Tag: Hubli Riot Case:
ಹುಬ್ಬಳ್ಳಿ ಗಲಭೆ ಪ್ರಕರಣ: ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆಗೆ ಯತ್ನ!
ಹುಬ್ಬಳ್ಳಿ:ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಮಹ್ಮದ್ ಆರೀಫ್ ಗುರುವಾರ ಮಧ್ಯ ರಾತ್ರಿ ಟರ್ಪಂಟೈಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗಲಭೆ ಪ್ರಕರಣ ಸಂಬಂಧ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆಯಲ್ಲಿದ್ದ ಆರೀಫ್, ಅಲ್ಲಿದ್ದ ಸಿಬ್ಬಂದಿಗೆ ಟರ್ಪಂಟೈಲ್...




