Tag: kannada flash news
ವಾಹನಗಳ ಬಳಕೆಯಿಂದ ಶೇ 40 ರಷ್ಟು ಮಾಲಿನ್ಯ
ಬೆಂಗಳೂರು ರಾಜ್ಯದ ಬೆಂಗಳೂರು, ರಾಯಚೂರು, ತುಮಕೂರು, ಹುಬ್ಬಳ್ಳಿ ಮತ್ತು ದಾವಣಗೆರೆ ನಗರಗಳಲ್ಲಿ ವಾಯು ಮಾಲೀನ್ಯ ತೀವ್ರಗೊಂಡಿದ್ದು, ವಾಹನಗಳ ಬಳಕೆಯಿಂದ ಶೇ 40 ರಷ್ಟು ಮಾಲೀನ್ಯ ಉಂಟಾಗುತ್ತಿದೆ ಎಂದು ಗ್ರೀನ್‍ಪೀಸ್ ವರದಿ...
ಅಡ್ಜೆಸ್ಟ್ ಮೆಂಟ್ ರಾಜಕಾರಣ ಕಲಿಸಿದ್ದೇ ಬಿಜೆಪಿ : ಕುಮಾರ ಸ್ವಾಮಿ
ಬೆಂಗಳೂರು “ ಅಡ್ಜೆಸ್ಟ್‍ಮೆಂಟ್ ರಾಜಕಾರಣ ಮಾಡುವುದನ್ನು ಕಲ್ಲಿಸಿದ್ದೇ ಬಿಜೆಪಿಯವರು. ಈಗ ಬಿಜೆಪಿಯವರೇ ನನ್ನ ಮೇಲೆ ಆರೋಪ ಮಾಡುವುದರಲ್ಲಿ ಯಾವ ಅರ್ಥವಿದೆ “ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ...
ಕಾವೇರಿ ಆನ್ಲೈನ್ ಸೇವೆ ಪ್ರಾರಂಭ
ಬೆಂಗಳೂರು ರಾಜ್ಯಾದ್ಯಂತ ಇನ್ನು ಮುಂದೆ ಜಮೀನು, ನಿವೇಶನ, ಆಸ್ತಿ ನೋಂದಣಿ ಕಾರ್ಯವನ್ನು ಆನ್‍ಲೈನ್ ಮೂಲಕ ಸುಲಭವಾಗಿ ಮಾಡಿಸಿಕೊಳ್ಳಬಹುದು. ಕಾವೇರಿ ಹೆಸರಿನ ಅಂತರ್ಜಾಲಕ್ಕೆ ಹೋಗಿ ಅಗತ್ಯದ ಮಾಹಿತಿಗಳನ್ನು ಪಡೆದು...
ಅಧಿಕ ಬಡ್ಡಿ ನೀಡುವುದಾಗಿ ಗ್ರಾಹಕರಿಗೆ ವಂಚನೆ
ಬೆಂಗಳೂರು ಅಧಿಕ ಬಡ್ಡಿ ನೀಡುವುದಾಗಿ ಗ್ರಾಹಕರಿಗೆ ಸಾವಿರಾರು ಕೋಟಿ ರೂ.ವಂಚನೆ ಮಾಡಿದ್ದ ಖತರ್ನಾಕ್ ತಂದೆ-ಮಗ ಸೇರಿ ಮೂವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಬಂಗಾರಪೇಟೆ...
ಮೂರು ವರ್ಷದ ಹೆಣ್ಣುಮಗುವಿನ ಜೊತೆ ಬಾವಿಗೆ ಹಾರಿದ ತಾಯಿ
ಬೆಂಗಳೂರು ಮೂರು ವರ್ಷದ ಹೆಣ್ಣುಮಗುವಿನ ಜೊತೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ...
ಹಣ ವಂಚಿಸಿ ಪರಾರಿಯಾದ ಮೂವರು
ಬೆಂಗಳೂರು ಸರ್ವೀಸ್ ಸೆಂಟರ್‍ಗಳಲ್ಲಿ ಆನ್‍ಲೈನ್‍ಗಳಲ್ಲಿ ಲ್ಯಾಪ್‍ಟಾಪ್, ಕಂಪ್ಯೂಟರ್‍ಗಳನ್ನು ಖರೀದಿಸುವುದಾಗಿ ತರಿಸಿಕೊಂಡು ಹಣ ನೀಡದೆ ವಂಚಿಸಿ ಪರಾರಿಯಾಗುತ್ತಿದ್ದ ಮೂವರನ್ನು ಸಂಪಿಗೆಹಳ್ಳಿ ಪೆÇಲೀಸರು ಬಂಧಿಸಿದ್ದಾರೆ. ಪರಾರಿಯಾಗಿರುವ ಮತ್ತೊಬ್ಬನಿಗಾಗಿ ತೀವ್ರ ಶೋಧ ನಡೆಸಿದ್ದಾರೆ. ...
ಕೃಷಿ ಮೇಳ-2018
ಬೆಂಗಳೂರು ಯಲಹಂಕದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಈ ಬಾರಿಯೂ ಕೂಡಾ ವಿವಿಧ ಬೆಳೆ, ದೇಸಿ ಹಸು, ಕುರಿ, ಕೋಳಿ, ಅತ್ಯಾಧುನಿಕ ಯಂತ್ರೋಪಕರಣಗಳು, ಬೀಜಗಳು, ಸಾವಯವ ಗೊಬ್ಬರ ಇತ್ಯಾದಿಗಳು...
ಮಾನವೀಯತೆ ಆಧಾರದ ಮೇಲೆ ವರ್ಗಾವಣೆ ಸೌಲಭ್ಯ ಕಲ್ಪಿಸಲು ಆಗ್ರಹ
ಬೆಂಗಳೂರು ಕೋರಿಕೆ ಮೇರೆಗೆ ಶಿಕ್ಷಕರಿಗೆ ಮಾನವೀಯತೆ ಆಧಾರದ ಮೇಲೆ ವರ್ಗಾವಣೆ ಸೌಲಭ್ಯ ಕಲ್ಪಿಸಬೇಕೆಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶವು ರಾಜ್ಯ ಸರ್ಕಾರವನ್ನು...
ಆಂಧ್ರಕ್ಕೆ ಇನ್ನು ಸಿಬಿಐ ಕಾಲಿಡುವಂತಿಲ್ಲ : ಕೇಂದ್ರಕ್ಕೆ ನಾಯ್ಡು ಭರ್ಜರಿ ಟಾಂಗ್!
ಅಮರಾವತಿ: ಸಿಬಿಐ ಇನ್ನು ಮುಂದೆ ರಾಜ್ಯ ವ್ಯಾಪ್ತಿಯಲ್ಲಿ ಯಾವುದೇ ದಾಳಿ ನಡೆಸುವಂತಿಲ್ಲ; ಮಾತ್ರವಲ್ಲ ಯಾವುದೇ ಅಧಿಕೃತ ಕೆಲಸ ಕಾರ್ಯಗಳನ್ನು ನಡೆಸುವುದಕ್ಕೆ ರಾಜ್ಯ ಸರಕಾರದ ಪೂರ್ವಾನುಮತಿಯನ್ನು ಪಡೆಯಬೇಕಾಗುತ್ತದೆ ಎಂದು ಆಂಧ್ರ ಸರಕಾರ ಅಧಿಸೂಚನೆ ಹೊರಡಿಸಿದೆ. ...
ವಿದ್ಯುತ್ ವಾಹನ ರೀಚಾರ್ಜ್ ಮಾಡುವ ಕೇಂದ್ರ ಉದ್ಘಾಟಿಸಿದ ಸಿಎಂ
ಬೆಂಗಳೂರು “ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದು ಇಂತಹ ಸಂದರ್ಭದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್ ವಾಹನಗಳ ಬಳಕೆದಾರರಿಗೆ ಅನುಕೂಲ ಒದಗಿಸಲು ಅಗತ್ಯ ಪ್ರಮಾಣದಲ್ಲಿ ವಿದ್ಯುತ್...













