Tag: death
ಚಿಕ್ಕಬಳ್ಳಾಪುರ : ಸಂಬಳ ಸಿಗದೇ ನೊಂದ ಶಿಕ್ಷಕ ಆತ್ಮಹತ್ಯೆಗೆ ಶರಣು!!
ಚಿಕ್ಕಬಳ್ಳಾಪುರ : ಕೊರೊನಾದಿಂದಾಗಿ ವೇತನವಿಲ್ಲದೆ ಜೀವನ ನಿರ್ವಹಣೆ ಕಷ್ಟವಾಗಿ ಡೆತ್ನೋಟ್ ಬರೆದು ಶಿಕ್ಷಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗೌರಿಬಿದನೂರು ತಾಲ್ಲೂಕಿನ ಕನಗಾನಕೊಪ್ಪ ಗ್ರಾಮದ...
ಶಿವಮೊಗ್ಗ : ಮರಕ್ಕೆ ಕಾರು ಡಿಕ್ಕಿ ; ಇಬ್ಬರು ಪ್ರವಾಸಿಗರ ಸಾವು!!
ಶಿವಮೊಗ್ಗ : ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭದ್ರಾವತಿ ತಾಲೂಕು ಸಿದ್ದಾಪುರದ ಬಳಿ ನಡೆದಿದೆ. ಮೃತರನ್ನು ರಾಜೇಶ್ (19), ತರುಣ್...
ಅಪಘಾತ : ಎಎಸ್ಐ ಆಗಿ ಬಡ್ತಿ ಪಡೆಯಬೇಕಾಗಿದ್ದ ಪೊಲೀಸ್ ಸಾವು!!
ಚಿಕ್ಕಮಗಳೂರು: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಂದು ಎಎಸ್ಐ ಆಗಿ ಬಡ್ತಿ ಪಡೆಯಬೇಕಾಗಿದ್ದ ಪೊಲೀಸ್ ಮುಖ್ಯಪೇದೆವೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ಬುಧವಾರ...
ಟ್ರ್ಯಾಕ್ಟರ್-ಟಂಟಂ ಡಿಕ್ಕಿ : ಇಬ್ಬರು ಕೂಲಿ ಕಾರ್ಮಿಕರ ಸಾವು!!
ಹುಬ್ಬಳ್ಳಿ: ಆಟೋ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ...
ಮಂಡ್ಯ : ಇಬ್ಬರೂ ಮಕ್ಕಳಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ!!
ಮಂಡ್ಯ : ತನ್ನ ಇಬ್ಬರೂ ಮಕ್ಕಳಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ
ಜಿಲ್ಲೆಯ ಪಾಂಡವಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ಮಕ್ಕಳಾದ ಗಾನವಿ(6)...
ಆಟೋಗೆ ಗುದ್ದಿದ ಬಸ್ ; ಒಂದೇ ಕುಟುಂಬದ ನಾಲ್ವರ ಸಾವು!!
ಬಿಹಾರ : ಆಟೋಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಪಾಟ್ನಾದ ಗೌರಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ....
ದಾವಣಗೆರೆ : ಲೈನ್ ದುರಸ್ತಿ ವೇಳೆ ಕಂಬದ ಮೇಲೆ ಯುವಕ ಸಾವು!!
ದಾವಣಗೆರೆ : ವಿದ್ಯುತ್ ಕಂಬ ಏರಿ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಗುತ್ತಿಗೆ ಕಾರ್ಮಿಕ ಕಂಬದ ಮೇಲೆಯೇ ಪ್ರಾಣ ಬಿಟ್ಟ ದಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದೆ. ...
ಚಳಿ ಕಾಯಿಸಲು ಹಾಕಿದ್ದ ಬೆಂಕಿಯಿಂದ ಉಸಿರುಗಟ್ಟಿ ಯುವತಿ ಸಾವು!!
ಚಿಕ್ಕಬಳ್ಳಾಪುರ : ಜಿಟಿಜಿಟಿ ಮಳೆ ಹಿನ್ನೆಲೆಯಲ್ಲಿ ಬೆಚ್ಚಗಿರಲು ಮನೆಯೊಳಗೆ ಕೆಂಡದ ಬಿಸಿ ಹಾಕಿಕೊಂಡು ಮಲಗಿದ್ದ ವೇಳೆ ಉಸಿರುಗಟ್ಟಿ ಯುವತಿ ಮೃತಪಟ್ಟು, ಮೂವರು ಅಸ್ವಸ್ಥರಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ...
ಚಿಕ್ಕಬಳ್ಳಾಪುರ : ನಿಂತಿದ್ದ ಕಾರುಗಳಿಗೆ ಲಾರಿ ಡಿಕ್ಕಿ : ನಾಲ್ವರ ಸಾವು!!
ಚಿಕ್ಕಬಳ್ಳಾಪುರ : ಕಂಟೇನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿಹೊಡೆದ ಪರಿಣಾಮ ನಾಲವರು ಮೃತಪಟ್ಟ ಘಟನೆ ತಾಲೂಕಿನ ಚದಲಪುರ ಕ್ರಾಸ್ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ...
ಚಿಕ್ಕಮಗಳೂರು : ಬೀಗರ ಊಟಕ್ಕೆ ಬಂದ ಐವರು ಯುವಕರು ನೀರುಪಾಲು!!
ಚಿಕ್ಕಮಗಳೂರು : ಬೀಗರ ಔತಣಕ್ಕೆಂದು ಹೋದ ಐವರು ಯುವಕರು ನೀರು ಪಾಲಾಗಿರುವ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ಸಂಭವಿಸಿದೆ. ರಘು (22) , ದಿಲೀಪ್ (24),...













