Home Tags Drugs

Tag: drugs

ಪೊಲೀಸರ ಮೇಲೆ ಹಲ್ಲೆ : ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿ ಚಾರ್ಜ್!!

0
ಬೆಂಗಳೂರು:      ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಆಫ್ರಿಕನ್ ಪ್ರಜೆ ಏಕಾಏಕಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಆತನ ಸ್ನೇಹಿತರು, ಸಂಬಂಧಿಕರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ  ಜೆ.ಸಿ.ನಗರ ಠಾಣೆ ಎದುರು ನಡೆದಿದೆ.      5...

ನೈಜೀರಿಯನ್ ಮೂಲದ ಇಬ್ಬರು ಡ್ರಗ್ಸ್ ಪೆಡ್ಲರ್ ಸಿಸಿಬಿ ವಶ!!

0
ಬೆಂಗಳೂರು :       ಮಾದಕವಸ್ತುಗಳ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ನೈಜೀರಿಯಾ ಮೂಲದ ಇಬ್ಬರೂ ಡ್ರಗ್​ ಪೆಡ್ಲರ್​ಗಳನ್ನ ಬಂಧಿಸಿದ್ದಾರೆ.      ಜಾನ್ ಇಗ್ವಾತೂ ಚಿನೆಡೂ(28) ಹಾಗೂ ವಿನ್ಸೆಂಟ್ ಇಜಿಮೊಫೋರಾ(37)...

ಮಂಗಳೂರು ಡ್ರಗ್ಸ್ ಕೇಸ್‍ಗೆ ಟ್ವಿಸ್ಟ್ ; ಸಿಸಿಬಿ ಇನ್ಸ್ ಪೆಕ್ಟರ್ ವರ್ಗಾವಣೆಗೆ ತಡೆ!

0
ಮಂಗಳೂರು:       ಮಂಗಳೂರಿನಲ್ಲಿನ ಡ್ರಗ್ಸ್ ಜಾಲದ ಬೆನ್ನು ಬಿದ್ದಿದ್ದ ದಕ್ಷ ಅಧಿಕಾರಿಯ ವರ್ಗಾವಣೆ ಆದೇಶಕ್ಕೆ ನಾಗರೀಕರು ಸರ್ಕಾರದ ವಿರುದ್ಧ ತಿರುಗಿಬಿದ್ದ ಕಾರಣ, ರಾಜ್ಯ ಸರ್ಕಾರ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯಕ್...

ಬೆಂಗಳೂರು : ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತು ಜಪ್ತಿ!!

0
ಬೆಂಗಳೂರು :      ನಗರದಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಲಾಗಿದೆ.      ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಮಾಫಿಯಾ ನಂಟು ಆರೋಪ ಪ್ರಕರಣ ಸದ್ದು ಮಾಡ್ತಿರುವ ಬೆನ್ನಲ್ಲೇ ನಗರ ಪೊಲೀಸರು ಕೂಡ...

ಇನ್ನೂ 2 ದಿನ ನಟಿ ರಾಗಿಣಿಗೆ ಬಿಡುಗಡೆ ಭಾಗ್ಯವಿಲ್ಲ!!

0
ಬೆಂಗಳೂರು :     ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಸೇರಿದಂತೆ 5 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಸೆ. 16 ಕ್ಕೆ ಮುಂದೂಡಿಕೆಯಾಗಿದೆ.       ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವಂತ...

1 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ!!!

0
 ಬೆಂಗಳೂರು:       ರಾಜ್ಯದಲ್ಲಿ ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ತೀವ್ರಗೊಂಡಿರುವ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಮತ್ತೆ 1 ಕೋಟಿ ರೂ. ಗೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿಮಾಡಿಕೊಳ್ಳಲಾಗಿದೆ.      ಬೆಂಗಳೂರು ಗ್ರಾಮಾಂತರ...

ಆಹ್ವಾನಪತ್ರಿಕೆ ಮೂಲಕ 5 ಕೋಟಿ ಮೌಲ್ಯದ ಡ್ರಗ್ಸ್ ಸಾಗಾಟ!!

0
ಬೆಂಗಳೂರು:      ಮದುವೆ ಆಮಂತ್ರಣ ಪತ್ರಿಕೆಯೊಳಗೆ ನಿಷೇಧಿತ "ಎಫೆಡ್ರೈನ್" ಎಂಬ ನಿಷೇಧಿತ ಮಾದಕ ವಸ್ತುವನ್ನು ವಿದೇಶಕ್ಕೆ ಕಳುಹಿಸುತ್ತಿದ್ದ ವೇಳೆ ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ.      ಫೆ.21 ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...
Share via