Tag: intermediate elections
ಮಧ್ಯಂತರ ಚುನಾವಣೆಗೆ ಸಜ್ಜಾಗಲು ಕಾರ್ಯಕರ್ತರಿಗೆ ಕರೆ ನೀಡಿದ ದೇವೇಗೌಡರು..!!
ಬೆಂಗಳೂರು ಯಡಿಯೂರಪ್ಪ ಮೂರು ತಿಂಗಳು ಮುಖ್ಯಮಂತ್ರಿಯಾಗಿರುತ್ತಾರೋ,ಆರು ತಿಂಗಳು ಮುಖ್ಯಮಂತ್ರಿಯಾಗಿರುತ್ತಾರೋ ಗೊತ್ತಿಲ್ಲ ಎಂದು ಶಂಕೆ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ,ವಿಧಾನಸಭೆಗೆ ಯಾವ ಕ್ಷಣದಲ್ಲಾದರೂ ಎದುರಾಗಬಹುದಾದ ಮಧ್ಯಂತರ ಚುನಾವಣೆಗೆ ಸಜ್ಜಾಗಿ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ...




