Home Tags Kannada daily news paper

Tag: kannada daily news paper

ಚಿನ್ನ – ಬೆಳ್ಳಿ ಮೇಲಿನ ಆಮದು ಸುಂಕ ಶೆ.15 ರಷ್ಟು ಹೆಚ್ಚಳ

0
ನವದೆಹಲಿ : ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಕೇಂದ್ರ ಸರ್ಕಾರ ಶೇ. 15 ರಷ್ಟು ಹೆಚ್ಚಳ ಮಾಡಿದೆ. ಪರಿಷ್ಕöÈತ ದರ ಇಂದಿನಿAದಲೇ ಜಾರಿಗೆ ಬರಲಿದೆ. ಪಶ್ಚಿಮ ಏಷ್ಯಾದಲ್ಲಿ ತಲೆದೋರಿರುವ ಸಂಘರ್ಷ...

ಬಾಲಕನ ಮೇಲೆ ಚಿರುತೆ ದಾಳಿ : ಸಾವು

0
ಹನೂರು:ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ತೆರಳುತ್ತಿದ್ದ ಬಾಲಕ ಚಿರತೆ ದಾಳಿಗೆ ತುತ್ತಾಗಿ ಸಾವನಪ್ಪಿರುವ ದುರ್ಘಟನೆ ಮೇ.10ರ ಭಾನುವಾರ ಬೆಳಿಗ್ಗೆ ನಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ಮೂಲದ ಹರ್ಷಿತ್ (10) ಮೃತ ಬಾಲಕ. ಘಟನೆಯ ವಿವರ: ತಾಲೂಕಿನ...

ಅಂಥ ಕೆಟಗರಿ ಜನಗಳ ಅವಶ್ಯಕತೆ ನಮಗಿಲ್ಲ : ಎಚ್.ಡಿ. ಕುಮಾರಸ್ವಾಮಿ

0
ಹಾಸನ: ಅಂಥ ಕೆಟಗರಿ ಜನಗಳ ಅವಶ್ಯಕತೆ ನಮಗಿಲ್ಲ ಎಂದು ಹೇಳುವ ಮೂಲಕ ಸಚಿವ ಜಮೀರ್ ಅಹಮದ್ ಖಾನ್ ಜೆಡಿಎಸ್ ಸೇರ್ಪಡೆ ವಿಚಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಹಾಸನ...

ರಾಜ್ಯಸಭೆಯ ಉಪಸಭಾಪತಿಯಾಗಿ ಹರಿವಂಶ ನಾರಾಯಣಸಿಂಗ್

0
ನವದೆಹಲಿ : ರಾಜ್ಯಸಭೆಯ ಉಪಸಭಾಪತಿಯಾಗಿ ಹರಿವಂಶ ನಾರಾಯಣಸಿಂಗ್ ಅವರು ಸತತ ಮೂರನೇ ಬಾರಿಗೆ ಅವಿರೋಧವಾಗಿ ಇಂದು ಆಯ್ಕೆಯಾಗಿದ್ದಾರೆ.ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ವಿರೋಧ ಪಕ್ಷಗಳು ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಹರಿವಂಶ್ ನಾರಾಯಣ ಸಿಂಗ್ ಅವರ...

ಬಸ್ ಮತ್ತು ವ್ಯಾನ್ ಮುಖಾಮುಖಿ ಡಿಕ್ಕಿ : 13 ಮಂದಿ ಬಲಿ

0
ಪಾಟ್ನಾ : ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಬಸ್ ಮತ್ತು ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ೧೩ ಜನರು ಸಾವನ್ನಪ್ಪಿದ್ದು, ೨೨ ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು...

ಬೆಂಗಳೂರು ಏರ್‌ಪೋರ್ಟ್‌ನಲ್ಲಿFace recognition !

0
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದೇಶೀಯ ಪ್ರಯಾಣಿಕರಿಗೆ ನೀಡುತ್ತಿದ್ದ ‘ಡಿಜಿ ಯಾತ್ರಾ’ ಸ್ಪರ್ಶರಹಿತ ತಂತ್ರಜ್ಞಾನವನ್ನು ಈಗ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ವಿಸ್ತರಿಸಿದೆ. ಟಿಕೆಟ್ ಬುಕ್ಕಿಂಗ್‌ದಿಂದ ಬೋರ್ಡಿಂಗ್ ವರೆಗೆ ಸಂಪೂರ್ಣ ಸಂಪರ್ಕರಹಿತ ಪ್ರಯಾಣದ ತಂತ್ರಜ್ಞಾನ...

ವರ್ಷ ಮುಂಗಾರು ಮತ್ತು ಮುಂಗಾರು ಮಳೆಗಾಲ ಪೂರ್ವಸಿದ್ಧತೆಯೊಂದಿಗೆ ಪ್ರವಾಹ ತಡೆಗೆ ಸಮಗ್ರ ಕಾರ್ಯಯೋಜನೆ ರೂಪಿಸಿ

0
 ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರು ಮಳೆಗಾಲದ ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರವಾಹ, ನೀರು ನಿಲ್ಲುವ ಸಮಸ್ಯೆಗಳು ಹಾಗೂ ಮೂಲಸೌಕರ್ಯ ತೊಂದರೆಗಳನ್ನು ಸಮರ್ಥವಾಗಿ ನಿಭಾಯಿಸು ಉದ್ದೇಶದಿಂದ ಪೂರ್ವ ನಗರ...

ಆಪರೇಷನ್ ಟೈಗರ್ ಸಕ್ಸಸ್: ಹುಲಿರಾಯ ಸೆರೆ- ಮೈಸೂರಿಗೆ ರವಾನೆ

0
ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ಸೋಮವಾರ ಸಂಜೆ, ರೈತರ ಜಮೀನುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಹುಲಿಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆ ಹಿಡಿದಿದೆ.ಸೆರೆ ಸಿಕ್ಕ ಹುಲಿಯು ಅಂದಾಜು ಒಂದೂವರೆ ವರ್ಷದ ವಯೋಮಾನದ ಗಂಡು...

ಮತಪತ್ರ ಬಳಕೆಗೆ ಅವಕಾಶ ನೀಡುವ ತಿದ್ದುಪಡಿ ಮಸೂದೆ ಅಂಗೀಕಾರ

0
ಬೆAಗಳೂರು: ಪ್ರತಿಪಕ್ಷಗಳ ವಿರೋಧದ ಮಧ್ಯೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಕೆಗೆ ಅವಕಾಶ ನೀಡುವ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.ಸಚಿವ ಪ್ರಿಯಾಂಕ್...

ಬಳ್ಳಾರಿ ಹಾಸ್ಟೆಲ್​ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ: ನಾಪತ್ತೆಯಾಗಿದ್ದ ಬಾಲಕ ಪೊಲೀಸ್ ವಶಕ್ಕೆ

0
ಬಳ್ಳಾರಿ: ಖಾಸಗಿ ವಸತಿ ಶಾಲೆಯಲ್ಲಿ ಸಹಪಾಠಿ ಸೇರಿ ವಾರ್ಡನ್​ ಮೇಲೆ ಹಲ್ಲೆ ಮಾಡಿ ಓರ್ವನ ಸಾವಿಗೂ ಕಾರಣನಾಗಿದ್ದ ಬಳಿಕ ನಾಪತ್ತೆಯಾಗಿದ್ದ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಗಾಗಿರುವ ಬಾಲಕನಿಗೆ ವೈದ್ಯಕೀಯ...
Share via