Tag: devengeri news
ಹೊನ್ನಾಳಿ ಶಾಸಕರ ವಿರುದ್ಧ ಎಐಆರ್ ದಾಖಲು !
ದಾವಣಗೆರೆ: ಕೊರೋನಾ ವೈರಸ್ ಹರಡುವವರನ್ನು ಗುಂಡಿಕ್ಕಿ ಕೊಲ್ಲಬೇಕೆಂದು ಪ್ರಚೋದನಾಕಾರಿ ಹೇಳಿಕೆ ನೀಡಿರುವ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡ ಎಂ.ಟಿ.ಸುಭಾಶ್ಚಂದ್ರ ಇಲ್ಲಿನ...




