Tag: District Collector
ಆರ್.ಪಿ.ಎಲ್ -2022 ರೆವಿನ್ಯೂ ಪ್ರೀಮಿಯರ್ ಲೀಗ್ ಜಿಲ್ಲಾಧಿಕಾರಿ ಆರ್.ಲತಾ ಚಾಲನೆ
ಚಿಕ್ಕಬಳ್ಳಾಪುರ:ಜಿಲ್ಲಾಧಿಕಾರಿಗಳ ಕಚೇರಿ ವತಿಯಿಂದ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಇಂದು ಆರ್.ಪಿ.ಎಲ್ -2022 ರೆವಿನ್ಯೂ ಪ್ರೀಮಿಯರ್ ಲೀಗ್ ಕಂದಾಯ ಇಲಾಖೆಯ ಅಂತರ ತಾಲ್ಲೂಕು ಕ್ರಿಕೆಟ್ ಮತ್ತು ಥ್ರೋ ಬಾಲ್ ಪಂದ್ಯಾವಳಿಗಳು ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಆರ್.ಲತಾ...




