Tag: holiday for schools
ದ.ಕನ್ನಡ, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ ಘೋಷಣೆ
ದ.ಕನ್ನಡ/ಶಿವಮೊಗ್ಗ/ಮೈಸೂರು:ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಮೈಸೂರು ಮತ್ತು ಶಿವಮೊಗ್ಗದಲ್ಲಿ ಜಿಲ್ಲಾಡಳಿತ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರುಪೂರ್ವ ಮಳೆ ಅವಾಂತರ...




