Tag: jds
‘ದೋಸ್ತಿ’ ಸರ್ಕಾರಕ್ಕೆ ಸುಪ್ರೀಂನಿಂದ ಬಿಗ್ ರಿಲೀಫ್!!
ದೆಹಲಿ: ವಿಶ್ವಾಸ ಮತಯಾಚನೆಗೆ ಈಗಾಗಲೇ ವಿಳಂಬ ಮಾಡುತ್ತಿರುವ ದೋಸ್ತಿ ಸರ್ಕಾರಕ್ಕೆ ಈಗ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೌದು, ವಿಧಾನಸಭೆಯಲ್ಲಿ ಇಂದೇ ವಿಶ್ವಾಸಮತ ಯಾಚನೆಗೆ ಸೂಚಿಸಬೇಕು ಎಂದು ಕೋರಿ...
‘ಯಾರೇ ಸಿಎಂ ಆದ್ರೂ ನಾವು ವಾಪಸ್ ಬರಲ್ಲ’ – ರೆಬೆಲ್ಸ್ ಸಂದೇಶ!!
ಮುಂಬೈ: ಯಾರೇ ಸಿಎಂ ಆದರೂ ನಾವು ವಾಪಸ್ ಬರುವುದಿಲ್ಲ. ನಮ್ಮ ನಿರ್ಧಾರದಲ್ಲಿ ಯಾವ ಬದಲಾವಣೆ ಇಲ್ಲ ಎಂದು ಮೈತ್ರಿ ಸರ್ಕಾರದ ರೆಬೆಲ್ ಶಾಸಕರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ...
ಬಿಜೆಪಿಯಿಂದ ಜೆಡಿಎಸ್ ಶಾಸಕನಿಗೆ 5 ಕೋಟಿ ಆಫರ್ : ಸದನದಲ್ಲೇ ಆರೋಪ!!
ಬೆಂಗಳೂರು : ಬಿಜೆಪಿಯವರು ನಮ್ಮ ಮನೆಗೆ ಬಂದು 5 ಕೋಟಿ ರೂ. ತಂದು ಕೊಟ್ಟಿದ್ದರು ಎಂದು ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ನೇರ ಆರೋಪ ಮಾಡಿದರು. ಸ್ಪೀಕರ್...
‘ವಿಶ್ವಾಸಮತ ಪ್ರಕ್ರಿಯೆ ಇಂದೇ ಮುಗಿಸಿ’- ರಾಜ್ಯಪಾಲರ ಸಂದೇಶ!!
ಬೆಂಗಳೂರು: ವಿಶ್ವಾಸಮತ ಪ್ರಕ್ರಿಯೆ ಇಂದೇ ಮುಗಿಸಿ ಎಂದು ರಾಜ್ಯಪಾಲರು ಸೂಚನೆ ನೀಡಿದ್ದಾರೆ ಎಂದು ವಿಧಾನಸಭಾ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸದನದಲ್ಲಿ ತಿಳಿಸಿದ್ದಾರೆ. ಎಂ.ಎಲ್.ಸಿ ರವಿಕುಮಾರ್, ಅರವಿಂದ ಲಿಂಬಾವಳಿ,...
ಅತೃಪ್ತ ಶಾಸಕರ ಮೇಲೆ ‘ವಿಪ್’ ಅಸ್ತ್ರ!
ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಕುರಿತ ನಿರ್ಧಾರ ಇತ್ಯರ್ಥಗೊಳ್ಳದಿರುವ ಮಧ್ಯೆಯೇ ಇಂದಿನಿಂದ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ವಿಪ್ ಜಾರಿಗೊಳಿಸಲಾಗಿದೆ. ...
ಇಂದು ಸಂಜೆ 6 ಗಂಟೆಯೊಳಗೆ ಸ್ಪೀಕರ್ ಮುಂದೆ ಅತೃಪ್ತ ಶಾಸಕರು!! -ಸುಪ್ರೀಂ
ನವದೆಹಲಿ : ಇಂದು ಸಂಜೆ 6 ಗಂಟೆಯೊಳಗೆ ಸ್ಪೀಕರ್ ಮುಂದೆ ರಾಜೀನಾಮೆ ನೀಡಿ ಮುಂಬೈ ಸೇರಿರುವ ಎಲ್ಲಾ ಅತೃಪ್ತ ಶಾಸಕರು ಹಾಜರಾಗಬೇಕು ಎಂದು ಸುಪ್ರೀಂ ಆದೇಶ ನೀಡಿದೆ. ...
ಮುಂಬೈ ಪೊಲೀಸ್ ವಶಕ್ಕೆ ಡಿಕೆಶಿ!!!
ಮುಂಬೈ : ಕಳೆದ 6 ಗಂಟೆಯಿಂದ ಅತೃಪ್ತ, ಬಂಡಾಯ ಶಾಸಕರು, ರಾಜೀನಾಮೆ ನೀಡಿ ಹೋಟೆಲ್ ನಲ್ಲಿ ಉಳಿದಿರುವ ರಿನೈಸೆನ್ಸ್ ಹೋಟೆಲ್ ಮುಂದೆ ಕುಳಿತಿದ್ದ ಸಚಿವ ಡಿಕೆ ಶಿವಕುಮಾರ್ ಅವರನ್ನು, ನಿಷೇಧಾಜ್ಞೆ...
ಕಾಂಗ್ರೆಸ್ ನಂತರ JDS ಸಚಿವರ ಸಾಮೂಹಿಕ ರಾಜೀನಾಮೆ!!!
ಬೆಂಗಳೂರು : ಕಾಂಗ್ರೆಸ್ ನ 21 ಸಚಿವರು ರಾಜೀನಾಮೆ ಕೊಟ್ಟ ಬೆನ್ನಲ್ಲಿಯೇ, ಜೆಡಿಎಸ್ ನ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ. ...
ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆ!!
ಬೆಂಗಳೂರು: ಕಳೆದ ತಿಂಗಳು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಪಕ್ಷೇತರ ಶಾಸಕ ಎಚ್. ನಾಗೇಶ್ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...
‘ಆಪರೇಷನ್ ಕಮಲ’ ದಲ್ಲಿ ರಾಜ್ಯಪಾಲರೂ ಭಾಗಿ..!?
ಬೆಂಗಳೂರು : ರಾಜ್ಯಪಾಲರೂ ಸಹಾ 'ಆಪರೇಷನ್ ಕಮಲ' ನಡೆಸುವ ಕಾರ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಡಿಸಿಎಂ ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ರಾಜೀನಾಮೆ...












