Tag: kannada flash news
ಓರ್ವನ ಬಂಧನ: 4 ಬೈಕ್ ವಶ
ದಾವಣಗೆರೆ: ಓರ್ವ ಬೈಕ್ ಕಳ್ಳನನ್ನು ಬಂಧಿಸಿರುವ ಇಲ್ಲಿನ ಬಡಾವಣೆ ಠಾಣಾ ಪೊಲೀಸರು 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಇಲ್ಲಿನ ಎಸ್.ಎಂ.ಕೃಷ್ಣ ನಗರ ನಿವಾಸಿ ಮಹಾಂತೇಶ ಬಂಧಿತ ಆರೋಪಿಯಾಗಿದ್ದಾನೆ. ಮಂಗಳವಾರ ಮಧ್ಯಾಹ್ನ...
ಮನೆಯಿಂದಲೇ ಕನ್ನಡ ಉಳಿಸಿ ಬೆಳೆಸೋಣ
ದಾವಣಗೆರೆ: ಮಕ್ಕಳಿಗೆ ಅಪ್ಪ-ಅಮ್ಮ ಸಂಸ್ಕತಿ ಕಲಿಸುವ ಮೂಲಕ ಮನೆಯಿಂದಲೇ ಕನ್ನಡವನ್ನು ಉಳಿಸಿ ಬೆಳೆಸಬೇಕೆಂದು ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ ತಿಳಿಸಿದರು. ನಗರದ ಡಾ.ಎಂ.ಸಿ.ಮೋದಿ...
ನಾನೇ ಖುದ್ದು ಪರಿಶೀಲಿಸಿ ಕ್ರಮಕ್ಕೆ ಸೂಚಿಸುವೆ
ದಾವಣಗೆರೆ: 22 ಕೆರೆಗಳ ಏತ ನೀರಾವರಿ ಯೋಜನೆಯಲ್ಲಿ ನಡೆದಿರುವ ಕಳಪೆ ಕಾಮಗಾರಿಯ ಹಿನ್ನೆಲೆಯಲ್ಲಿ ಸ್ವತಃ ತಾವೇ ಖುದ್ದು ಸ್ಥಳ ಪರಿಶೀಲನೆ ನಡೆಸಿ, ಕಳಪೆ ಕಾಮಗಾರಿ ನಡೆಸಿರುವುದು ಸಾಬೀತಾದರೆ...
ಕನ್ನಡ ಅನ್ನ ನೀಡುವ ಭಾಷೆಯಾಗಲಿ
ದಾವಣಗೆರೆ: ಈ ನೆಲದ ಮೂಲ ಭಾಷೆಯಾಗಿರುವ ಕನ್ನಡವನ್ನು ಬಲ ಪಡಿಸುವ ಮೂಲಕ ಅನ್ನ ನೀಡುವ ಭಾಷೆಯನ್ನಾಗಿ ರೂಪಿಸೋಣ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್.ಶ್ರೀನಿವಾಸ್ (ವಾಸು) ಕರೆ ನೀಡಿದರು. ...
ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಶಾಸಕ ರಾಮಪ್ಪ ವಿಷಾದ
ಹರಿಹರ: ನೆಲ ಜಲ ಸಂಸ್ಕತಿ ಉಳಿವಿಗಾಗಿ ಹೋರಾಟ ಮಾಡಿದ ಮಹನಿಯರನ್ನ ಸ್ಮರಿಸಿಕೊಂಡಾಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಅರ್ಥ ಬರುತ್ತದೆ ಎಂದು ಶಾಸಕ ಎಸ್. ರಾಮಪ್ಪ ಹೇಳಿದರು. ...
ಕಣ್ಮನ ಸೆಳೆಯುವ ಕನ್ನಡ ಕರುನಾಡ ರಥ …!!!
ಹರಪನಹಳ್ಳಿ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ತಾಲ್ಲೂಕಿನ ಚಿಗಟೇರಿ ಗ್ರಾಮದ ನಿರ್ವಾಹಕ ನಾಗರಾಜ ಅವರು ಬಸ್ ಕನ್ನಡಾಭಿಮಾನ ಬಿಂಬಿಸುವ ರೀತಿಯಲ್ಲಿ ಅಲಂಕರಿಸಿ ಗಮನ ಸೆಳೆಯುತ್ತಾರೆ. ...
ನಾಡಿಗೆ ಹಾಗೂ ದೇಶದ ಸೇವೆಗೆ ಬದ್ಧರಾಗಿರಬೇಕು
ಹರಪನಹಳ್ಳಿ ಕರ್ನಾಟಕದ ಏಕೀಕರಣದಲ್ಲಿ ನಾಡಿನ ಮಹನೀಯರ ಕೊಡುಗೆ ಅಪಾರವಾದದ್ದು. ಕನ್ನಡ ರಾಜ್ಯೋತ್ಸವ ಆಚರಿಸಿದರಷ್ಟೇ ಸಾಲದು ನಾಡಿಗೆ ಹಾಗೂ ದೇಶದ ಸೇವೆಗೆ ಬದ್ಧರಾಗಿರಬೇಕು ಎಂದು ಶಾಸಕ ಜಿ.ಕರುಣಾಕರರೆಡ್ಡಿ ಹೇಳಿದರು. ...
ನಂದಿಬೇವೂರಿನಲ್ಲಿ ಅದ್ದೂರಿ ಕನ್ನಡ ರಾಜೋತ್ಸವ.
ಹರಪನಹಳ್ಳಿ: ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ಗುರುವಾರ ನವೆಂಬರ್ ಒಂದರ 63ನೇ ಕನ್ನಡ ರಾಜೋತ್ಸವವನ್ನು ಅತ್ಯಂತ ಸಂಬ್ರಮದಿಂದ ಅದ್ದೂರಿಯಾಗಿ ಆಚರಿಸಲಾಯಿತು. ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕಲಾಕುಂಚ ಅಕಾಡೆಮಿ, ಗ್ರಾಮ...
ಶಿಕ್ಷಣಕ್ಕೆ ಎಲ್ಲರೂ ಹೆಚ್ಚು ಒತ್ತು ನೀಡಿ
ಹೊನ್ನಾಳಿ: ಶಿಕ್ಷಣಕ್ಕೆ ಎಲ್ಲರೂ ಹೆಚ್ಚು ಒತ್ತು ನೀಡುವ ಮೂಲಕ ಸಾಕ್ಷರ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು. ...
ತಾಲೂಕನ್ನು ಪ್ರವಾಸಿ ತಾಣವನ್ನಾಗಿ ಪರಿವರ್ತಿಸಲು ಪ್ರಯತ್ನ ಪಡಲಾಗುವುದು-ಶಾಸಕ ಎಸ್.ವಿ.ರಾಮಚಂದ್ರ
ಜಗಳೂರು : ಮುಂದಿನ ದಿನಗಳಲ್ಲಿ ತಾಲೂಕನ್ನು ಪ್ರವಾಸಿ ತಾಣವನ್ನಾಗಿ ಪರಿವರ್ತಿಸಲು ಪ್ರಯತ್ನ ಪಡಲಾಗುವುದು ಎಂದು ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು. ಪಟ್ಟಣದ ಗುರುಭವನದ ಆವರಣದಲ್ಲಿ ಗುರುವಾರ...













