Tag: kannada flash news
ಸರ್ದಾರ್ ಪಟೇಲ್ ಜನ್ಮದಿನದ ಪ್ರಯುಕ್ತ ಏಕತಾ ಓಟ
ದಾವಣಗೆರೆ : ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನೋತ್ಸವದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಬುಧವಾರ ನಗರದಲ್ಲಿ ಜಿಲ್ಲಾಡಳಿತದಿಂದ ಏಕತಾ ಓಟ ನಡೆಸಲಾಯಿತು. ...
ಷಡ್ಯಂತರದಿಂದ ಸರ್ದಾರ್‍ಗೆ ತಪ್ಪಿದ ಪ್ರಧಾನಿ ಪಟ್ಟ
ದಾವಣಗೆರೆ: ರಾಜಕೀಯ ಷಡ್ಯಂತರದಿಂದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಪ್ರಧಾನಿ ಆಗುವ ಅವಕಾಶವನ್ನು ತಪ್ಪಿಸಿದ್ದು ದುರಂತದ ಸಂಗತಿಯಾಗಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಬೇಸರ ವ್ಯಕ್ತಪಡಿಸಿದರು. ...
ಜಿಲ್ಲೆಗೆ 2,613.44 ಲಕ್ಷ ರೂ. ಬಿಡುಗಡೆ
ದಾವಣಗೆರೆ: ಜಿಲ್ಲೆಯ 233 ಗ್ರಾಮ ಪಂಚಾಯತ್‍ಗಳಿಗೆ 2017-18ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ 14ನೇ ಹಣಕಾಸು ಯೋಜನೆಯಡಿ 5,479.13 ಲಕ್ಷ ರೂ ಅನುದಾನ ನಿಗದಿಯಾಗಿದ್ದು, 2,613.44...
ಚಿತ್ರದುರ್ಗ ತಾಲ್ಲೂಕಿನಲ್ಲಿ 56 ಡೆಂಗ್ಯೂ ಪ್ರಕರಣ ಪತ್ತೆ
ಚಿತ್ರದುರ್ಗ ಡೆಂಗ್ಯೂ, ಚಿಕುನ್‍ಗುನ್ಯಾ, ಮಲೇರಿಯಾ ನಂತಹ ಮಾರಕ ರೋಗಗಳನ್ನು ಹರಡುವ ಸೊಳ್ಳೆಗಳನ್ನು ಜೈವಿಕ ವಿಧಾನದಲ್ಲಿ ನಿಯಂತ್ರಣಗೊಳಿಸಲು, ಅಗತ್ಯ ಕ್ರಮಗಳನ್ನು ಕೂಡಲೆ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಅಧಿಕಾರಿ ಪಿ.ಎನ್. ರವೀಂದ್ರಅವರು ಅಧಿಕಾರಿಗಳಿಗೆ...
ನಗರಸಭೆ ಅಧಿಕಾರಿಗಳಿಗೆ ತಿಪ್ಪಾರೆಡ್ಡಿ ಖಡಕ್ ಎಚ್ಚರಿಕೆ
ಚಿತ್ರದುರ್ಗ; ನಗರದ ಅಭಿವೃದ್ದಿಯಾಗಲೇಬೇಕು. ಕೋಟಿ ಕೋಟಿ ಅನುದಾನ ಇದ್ದರೂ ಕಾಮಗಾರಿ ಸಕಾಲದಲ್ಲಿ ಪೂರ್ಣಗೊಳ್ಳುತ್ತಿಲ್ಲ. ಅಭಿವೃದ್ದಿ ವಿಚಾರದಲ್ಲಿ ನಿರಾಸಕ್ತಿ ತೋರಿದರೆ ಯಾವ ಕಾರಣಕ್ಕೂ ಸಹಿಸುವುದಿಲ್ಲವೆಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರು ನಗರಸಭೆಯ...
ಕಾಂಗ್ರೆಸ್ ಕಚೇರಿಯಲ್ಲಿ ರಕ್ತದಾನ
ಚಿತ್ರದುರ್ಗ: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿರವರ ಪುಣ್ಯದಿನ ಹಾಗೂ ಉಕ್ಕಿನ ಮನುಷ್ಯ ಸರ್ದಾರ್‍ವಲ್ಲಭಾಯಿ ಪಟೇಲ್‍ರವರ ಜನ್ಮದಿನದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಸೇವಾದಳದಿಂದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ರಕ್ತದಾನ ಶಿಬಿರವನ್ನು...
ಇಂದಿರಾಗಾಂಧಿ ದೇಶ ಕಟ್ಟಿದ ದಿಟ್ಟ ಮಹಿಳೆ
ಚಿತ್ರದುರ್ಗ: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಪುಣ್ಯದಿನ ಹಾಗೂ ಸರ್ದಾರ್‍ವಲ್ಲಭಾಯಿ ಪಟೇಲ್‍ರವರ ಜನ್ಮದಿನವನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಚರಿಸಲಾಯಿತು. ಇಂದಿರಾಗಾಂಧಿರವರ ಭಾವಚಿತ್ರಕ್ಕೆ ಪುಷ್ಪನಮನ...
ದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಏಕತಾ ಓಟ
ಚಿತ್ರದುರ್ಗ: ಬಿಜೆಪಿ.ಯಿಂದ ರಾಷ್ಟ್ರೀಯ ಏಕತಾ ಓಟವನ್ನು ಬುಧವಾರ ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಹೊಳಲ್ಕೆರೆ ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ರಾಷ್ಟ್ರೀಯ ಏಕತಾ ಓಟ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿತು. ...
ರಾಷ್ಟ್ರೀಯ ಏಕತೆಗಾಗಿ ಓಟ
ಶಿಗ್ಗಾವಿ : ಸರ್ಧಾರ ವಲ್ಲಬಾಯಿ ಪಟೇಲ್ ಅವರು ಸ್ವಾತಂತ್ರ್ಯ ಹೋರಾಟಕ್ಕೆ ದಿಟ್ಟ, ಧೀಮಂತ ಮತ್ತು ಧೀರ ಕಾರ್ಯಗಳಿಗೆ ಚಾಲನೆ ನೀಡುವ ಮೂಲಕ ಅತ್ಯಂತ ಶ್ಲಾಘನೀಯವಾಗಿದ್ದಾರೆ ಎಂದು ಶಾಸಕ...
ಹಾಗನಲ್ಲ ಪಟ್ಟಣದಲ್ಲಿ ಚತುಷ್ಪತ ರಸ್ತೆಯ ನಿರ್ಮಾಣಕ್ಕಾಗಿ ಮನವಿ
ಹಾನಗಲ್ಲ : ಹಾನಗಲ್ಲ ಪಟ್ಟಣದಲ್ಲಿ ಹಾದು ಹೋಗಿರುವ ತಡಸ-ಶಿವಮೊಗ್ಗಾ ಹೆದ್ದಾರಿ ಕಾಮಗಾರಿ ವಿಳಂಬವಾಗುತ್ತಿದ್ದು, ಹಾಗನಲ್ಲ ಪಟ್ಟಣದಲ್ಲಿ ಈ ರಸ್ತೆಯನ್ನು ಚತುಷ್ಪತ ರಸ್ತೆಯನ್ನಾಗಿ ನಿರ್ಮಾಣ ಮಾಡುಬೇಕು ಎಂದು ಹಾನಗಲ್ಲ...













