Tag: disqualified mlas
ಅನರ್ಹ ಶಾಸಕರ ಅಧಿಕೃತ ಬಿಜೆಪಿ ಸೇರ್ಪಡೆ!!
ಬೆಂಗಳೂರು : ಅನರ್ಹ ಶಾಸಕರ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅನರ್ಹ ಶಾಸಕರು ಇಂದು ಅಧಿಕೃತವಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ...
ಅನರ್ಹ ಶಾಸಕರು ಬಿಜೆಪಿ ಸೇರಲು ಮುಹೂರ್ತ ಫಿಕ್ಸ್!!
ಬೆಂಗಳೂರು : ಉಪಚುನಾವಣೆಗೆ ಸ್ಪರ್ಧಿಸಲು ಸುಪ್ರೀಂಕೋರ್ಟ್ನಿಂದ ಗ್ರೀನ್ ಸಿಗ್ನಲ್ ಸಿಕ್ಕ ಬೆನ್ನಲ್ಲೇ ಎಲ್ಲಾ 17 ಅನರ್ಹ ಶಾಸಕರು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ...
ಅನರ್ಹರ ಪ್ರಕರಣ: ಮುಂದಿನ ಕ್ರಮಕ್ಕಾಗಿ ತಜ್ಞರ ಮೊರೆಹೋದ ಕಾಂಗ್ರಸ್
ಬೆಂಗಳೂರು ಡಿಸೆಂಬರ್ 5ಕ್ಕೆ ನಿಗದಿಯಾಗಿರುವ ವಿಧಾನಸಭೆ ಉಪಚುನಾವಣೆಯನ್ನು ಮುಂದೂಡದಂತೆ ಕಾಂಗ್ರೆಸ್ ಸರ್ವೋಚ್ಛ ನ್ಯಾಯಾಲಯಕ್ಕೆ ಮನವಿ ಮಾಡಲಿದ್ದು, ಈ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮಕೈಗೊಳ್ಳುವ ಸಲುವಾಗಿ ಶನಿವಾರ ಕಾಂಗ್ರೆಸ್...
ಪ್ರಕಟವಾಗದ ತೀರ್ಪು: ಅನರ್ಹರಲ್ಲಿ ಹೆಚ್ಚಿದ ಆತಂಕ.
ತುಮಕೂರು ಅನರ್ಹ ಶಾಸಕರಿಗೆ ಸಂಬಂಧಿಸಿದ ತೀರ್ಪು ಗುರುವಾರ ಸಂಜೆಯೊಳಗೆ ಪ್ರಕಟವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಮತ್ತೆ ಆತಂಕ ಶುರುವಾಗಿದ್ದು, ದಿನ ಎಣಿಕೆಯ ಆತಂಕದಲ್ಲಿ ಮುಳುಗಿದ್ದಾರೆ.ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ವಿಳಂಬವಾಗುತ್ತಲೆ ಇದೆ....
ಅನರ್ಹ ಶಾಸಕ ಮುನಿರತ್ನಗೆ ‘ಬಿಜೆಪಿ’ ಟಿಕೆಟ್ ಸಿಗೋದು ಡೌಟ್!?
ಬೆಂಗಳೂರು : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅನರ್ಹ ಶಾಸಕರ ಪೈಕಿ ಮುನಿರತ್ನಗೆ ಇದೀಗ ಸಂಕಷ್ಟ ಎದುರಾಗಿದ್ದು, ಉಪಚುನಾವಣೆಗೆ ಅನರ್ಹ ಶಾಸಕ ಮುನಿರತ್ನಗೆ ಬಿಜೆಪಿ ಟಿಕಟ್ ಸಿಗುವುದು ಅನುಮಾನ ಎಂಬ...
ಅನರ್ಹ ಶಾಸಕರಿಗೆ ಪಕ್ಕಾ ಆಯ್ತು ಬಿಜೆಪಿ ಟಿಕೆಟ್!!
ಶಿವಮೊಗ್ಗ: ಬಿಜೆಪಿಯಿಂದ ಅನರ್ಹ ಶಾಸಕರಿಗೆ ಟಿಕೆಟ್ ನೀಡುವುದು ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಶಿಕಾರಿಪುರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಉಪ ಚುನಾವಣೆ ದಿನಾಂಕ ಈಗಾಗಲೇ...
ಅನರ್ಹ ಶಾಸಕರ ಅರ್ಜಿ ವಿಚಾರಣೆ : ಮತ್ತೆ ಮುಂದೂಡಿಕೆ!!
ನವದೆಹಲಿ: ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ನೀಡಿರುವ ಆದೇಶ ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿರುವ ಅರ್ಜಿ ಸೋಮವಾರ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ. ಅನರ್ಹ ಶಾಸಕರು...
ಅನರ್ಹ ಶಾಸಕರ ಕ್ಷೇತ್ರಗಳಿಗೆ ಅ.21ಕ್ಕೆ ಉಪ-ಚುನಾವಣೆ!!!
ನವದೆಹಲಿ: ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ ಚುನಾವಣೆ ಹಾಗೂ ಕರ್ನಾಟಕದ 15 ಕ್ಷೇತ್ರಗಳಿಗೆ ನಡೆಯಬೇಕಿರುವ ಉಪಚುನಾವಣೆ ನಡೆಯಬೇಕಿರುವ ಚುನಾವಣೆಗಳ ದಿನಾಂಕವನ್ನು ಆಯೋಗ ಪ್ರಕಟ ಮಾಡಿದೆ. ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ...
ಸೆ.23ಕ್ಕೆ ವಿಚಾರಣೆ ಮುಂದೂಡಿಕೆ : ಅನರ್ಹ ಶಾಸಕರಿಗಿಲ್ಲ ರಿಲೀಫ್!!!
ನವದೆಹಲಿ : ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ಮಾಡಿದ್ದು, ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 23 ಕ್ಕೆ ಮುಂದೂಡಿದೆ. ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವ...









