Tag: death
ವಿದ್ಯುತ್ ಶಾಕ್ : ಚಿಕಿತ್ಸೆ ಫಲಿಸದೇ ಬಾಲಕ ಸಾವು!!
ಬೆಂಗಳೂರು:
ನಗರದ ಮತ್ತಿಕೆರೆಯ ನೇತಾಜಿ ಸರ್ಕಲ್ ಬಳಿ ವಿದ್ಯುತ್ ತಂತಿ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸಾವನ್ನಪ್ಪಿದ್ದಾನೆ.
14 ವರ್ಷದ ನಿಖಿಲ್ ಸಾವನ್ನಪ್ಪರಿರುವ ಬಾಲಕ. ಬಾಲಕ...
ಉರುಳಿಬಿದ್ದ ಟಾಟಾ ಏಸ್ : ಮೂವರ ದುರ್ಮರಣ!!!
ವಿಜಯಪುರ: ಟಾಟ್ ಏಸ್ ವಾಹನವೊಂದು ಉರುಳಿಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುದ್ದೇಬಿಹಾಳ ತಾಲೂಕಿನ ಕಂದಗನೂರ ಬಳಿ ನಡೆದಿದೆ. ಸಂಬಂಧಿಕರೊಬ್ಬರ ಅಂತ್ಯಕ್ರಿಯೆ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ...
ದೊಣ್ಣೆಯಿಂದ ಹೊಡೆದು ಯುವಕನ ಬರ್ಬರ ಹತ್ಯೆ!!
ಮಂಗಳೂರು: ದೊಣ್ಣೆಯಿಂದ ಥಳಿಸಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರ ವಲಯದ ಮೂಡುಬಿದಿರೆ ಸಮೀಪದ ಮಿಜಾರು ದಡ್ಡಿ ಎಂಬಲ್ಲಿ ಮಿಜಾರು ದಡ್ಡಿ ನಿವಾಸಿ ನವೀನ್...
ಪುಲ್ವಾಮದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ!!
ಶ್ರೀನಗರ: ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಬೇಟೆ...
ಬಾಗಲಕೋಟೆಯ ಯೋಧ ಬಿಹಾರದಲ್ಲಿ ನಿಧನ!!
ಬಾಗಲಕೋಟೆ : ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಬಾಗಲಕೋಟೆಯ ಸಿಆರ್ ಪಿಎಫ್ ಯೋಧ ಬಿಹಾರದಲ್ಲಿ ನಿಧನರಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯ ಸಿಆರ್...
ಸುವರ್ಣ ತ್ರಿಭುಜ ಬೋಟ್ : ಮೀನುಗಾರನ ಸಹೋದರ ಸಾವು!!
ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಅವಘಡದಲ್ಲಿ ನಾಪತ್ತೆಯಾದ ಸಹೋದರನ ಚಿಂತೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಭಟ್ಕಳ ನಿವಾಸಿ ಚಂದ್ರಶೇಖರ್ ಮೊಗೇರ (30) ಚಿಕಿತ್ಸೆ...
ವೃದ್ಧ ದಂಪತಿಗಳ ಬರ್ಬರ ಹತ್ಯೆ!!
ಮೈಸೂರು: ತಡರಾತ್ರಿ ವಯೋವೃದ್ಧ ದಂಪತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಮೈಸೂರಿನ ನಾಗವಾಲದ ತೋಟದ ಮನೆಯಲ್ಲಿ ಸೋಮವಾರ ನಡೆದಿದೆ. ಮೃತರನ್ನು ವೀರಣ್ಣ (80) ಪತ್ನಿ ಶಿವಮ್ಮ(75)...
ಮನೆ ಛಾವಣಿ ಕುಸಿತ : ಮೂವರ ದುರ್ಮರಣ!!!
ಧಾರವಾಡ: ಮನೆ ಛಾವಣಿ ಕುಸಿದು ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ನಡೆದಿದೆ. ಯಲ್ಲವ್ವ(53), ಜ್ಯೋತಿ(9), ಶ್ರಾವಣಿ(4) ಮೃತಪಟ್ಟವರೆಂದು ಗುರುತಿಸಲಾಗಿದೆ. ಹಳೆ...
ಎನ್ ಕೌಂಟರ್ : ಓರ್ವ ಉಗ್ರನ ಹತ್ಯೆ!!!
ದೆಹಲಿ: ಶೋಪಿಯಾನ್‌ನಲ್ಲಿ ಶುಕ್ರವಾರ ನಸುಕಿನ ವೇಳೆ ಸೇನಾಪಡೆಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಭಯೋತ್ಪಾದಕನೊಬ್ಬನನ್ನು ಹತ್ಯೆಗೈದಿವೆ. ಶುಕ್ರವಾರ ಬೆಳಿಗ್ಗೆ ಸೇನೆ ಮತ್ತು ಉಗ್ರರ ನಡುವೆ ಗುಂಡಿನ...
ತುಮಕೂರು : ರಸ್ತೆ ಅಪಘಾತ ; ಮೂವರು ಯುವಕರ ದುರ್ಮರಣ!!!
ತುಮಕೂರು : ಬೈಕ್ ನಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಮೂವರು ಯುವಕರು ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ತುಮಕೂರಿನ ನೆಲಹಾಳ್...













