Tag: hoskote
ಹೊಸಕೋಟೆ : ಬಾಲಕಿಯರ ಪದವಿಪೂರ್ವ ಕಾಲೇಜು ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ಹೊಸಕೋಟೆ : ಗ್ರಾಮೀಣ ಪ್ರದೇಶದ ಬಾಲಕಿಯರು ಶೈಕ್ಷಣಿಕ ಪ್ರಗತಿ ಸಾಧಿಸಲು ಅನುವಾಗುವಂತೆ 1.25 ಕೋಟಿ ರೂ.ಗಳ ವೆಚ್ಚದಲ್ಲಿ ಪೂರಕವಾದ ಸೌಲಭ್ಯಗಳನ್ನು ಕಲ್ಪಿಸಲು ಯೋಜಿಸಲಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
...




