Tag: kannada flash news
ಅಭ್ಯರ್ಥಿಗಳ ನಿರ್ಧಾರ ಕಾಂಗ್ರೆಸ್ ರಣನೀತಿಯಲ್ಲೊಂದು
ಬೆಂಗಳೂರು ಶಿವಮೊಗ್ಗ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳ ನಿರ್ಧಾರ ಕಾಂಗ್ರೆಸ್ ರಣನೀತಿಯಲ್ಲೊಂದಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಕುಮಾರ ಸ್ವಾಮಿ ಅವರ ಮಾಧ್ಯಮ ಸಮನ್ವಯಾಧಿಕಾರಿ ನೇಮಕ
ಬೆಂಗಳೂರು ಹಿರಿಯ ಪತ್ರಕರ್ತ ಕೆ.ಸಿ. ಸದಾನಂದ ಅವರನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರ ಮಾಧ್ಯಮ ಸಮನ್ವಯಾಧಿಕಾರಿಯಾಗಿ ನೇಮಿಸಲಾಗಿದೆ. ಕುಮಾರ ಸ್ವಾಮಿ ಅವರು ಜೆಡಿಎಸ್...
ಪಕ್ಷದ ಅಭ್ಯರ್ಥಿಗಳ ಪರವಾಗಿ ಎಚ್.ಡಿ. ದೇವೇಗೌಡ ಪ್ರಚಾರ
ಬೆಂಗಳೂರು ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಗಳಲ್ಲಿ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಜತೆ ಪಕ್ಷದ ಅಭ್ಯರ್ಥಿಗಳ...
ಸಂತ್ರಸ್ತರ ನ್ಯಾಯಯುತ ಬೇಡಿಕೆಗಳನ್ನು ಬಗೆಹರಿಸುವುದಾಗಿ ವಾಗ್ದಾನ ಮಾಡಿದ ಸಿ ಎಂ
ಬೆಂಗಳೂರು ಕಾರಂಜಾ ನೀರಾವರಿ ಯೋಜನೆಯ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯೊಂದಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಭೆ ನಡೆಸಿ, ಸಂತ್ರಸ್ತರ ನ್ಯಾಯಯುತ ಬೇಡಿಕೆಗಳನ್ನು ಬಗೆಹರಿಸುವುದಾಗಿ ವಾಗ್ದಾನ ನೀಡಿದ್ದಾರೆ. ...
“ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಕಣ್ಣುಗಳಿದ್ದಂತೆ. ಆದರೆ ದೃಷ್ಟಿ ಒಂದೇ,”
ಬೆಂಗಳೂರು "ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಕಣ್ಣುಗಳಿದ್ದಂತೆ. ಆದರೆ ದೃಷ್ಟಿ ಒಂದೇ," ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬಳ್ಳಾರಿ ಲೋಕಸಭಾ...
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಆನ್‍ಲೈನ್ ಸೇವೆ ಪ್ರಾರಂಭ
ಬೆಂಗಳೂರು ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಹಾಗೂ ಕೆಲ ಲೋಕಸಭೆ ಉಪಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಆನ್‍ಲೈನ್‍ನಲ್ಲಿ ದೂರು ಸಲ್ಲಿಸಲು ಅಂತರ್ಜಾಲ ಆಧರಿತ ಮೊಬೈಲ್...
ಕಳವು ಮಾಡುತ್ತಿದ್ದ ಆರೋಪಿ ಬಂಧನ
ಚನ್ನಗಿರಿ ದಾವಣೆಗೆರೆ ಹಾಗೂ ಚನ್ನಗಿರಿ ತಾಲ್ಲೂಕಿನ ಗ್ರಾಮಗಳಲ್ಲಿ ಮನೆಗಳ ಬೀಗ ಹೊಡೆದು, ಅಂಚಿನಿಂದ ಕೆಳಗಿಳಿದು ಮನೆಯಲ್ಲಿನ ಹಣ ಹಾಗೂ ಬಂಗಾರ ದೋಚುತ್ತಿದ್ದ ಇಬ್ಬರು ಮನೆಗಳ್ಳರನ್ನು ಬಂಧಿಸುವಲ್ಲಿ ಹದಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ...
ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ
ತುಮಕೂರು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಆಯೋಜಿಸುತ್ತಿರುವ ಜನತಾದರ್ಶನ ಕಾರ್ಯಕ್ರಮವನ್ನು ಆದರ್ಶವಾಗಿಟ್ಟುಕೊಂಡು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್‍ರವರ ಅಧ್ಯಕ್ಷತೆಯಲ್ಲಿ ಪ್ರತೀ ಸೋಮವಾರದಂದು ತುಮಕೂರು ತಾಲ್ಲೂಕು ಕಚೇರಿ ಆವರಣದಲ್ಲಿರುವ ಗ್ರಾಮಾಂತರ ಶಾಸಕರ ಕಚೇರಿಯಲ್ಲಿ ಆಯೋಜಿತವಾಗುತ್ತಿರುವ...
ಸರ್ಕಾರಿ ನೌಕರರಲ್ಲಿ ಹೆಚ್ಚುತ್ತಿರುವ ಮನೋದೈಹಿಕ ಖಾಯಿಲೆಗಳು
ತುಮಕೂರು ಆಧುನಿಕ ಜಗತ್ತಿನಲ್ಲಿ ವೈಜ್ಞಾನಿಕ, ಆರ್ಥಿಕ, ರಾಜಕೀಯ ಹಾಗೂ ಸಾಮಾಜಿಕ ಬದಲಾವಣೆಯಿಂದ, ಸಮಾಜದ ಎಲ್ಲಾ ವರ್ಗದ ಜನರಂತೆ ಸರಕಾರಿ ನೌಕರರು ಅತೀ ಹೆಚ್ಚು ಮಾನಸಿಕ ಒತ್ತಡಗಳನ್ನು ಅನುಭವಿಸುತ್ತಿದ್ದಾರೆ, ಮಾನಸಿಕ ಒತ್ತಡದಿಂದ...
ನ. 1ರ ರಾಜ್ಯೋತ್ಸವ ವಿಶಿಷ್ಟಪೂರ್ಣ ಆಚರಣೆ: ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್
ತುಮಕೂರು ಬರುವ ನವೆಂಬರ್ 1ರಂದು ಜಿಲ್ಲಾಡಳಿತದ ವತಿಯಿಂದ ನಡೆಯುವ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿ ಮತ್ತು ವೈಶಿಷ್ಟ್ಯಪೂರ್ಣವಾಗಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅಧ್ಯಕ್ಷತೆಯಲ್ಲಿಂದು ಪೂರ್ವ ಭಾವಿ...












