Home Tags Kannada flash news

Tag: kannada flash news

ವಿದ್ಯುತ್ ಶಾರ್ಟ್ ಸಕ್ರ್ಯೂಟ್ : 30 ಲಕ್ಷ ಮೌಲ್ಯದ ಔಷಧಿ ಬೆಂಕಿಗಾಹುತಿ

0
ಪಟ್ಟನಾಯಕನಹಳ್ಳಿ        ವಿದ್ಯುತ್ ಶಾರ್ಟ್‍ಸಕ್ರ್ಯೂಟ್ ಸಂಭವಿಸಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗುಪ್ತ ಮೆಡಿಕಲ್ ಮತ್ತು ಜನರಲ್ ಸ್ಟೋರ್‍ನಲ್ಲಿದ್ದ 30 ಲಕ್ಷ ರೂಪಾಯಿ ಮೌಲ್ಯದ ಔಷಧಿ ಹಾಗೂ ಜನರ...

ಶಿರಾ ತಾ. ಮದಲೂರು ಕೆರೆಗೆ ಹೇಮಾವತಿ ಹರಿಸಲು ಒತ್ತಾಯಿಸಿ ರೈತ ಸಂಘ ಪ್ರತಿಭಟನೆ

0
ಶಿರಾ       ತಾಲ್ಲೂಕಿನ ಮದಲೂರು ಕೆರೆಗೆ ಹೇಮಾವತಿಯ ನೀರನ್ನು ಹರಿಸುವಂತೆ ಒತ್ತಾಯಿಸಿ ತಾ.ರೈತ ಸಂಘ, ಹಸಿರು ಸೇನೆ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.       ...

ರಾಜ್ಯೋತ್ಸವ ಪ್ರಶಸ್ತಿ ಪಡೆದ ಮೂರುಜನ ಪರ್ತಕರ್ತರಿಗೆ ಸನ್ಮಾನ

0
ಕೊರಟಗೆರೆ        ಮಠಾಧೀಶರು, ರಾಜಕಾರಣಿಗಳು ಸೇರಿದಂತೆ ಪತ್ರಕರ್ತರು ಸಮಾಜವನ್ನು ಸರಿದಾರಿಯಲ್ಲಿ ನಡೆಸಲು ಶ್ರಮಿಸಬೇಕು. ಯಾರೊಬ್ಬರೂ ಸಣ್ಣತಪ್ಪುದಾರಿ ತುಳಿದರೂ ಸಹ ತಮ್ಮ ವ್ಯಕ್ತಿತ್ವ ಮತ್ತು ಸಮಾಜದ ಮೇಲೆ ಕೆಟ್ಟ ಪರಿಣಾಮ...

ರೈತರಿಂದ ದೆಹಲಿ ಚಲೋ

0
ತಿಪಟೂರು :          ದೇಶದಲ್ಲಿ ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಲು ಹಾಗೂ ಕೃಷಿಯನ್ನು ಬಿಕ್ಕಟ್ಟಿನಿಂದ ಪಾರು ಮಾಡಲು ಡಾ. ಸ್ವಾಮಿನಾಥನ್ ವರದಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ...

ಅನಂತ್ ಕುಮಾರ್ ಗೆ ಶ್ರದ್ದಾಂಜಲಿ ಸಮರ್ಪಣೆ

0
ತಿಪಟೂರು :         ಶಿಸ್ತಿನ ಮತ್ತು ಸಂಘಟನಾತ್ಮಕ ಕ್ರಿಯೆಯಿಂದ ಜನರನ್ನು ಒಂದುಗೂಡಿಸಿ ಪ್ರತಿ ವಿಶ್ವಾಸಗಳನ್ಮ್ನಗಳಿಸಿ, ಜನನಾಯಕರಾಗಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಸಂಪೂರ್ಣ ಜಾಗೃತಿಯನ್ನು ಮೂಡಿಸಿ ಸೋಲಿಲ್ಲದ ಸರದಾರೆನಿಸಿಕೊಂಡಿದ್ದ...

ಅಬಕಾರಿ ಇಲಾಖೆಯಿಂದ ಅನಧಿಕೃತ ಮದ್ಯ ನಾಶ

0
ತಿಪಟೂರು :          ಸಾರ್ವಜನಿಕ ವಲಯದಲ್ಲಿ ಲೈನಸ್ಸ್‍ಯಿಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಹಾಗೂ ಸಾಗಣಿಕೆ ಮಾಡುತ್ತಿದ್ದ ವ್ಯಕ್ತಿ ಹಾಗೂ ಅಂಗಡಿಗಳ ಮೇಲೆ ಅಬಕಾರಿ ಇಲಾಖೆ ಹಾಗೂ ಪೋಲೀಸ್...

ಮೂರನೇ ಬಾರಿ ಅವಿರೋಧವಾಗಿ ಆಯ್ಕೆಯಾದ ಯಜಮಾನ್

0
ತುರುವೇಕೆರೆ:       ಸ್ಥಳೀಯ ಪಟ್ಣಣ ಪಂಚಾಯತ್‍ನ ಸ್ಥಾಯಿ ಸಮಿತಿಯ ಅದ್ಯಕ್ಷರಾಗಿ ಟಿ.ಪಿ.ಮಹೇಶ್(ಯಜಮಾನ್) ಅವಿರೋಧವಾಗಿ ಮೂರನೇ ಬಾರಿಗೆ ಮರು ಆಯ್ಕೆಗೊಂಡರು.          ಪಟ್ಣಣದ 1 ನೇ...

ರಾಷ್ಟ್ರೀಯ ಮತದಾರರ ದಿನಾಚರಣೆ

0
ದಾವಣಗೆರೆ          2019 ರ ಜನವರಿ 25 ರ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಯುವ ಮತದಾರರದಲ್ಲಿ ಚುನಾವಣೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿ 9 ನೇ...

ಭೂ ಸ್ವಾಧೀನಕ್ಕಾಗಿ ಜಂಟಿ ಸರ್ವೇ ಆರಂಭ

0
ದಾವಣಗೆರೆ:       ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗಕ್ಕೆ ಬೇಕಾಗಿರುವ ಭೂಮಿಯನ್ನು ಗುರುತಿಸಲು, ಮಂಗಳವಾರದಿಂದ ದಾವಣಗೆರೆ ತಾಲೂಕಿನಲ್ಲಿ ಜಂಟಿ ಸರ್ವೇ ಕಾರ್ಯ ಆರಂಭವಾಗಿದೆ.       ಈ...

ಚೈಲ್ಡ್‍ಲೈನ್ ಸೇ ದೋಸ್ತಿ ವೀಕ್ ಅಭಿಯಾನ

0
ಹಾವೇರಿ :       ನವೆಂಬರ 14 ನ್ನು ಪ್ರತಿ ವóರ್ಷ ಮಕ್ಕಳ ದಿನಾಚರಣೆ ಆಚರಿಸುವಂತೆ ಮಕ್ಕಳ ದಿನಾಚರಣೆ ಪ್ರಯುಕ್ತ ಭಾರತ ದೇಶದಾದ್ಯಂತ ಚೈಲ್ಡ್‍ಲೈನ್ ಸೇ ದೋಸ್ತಿ ವೀಕ್ ಅಭಿಯಾನವನ್ನು ಹಮಿಕೊಂಡಿದ್ದು 2010...
Share via