಿರಿಯೂರು ಗ್ರಾಮದ ಸುರೇಶ್ (40) ಮೃತಪಟ್ಟ ವ್ಯಕ್ತಿ....
ಕಾರು ಪಲ್ಟಿ : ಒಂದೇ ಕುಟುಂಬದ 5 ಮಂದಿ ಬೆಂಕಿಗಾಹುತಿ!!
ಚಿತ್ತೂರು : ತಿರುಪತಿ ತಿಮ್ಮಪ್ಪನ ದರ್ಶನ ಮಾಡಿಕೊಂಡು ಕಾರಿನಲ್ಲಿ ವಾಪಾಸ್ಸಾಗುತ್ತಿದ್ದ ಬೆಂಗಳೂರಿನ ಕುಟುಂಬವೊಂದು ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ ಐವರು ಸಜೀವ ದಹನವಾಗಿರುವ ದಾರುಣ ಘಟನೆ ಆಂಧ್ರಪ್ರದೇಶದ...
ಟ್ರ್ಯಾಕ್ಟರ್ ಮೇಲೆ ಬಿದ್ದ ವಿದ್ಯುತ್ ತಂತಿ : ತಂದೆ-ಮಕ್ಕಳ ದುರ್ಮರಣ!!
ಕೊಪ್ಪಳ : ಟ್ರ್ಯಾಕ್ಟರ್ ಮೇಲೆ ವಿದ್ಯುತ್ ತಂತಿ ಬಿದ್ದ ಪರಿಣಾಮ ತಂದೆ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ. ...
ಬೆಳಗಾವಿ : ಭೀಕರ ಅಪಘಾತ : 6 ಮಂದಿ ಸಾವು!!
ಬೆಳಗಾವಿ : ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 6 ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಸತಾರ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ...
ಮಡಿಕೇರಿ : ಕಾಡಾನೆ ದಾಳಿಗೆ ಇನ್ಸ್ಪೆಕ್ಟರ್ ಬಲಿ!!
ಮಡಿಕೇರಿ: ಕಾಡಾನೆ ದಾಳಿಯಿಂದಾಗಿ ಕೊಡಗು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎಆರ್‌ಎಸ್‌ಐ ಬಿ.ಸಿ.ಚನ್ನಕೇಶವ (48) ಅವರು ಬಲಿಯಾಗಿದ್ದಾರೆ. ಸೆ.3ರಂದು ತಾಲ್ಲೂಕಿನ ಕಡಗದಾಳು ಉಪ ಠಾಣೆಯ ಬಳಿ ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿರುವಾಗ...
ಮಗಳ ಸಾವಿನ ವಿಚಾರ ಕಂಡಕ್ಟರ್ ಗೆ ತಿಳಿಸದೇ ಅಮಾನವೀಯತೆ ಮೆರೆದ ಅಧಿಕಾರಿ!!
ಗಂಗಾವತಿ: ಮಗಳು ಟೈಫಾಯ್ಡ್ ಜ್ವರದಿಂದ ಬಳಲಿ ಮೃತಪಟ್ಟರೂ ಕರ್ತವ್ಯದಲ್ಲಿದ್ದ ತಂದೆಗೆ ವಿಷಯ ತಿಳಿಸದೇ ಅಮಾನವೀಯತೆ ಪ್ರದರ್ಶಿಸಿದ ಘಟನೆ ಗಂಗಾವತಿ ಈಶಾನ್ಯ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ಜರುಗಿದೆ. ಕೊಪ್ಪಳದ ಗಂಗಾವತಿ...
ಜಿಂಬಾಬ್ವೆ ಉಕ್ಕಿನ ಮನುಷ್ಯ ರಾಬರ್ಟ್ ಮುಗಾಬೆ ನಿಧನ!
ಹರಾರೆ: 'ಜಿಂಬಾಬ್ವೆ ಆಫ್ರಿಕನ್ ನ್ಯಾಷನಲ್ ಯೂನಿಯನ್-ಪೆಟ್ರಿಯಾಟಿಕ್ ಫ್ರಂಟ್' ಮುಖ್ಯಸ್ಥ, ಮಾಜಿ ಅಧ್ಯಕ್ಷ, ಉಕ್ಕಿನ ಮನುಷ್ಯ ರಾಬರ್ಟ್ ಮುಗಾಬೆ ನಿಧನರಾಗಿದ್ದಾರೆ. 94 ವರ್ಷ ವಯಸ್ಸಿನ ಮುಗಾಬೆ, ಕಳೆದ ಕೆಲ...













