Tag: kannada flash news
ಪರಿಸರ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೇ ನಿತ್ಯ ನಿರಂತರವಾಗಿರಬೇಕು
ಹೊಸದುರ್ಗ: ಪರಿಸರ ದಿನಾಚರಣೆಒಂದು ದಿನಕ್ಕೆ ಸೀಮಿತವಾಗದೇ ನಿತ್ಯ ನಿರಂತರವಾಗಿರಬೇಕು. ಸಾಮಾಜಿಕ ವ್ಯವಸ್ತೆಯಲ್ಲಿಇರುವ ನಾವು ಪರಿಸರ ಸಂರಕ್ಷಣೆಗೆ ಮುಂದಾಗಬೇಕುಎಂದುತಾಲ್ಲೂಕು ಪಂಚಾಯಿತಿಕಾರ್ಯನಿರ್ವಹಣಾಧಿಕಾರಿ ಮಹಮದ್‍ಮುಬೀನ್‍ಕರೆ ನೀಡಿದರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಂಗಳವಾರ...
ತೋಳಚೇನಹಳ್ಳಿಗೆ ರಾತ್ರೋ-ರಾತ್ರಿ ಭೇಟಿ ನೀಡಿದ ವೈಧ್ಯಾಧಿಕಾರಿ ತಂಡ
ಹೊಸದುರ್ಗ: ತಾಲ್ಲೂಕಿನ ಶ್ರೀರಾಂಪುರ ಹೋಬಳಿಯ ತೋಳಚೇನಹಳ್ಳಿಯಲ್ಲಿ ನಾಮಕರಣ ಕಾರ್ಯಕ್ರಮದಲ್ಲಿ ಊಟದ ಸಮಯದಲ್ಲಿ ಕಲುಷಿತ ನೀರು ಕುಡಿದು ಸುಮಾರು 80 ಕ್ಕೂ ಹೆಚ್ಚು ಮಂದಿ ಅಸ್ವಸ್ಧರಾಗಿ ಹೊಸದುರ್ಗ ಹಾಗೂ ಶ್ರೀರಾಂಪುರ ಆಸ್ಪತ್ರೆಗಳಲ್ಲಿ...
ಬಾಲ ಕಾರ್ಮಿಕ ಪದ್ಧತಿ ತಡೆಯಲು ಏಕ ಶಿಶುಪದ್ಧತಿ ಸೂಕ್ತ:ನ್ಯಾ. ಶ್ರೀಮತಿ ಎಚ್.ಎಸ್.ರೇಣುಕಾದೇವಿ
ಹಾವೇರಿ ಏಕ ಶಿಶು ಕುಟುಂಬ ಪದ್ಧತಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿದೆ ಮತ್ತು ಬಾಲಕಾರ್ಮಿಕ ಪದ್ಧತಿ ತಡೆಯಲು ಸೂಕ್ತವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ...
ಲೋಕಸಭಾ ಮುಖ್ಯ ಸಚೇತಕರಾಗಿ ಶೋಭಾ ಕರಂದ್ಲಾಜೆ ನೇಮಕ
ಬೆಂಗಳೂರು ಲೋಕಸಭೆಯ ಮುಖ್ಯ ಸಚೇತಕರಾಗಿ ರಾಜ್ಯದ ಸಂಸದರಾದ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ.ಆ ಮೂಲಕ ಶೋಭಾ ಕರಂದ್ಲಾಜೆ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಯಡಿಯೂರಪ್ಪ ಅವರ ಒತ್ತಡಕ್ಕೆ ಮಣಿಯದೆ...
ಪತ್ರಕರ್ತರ ಮೇಲೆ ದೌರ್ಜನ್ಯ ಖಂಡಿಸಿ ಕ್ರಮಕ್ಕಾಗಿ ತಹಶೀಲ್ದಾರ್ ಮನವಿ
ಪಾವಗಡ ತುಮಕೂರು ನಗರದ ಸತ್ಯಮಂಗಳ ಕೈಗಾರಿಕಾ ಪ್ರದೇಶದ ಬೇಳೂರು ಬಯೋಟೆಕ್ ಖಾರ್ಕಾನೆಯಲ್ಲಿ ಉಂಟಾಗಿದ್ದ ಬಾಯ್ಲರ್ ಸ್ಪೋಟ ವರದಿಯನ್ನು ಮಾಡಲು ಮಂಗಳವಾರ ತೆರಳಿದ್ದ ವರದಿಗಾರರು ಹಾಗೂ ಕ್ಯಾಮರಾಮ್ಯಾನ್ ಮೇಲಿನ ಹಲ್ಲೆಯನ್ನು ಖಂಡಿಸಿ ಪಾವಗಡ...
ಪ್ರತಿ ತಿಂಗಳ 10ಕ್ಕೆ ಭಗೀರಥ ಕಾರ್ಯಕ್ರಮ
ಹುಳಿಯಾರು: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಬ್ರಹ್ಮವಿದ್ಯಾನಗರದ ಭಗೀರಥ ಗುರುಪೀಠದಲ್ಲಿ ಪ್ರತಿ ತಿಂಗಳ 10 ರಂದು ‘ಭಗೀರಥ ಪ್ರಯತ್ನ, ಸಂಕಲ್ಪ ಹಾಗೂ ಗುರಿ ಸಾಧನೆ' ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜಿಸಲಾಗುವುದು'...
ಗೌರವ ಧನ ಏರಿಕೆಗೆ ಆಗ್ರಹಿಸಿ ಅಶಾ ಕಾರ್ಯಕರ್ತೆಯರ ಪ್ರತಿಭಟನೆ
ಬೆಂಗಳೂರು ಗೌರವ ಧನ ಏರಿಕೆ, ಪಿಂಚಣಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಬುಧವಾರ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಮೌರ್ಯ ಸರ್ಕಲ್‍ನಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗ...
ಜುಲೈ 15ಕ್ಕೆ ಚಂದ್ರಯಾನ-2 ಉಡಾವಣೆ : ಇಸ್ರೋ
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ - ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-೨ ಉಡ್ಡಯನಕ್ಕೆ ಮುಹೂರ್ತ ನಿಗದಿಯಾಗಿದೆ. ಜುಲೈ15ರಂದು ಬೆಳಗಿನಜಾವ 2 ಗಂಟೆ 51 ನಿಮಿಷಕ್ಕೆ ಉಡ್ಡಯನ ನಡೆಯಲಿದೆ ಎಂದು...
ಜೂ.16 ರಂದು ಶಾರದಾ ಪುರಸ್ಕಾರ-2019.
ದಾವಣಗೆರೆ: ಇಲ್ಲಿನ ಶ್ರೀಮತಿ ಪ್ರೇಮಾ ಅರುಣಾಚಲ ಎನ್.ರೇವಣಕರ್ ಪ್ರತಿಷ್ಠಾನದ ವತಿಯಿಂದ, ಎಸ್ಸೆಸ್ಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದು ತೇರ್ಗಡೆಯಾಗಿರುವ ದೈವಜ್ಞ ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಜೂ.16ರಂದು ಬೆಳಿಗ್ಗೆ 10.30ಕ್ಕೆ...
ಅಕ್ರಮ ಮರಳು ಗಣಿಗಾರಿಕೆ : 22 ಕಡೆಗಳಲ್ಲಿ ಸಿಬಿಐ ದಾಳಿ ..!!
ಲಖನೌ:
ಅಕ್ರಮ ಮರಳುಗಾರಿಕೆ ನಡೆಸಿರುವ ಪ್ರಕರಣ ಕುರಿತಂತೆ ಉತ್ತರ ಪ್ರದೇಶದ ಮಾಜಿ ಮಂತ್ರಿ ಗಾಯತ್ರಿ ಪ್ರಜಾಪತಿ ಅವರ ನಿವಾಸ ಸೇರಿದಂತೆ 22 ಕ್ಕೂ ಅಧಿಕ ಸ್ಥಳಗಳಲ್ಲಿ ಸಿಬಿಐ ಇಂದು ಬೆಳಿಗ್ಗೆ...













