Home Tags For

Tag: for

ರೈತ ಸಮಾವೇಶಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೆರಗು

0
 ಬೆಂಗಳೂರು:ರೈತ ಸಂಘದಿಂದ ಏ.21ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿರುವ ಸಮಾವೇಶದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾಗವಹಿಸುವರು.ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಮ್ ಆದ್ಮಿ ಪಕ್ಷ ರಾಜ್ಯಾಧ್ಯಕ್ಷ ಪೃಥ್ವಿ...

ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಹೋರಾಟ; ಸಿಎಂ

0
ಬೆಂಗಳೂರು:ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್‌ನವರು ಹೋರಾಟ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೂರಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಹೋರಾಟಕ್ಕೆ...

ವಾಕಥಾನ್‌ಗೆ ಸಚಿವ ಡಾ.ಸುಧಾಕರ್ ಚಾಲನೆ

0
ಚಿಕ್ಕಬಳ್ಳಾಪುರ:ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ ರಾಂ ಜಯಂತಿ ಅಂಗವಾಗಿ `ಸಾಮಾಜಿಕ ನ್ಯಾಯದೆಡೆಗೆ' ಶೀರ್ಷಿಕೆಯಡಿ ಹಮ್ಮಿಕೊಂಡಿದ್ದ ವಾಕಥಾನ್‌ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಚಾಲನೆ ನೀಡಿದರು.ನಗರದ ಜೈಭೀಮ್ ಬಾಲಕರ ವಿದ್ಯಾರ್ಥಿ ನಿಲಯದಿಂದ...

ಬಿಪಿಎಲ್ ದುರ್ಬಳಕೆ ತಡೆಗೆ ಕಾನೂನು: ಸಚಿವ ಕೆ.ಗೋಪಾಲಯ್ಯ

0
ಬೆಂಗಳೂರು:ಬಿಪಿಎಲ್ ಕಾರ್ಡ್ಗಾಗಿ ಹೊಸ ಕಾನೂನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಇದರ ದುರ್ಬಳಕೆಗೆ ಕಡಿವಾಣ ಹಾಕಲಾಗುತ್ತದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಪಿಎಲ್ ಪಡಿತರ ಚೀಟಿ ಪಡೆದಿರುವ ಉಳ್ಳವರ...

ಉತ್ತರಪತ್ರಿಕೆ ಮೌಲ್ಯಮಾಪನಕರಿಗೆ ಸಿಹಿ ಸುದ್ದಿ

0
 ಬೆಂಗಳೂರು:ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತರ ಪತ್ರಿಕೆ ಮೌಲ್ಯಮಾಪನ ಸಂಭಾವನೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೌಲ್ಯಮಾಪನ ಕೇಂದ್ರದ ಜಂಟಿ ಮುಖ್ಯ ಪರೀಕ್ಷಕರ ಪರಿಷ್ಕೃತ ಸಂಭಾವನೆ 7,270 ರೂ. (ಹಿಂದೆ 6,924 ರೂ.), ಉಪ...
Share via