Tag: kannada flash news
ಬಳ್ಳಾರಿ ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ: ನಾಪತ್ತೆಯಾಗಿದ್ದ ಬಾಲಕ ಪೊಲೀಸ್ ವಶಕ್ಕೆ
ಬಳ್ಳಾರಿ: ಖಾಸಗಿ ವಸತಿ ಶಾಲೆಯಲ್ಲಿ ಸಹಪಾಠಿ ಸೇರಿ ವಾರ್ಡನ್ ಮೇಲೆ ಹಲ್ಲೆ ಮಾಡಿ ಓರ್ವನ ಸಾವಿಗೂ ಕಾರಣನಾಗಿದ್ದ ಬಳಿಕ ನಾಪತ್ತೆಯಾಗಿದ್ದ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
ಕಾನೂನು ಸಂಘರ್ಷಕ್ಕೆ ಒಳಗಾಗಿರುವ ಬಾಲಕನಿಗೆ ವೈದ್ಯಕೀಯ...
ಕೆರೆಗಳ ಸಮೀಕ್ಷೆ 30 ದಿನಗಳ ಒಳಗೆ ಮುಗಿಸಲು ಸೂಚನೆ
ಬೆಂಗಳೂರು:ನೀರಿನ ಪ್ರಮುಖ ಮೂಲವಾದ ಕೆರೆಗಳನ್ನು ಸಂರಕ್ಷಿಸುವಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಬದ್ಧತೆಯ ಹೆಜ್ಜೆಯನ್ನಿಟ್ಟಿದೆ ಎಂದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ...
ಸಮುದ್ರದ ಅಲೆಗಳಿಗೆ ಸಿಲುಕಿ ತಮಿಳುನಾಡು ವೈದ್ಯಕೀಯ ವಿದ್ಯಾರ್ಥಿನಿಯರು ನೀರುಪಾಲು…!
ಗೋಕರ್ಣ ಗೋಕರ್ಣಕ್ಕೆ ಪ್ರವಾಸಕ್ಕೆ ಹೋಗಿದ್ದ ತಮಿಳುನಾಡು ಮೂಲದ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾಂಝಿಮೋಳಿ ಮತ್ತು ಸಿಂಧುಜಾ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ಗೋಕರ್ಣಕ್ಕೆ...
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
ಕುಣಿಗಲ್ ಸಮಾಜದಲ್ಲಿ ಬಾಲಕಾರ್ಮಿಕ ಪದ್ದತಿಯಿಂದ ವಿದ್ಯಾರ್ಥಿಗಳು ಎಚ್ಚರವಹಿಸಬೇಕಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರಾದ ರಾಘವೇಂದ್ರ ಅವರು ಕರೆ ನೀಡಿದರು. ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ದತಿ ವಿರೋಧಿ ದಿನಾಚರಣೆ...
ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಅಗತ್ಯ ಕ್ರಮ
ಹೊಸಕೋಟೆ: ನಗರದಲ್ಲಿ ಉಂಟಾಗುತ್ತಿರುವ ವಾಹನ ದಟ್ಟಣೆ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ದೃಷ್ಠಿಯಿಂದ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಹೊಸಕೋಟೆ ಉಪವಿಭಾಗದ ಡಿವೈಎಸ್ಪಿ ಉಮಾಶಂಕರ್ ತಿಳಿಸಿದರು.ನಗರದ ಹೊರವಲಯದಲ್ಲಿರುವ ಸುಗುಣ ಫುಡ್ಸ್ ಕಂಪನಿ ವತಿಯಿಂದ ಸಿಎಸ್‌ಆರ್...
ಲಾರಿ ಬಸ್ ಅಪಘಾತ :10 ಜನಕ್ಕೆ ಗಾಯ
ಕಾರವಾರ: ಜಲ್ಲೆಯ ಅಂಕೋಲಾ ಬಳಿಯಲ್ಲಿ ಸುಗಮಾ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ...
ಜಾಗತಿಕ ಶಾಂತಿ ಸೂಚಂಕದಲ್ಲಿ ಭಾರತದ ಸ್ಥಾನ ಎಷ್ಟು ಗೊತ್ತೇ??
ವಾಷಿಂಗ್ಟನ್: ಜಾಗತಿಕ ಮಟ್ಟದಲ್ಲಿ ಶಾಂತಿ ಕಾಪಾಡಿಕೊಂಡು ಬರುವ ದೇಶಗಳಿಗೆ ನೀಡುವ ಸೂಚ್ಯಂಕಗಳ ಹೊಸ ಪಟ್ಟಿ ಬಿಡುಗಡೆ ಯಾಗಿದ್ದು ,ಈ ಬಾರಿ ದೇಶಗಳ ಸ್ಥಾನ ಮಾನಗಳಲ್ಲಿ ಭಾರಿ ಏರಿಳಿತಗಳಾಗಿವೆ. ...
ವೈದ್ಯರ ಮೇಲಿನ ಹಲ್ಲೆ ಖಂಡಿಸಿ ದೆಹಲಿಯಲ್ಲಿ ವೈದ್ಯರ ಪ್ರತಿಭಟನೆ…!!!
ಹೊಸದಿಲ್ಲಿ ಇತ್ತೀಚೆಗೆ ವೈದ್ಯರ ಮೇಲೆ ನಡೆದಿದ್ದ ಹಲ್ಲೆಯನ್ನು ಖಂಡಿಸಿ ದೇಶದ ರಾಜಧಾನಿ ದೆಹಲಿಯಲ್ಲಿ ವೈದ್ಯರು ಇಂದು ಕರ್ತವ್ಯಕ್ಕೆ ಗೈರು ಹಾಜರಾಗಿ ಪ್ರತಿಭಟನೆ ನಡೆಸಿದ್ದಾರೆ.ಚಿಕಿತ್ಸೆಗೆಂದು ಆಗಮಿಸಿದ ರೋಗಿಗಳು ಮತ್ತು ಸಂಬಂಧಿಗಳು ಸೂಕ್ತ...
ಹುಲಿ-ಸಿಂಹ ಸಫಾರಿಗೆ ಚಾಲನೆ
ಹೊಸಪೇಟೆ ತಾಲ್ಲೂಕಿನ ಕಮಲಾಪುರ ಬಳಿಯ ಬಿಳಿಕಲ್ ಸಂರಕ್ಷಿತ ಅರಣ್ಯದಲ್ಲಿನ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದಲ್ಲಿ ಹುಲಿ ಮತ್ತು ಸಿಂಹ ಸಫಾರಿಗೆ ಜೂ.21ರಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ನೀಡಲಿದ್ದಾರೆ...
ಸರ್ಕಾರಿ ಸೌಲಭ್ಯಕ್ಕಾಗಿ ಸಂಘಟನೆ ಅನಿವಾರ್ಯ :ಶಾಂತವೀರ ಸ್ವಾಮೀಜಿ
ಹೊಳಲ್ಕೆರೆ: ಇತ್ತೀಚಿನ ವ್ಯವಸ್ಥೆಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಂಘಟನೆ ಅನಿವಾರ್ಯವಾಗಿದೆ ಎಂದು ಹೊಸದುರ್ಗದ ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ ಹೇಳಿದರು. ಪಟ್ಟಣದಲ್ಲಿ ಬುಧವಾರ ಸಂಜೆ ನೋಂದಣಿಯಾದ ಕುಂಚಿಟಿಗ ಸೇವಾ...












