Tag: kannada flash news
ಅದಿರು ಲಾರಿಗಳ ಸಂಚಾರ ನಿಷೇಧಕ್ಕಾಗಿ ಪ್ರತಿಭಟನೆ
ಚಿತ್ರದುರ್ಗ: ಹಿರೇಗುಂಟನೂರು ಹಳಿಯೂರು ಸಮೀಪ ಸೋಮವಾರ ಮೈನ್ಸ್ ಲಾರಿ ಬೈಕ್‍ಗೆ ಡಿಕ್ಕಿ ಹೊಡೆಸಿ ದಂಪತಿ ಸೇರಿದಂತೆ ಮೂವರನ್ನು ಬಲಿತೆಗೆದುಕೊಂಡಿದ್ದರಿಂದ ಮೈನ್ಸ್ ಲಾರಿಗಳ ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು...
ಕೋಟೆ ಅಭಿವೃದ್ದಿ ಕ್ರಮ : ವಿನೋತ್ ಪ್ರಿಯಾ
ಚಿತ್ರದುರ್ಗ: ಐತಿಹಾಸಿಕ ಚಿತ್ರದುರ್ಗದ ಕೋಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ದೃಷ್ಟಿಯನ್ನಿಟ್ಟುಕೊಂಡು ಕೋಟೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ವಿನೋತ್‍ಪ್ರಿಯಾ ತಿಳಿಸಿದರು. ಸೋಮವಾರ ಸಂಜೆ ಕೋಟೆಗೆ ತೆರಳಿ...
ಪರಿಸರ ಸಂರಕ್ಷಿಸದಿದ್ದರೆ ಭವಿಷ್ಯದಲ್ಲಿ ಬಾರೀ ಅನಾಹುತ
ಚಿತ್ರದುರ್ಗ ರಾಜ್ಯ ಸತತ ಏಳೆಂಟು ವರ್ಷಗಳಿಂದ ಬರದ ದವಡೆಗೆ ಸಿಲುಕುತ್ತಿದೆ. ಪ್ರತಿಯೊಬ್ಬರು ಸಸಿ ನೆಟ್ಟು ಪೆÇೀಷಿಸುವ ಹೊಣೆ ಹೊತ್ತು ಪ್ರಾಮಾಣಿಕವಾಗಿ ನಿರ್ವಹಿಸದಿದ್ದರೇ ಮುಂದಿನ ದಿನಗಳಲ್ಲಿ ಭಾರಿ ಸಂಕಷ್ಟವನ್ನು ಎದುರಿಸಬೇಕಾದೀತು...
ಕಾರ್ನಾಡ್‍ರದು ಕನ್ನಡ ಸಾರಸ್ವತ ಲೋಕದ ಮೇರು ವ್ಯಕ್ತಿತ್ವ
ಚಿತ್ರದುರ್ಗ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪರೂಪದ ಕೃತಿಗಳನ್ನು ಮತ್ತು ನಾಟಕಗಳನ್ನು ನೀಡುವ ಮೂಲಕ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ ಗಿರೀಶ್ ಕಾರ್ನಾಡ್‍ರವರ ವ್ಯಕ್ತಿತ್ವ ಅಪರೂಪವಾದದ್ದು ಎಂದು ಕರ್ನಾಟಕ...
ತಾಲ್ಲೂಕು ಕಛೇರಿಯಲ್ಲಿ ಆಧಾರ್ ಕಾರ್ಡ್ ಮಾಡಿಸಲು ನೂಕುನುಗ್ಗಲು
ಹಿರಿಯೂರು : ತಾಲ್ಲೂಕು ಕಛೇರಿಯಲ್ಲಿ ಆಧಾರ್ ಕಾರ್ಡ್ ಮಾಡಿಸಿಕೊಳ್ಳಲು ನೂಕುನುಗ್ಗಲು ಉಂಟಾಗಿದ್ದು, ಈ ಅವ್ಯವಸ್ಥೆಯನ್ನು ಸರಿಪಡಿಸುವಲ್ಲಿ ತಾಲ್ಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ ಎಂಬುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಧಾರ್ ಕಾರ್ಡ್ ಮಾಡಿಸಿಕೊಳ್ಳಲು...
ಕಾಲೇಜು ಸ್ಥಳಾಂತರಿಸದಂತೆ ಶಾಸಕಿ ಪೂರ್ಣಿಮಾಶ್ರೀನಿವಾಸ್ ಎಚ್ಚರಿಕೆ
ಹಿರಿಯೂರು : ತಾಲ್ಲೂಕಿನ ಜವಗೊಂಡನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಮದ್ದೂರು ತಾಲ್ಲೂಕಿನ ಕೆಸ್ತೂರಿಗೆ ಸ್ಥಳಾಂತರಿಸುವ ಆದೇಶವನ್ನು 2ದಿನದ ಒಳಗೆ ವಾಪಸ್ ಪಡೆಯಬೇಕು. ಒಂದು ವೇಳೆ ಸ್ಥಳಾಂತರಿಸಲು ಮುಂದಾದಲ್ಲಿ ಪರಿಸ್ಥಿತಿ ನೆಟ್ಟಗಿರೋದಿಲ್ಲ ಎಂದು...
ಒಣಗಿರುವ ತೆಂಗು : ಪರಿಹಾರಕ್ಕೆ ರೈತಸಂಘ ಆಗ್ರಹ
ಹಿರಿಯೂರು : ತಾಲ್ಲೂಕಿನಲ್ಲಿ 2016-17ನೇ ಸಾಲಿನಲ್ಲಿ ಒಣಗಿರುವ ತೆಂಗಿನ ಮರಗಳಿಗೆ ಬಂದಿರುವ ರೂ. 187 ಕೋಟಿ ರೂಪಾಯಿ ಹಣವನ್ನು ರೈತರ ಖಾತೆಗಳಿಗೆ ಜಮ ಮಾಡದೆ ವಂಚಿಸಲಾಗಿದೆ ಎಂದು ಆರೋಪಿಸಿ ಸೋಮವಾರ ತಾಲ್ಲೂಕು ರೈತ...
ವಾರ್ತಾ ಇಲಾಖೆ ಅಧಿಕಾರಿ ರಾಮಲಿಂಗಪ್ಪ ವಿರುದ್ಧ ಕ್ರಮ ಕೈಗೊಳ್ಳಲು ಡಿಸಿಗೆ ಒತ್ತಾಯ
ಬಳ್ಳಾರಿ ಕಳೆದೆರಡು ವರ್ಷಗಳಿಂದ ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರತ ಪತ್ರಕರ್ತರಿಗೆ ಮಾನ್ಯತಾ ಪತ್ರ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿರುವ ರಾಮಲಿಂಗಪ್ಪ ವಿರುದ್ಧ...
ಬಿಸಿನೀರು ಮುದ್ದಪ್ಪ ಪ್ರೌಢಶಾಲೆಗೆ ಪ್ಲಾಟಿನಂ ಜುಬ್ಲಿ ಸಂಭ್ರಮ
ಚಳ್ಳಕೆರೆ ತಾಲ್ಲೂಕಿನ ಲಕ್ಷಾಂತರ ಮಕ್ಕಳಿಗೆ ವಿದ್ಯಾಭ್ಯಾಸವನ್ನು ನೀಡಿ, ಅವರಿಗೆ ಜ್ಞಾನವನ್ನು ತುಂಬಿ ಸುಂದರ ಬದುಕನ್ನು ಕಲ್ಪಿಸಿಕೊಟ್ಟ ಹಿರಿಮೆ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆಯದ್ದು. ಇಂತಹ ಐತಿಹಾಸಿಕ ಸರ್ಕಾರಿ ಶಾಲೆ 75ನೇ ವರ್ಷದ...
ವೈಚಾರಿಕೆ ಪ್ರಜ್ಞೆ ವಿಸ್ತಾರಕ ಕಾರ್ನಾಡ್
ತಿಪಟೂರು : ಕನ್ನಡ ನಾಟಕ, ಸಿನಿಮಾ ಮತ್ತು ಸಾಹಿತ್ಯದ ಮೂಲಕ ವೈಚಾರಿಕ ಪ್ರಜ್ಞೆಯನ್ನು ನೆಲೆಗೊಳಿಸಲು ಗಿರೀಶ್ ಕಾರ್ನಾಡ್ ಅವರು ಕಡೆವರೆಗೂ ಹೋರಾಡಿದರು ಎಂದು ಕತೆಗಾರ ಎಸ್. ಗಂಗಾಧರಯ್ಯ ತಿಳಿಸಿದರು. ಸಮಾನ ಮನಸ್ಕರ...













