Tag: kannada flash news
ಸರ್ಕಾರಿ ಆಸ್ಪತ್ರೆ ಕಾಂಪೌಂಡ್ ನಿರ್ಮಾಣ ನೆಪದಲ್ಲಿ ಹಣ ಗುಳುಂ:ಆರೋಪ
ಶಿರಾ: ನಗರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಕಾಂಪೌಂಡ್ ಗೋಡೆಯ ನಿರ್ಮಾಣದ ನೆಪದಲ್ಲಿ ಗುತ್ತಿಗೆದಾರರು ಲಕ್ಷಾಂತರ ರೂಗಳನ್ನು ಗುಳುಂ ಮಾಡ ಹೊರಟಿದ್ದು ಈ ಕೂಡಲೇ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಪತ್ರಿಕಾ...
ಶ್ರೀರಾಮ ದೇವಸ್ಥಾನದ ಹುಂಡಿ ಹಣ ಕಳವು
ಶಿರಾ: ನಗರದ ಜ್ಯೋತಿ ನಗರ ಬಡಾವಣೆಯ ಶ್ರೀರಾಮ ದೇವಸ್ಥಾನದ ಬಾಗಿಲನ್ನು ಮುರಿದ ಕಳ್ಳರು ದೇವಸ್ಥಾನದ ಹುಂಡಿಯ ಹಣ ಕಳವು ಮಾಡಿ ಪರಾರಿಯಾಗಿದ್ದಾರೆ.ಶನಿವಾರ ರಾತ್ರಿ ಜ್ಯೋತಿ ನಗರದಲ್ಲಿನ ಶಾರೀರಾಮ ದೇವಸ್ಥಾನದ ಬಾಗಿಲನ್ನು ಕಬ್ಬಿಣದ...
ಕನ್ನಡ ಭಾಷೆಯ ಉಳಿವಿಗೆ ಬ್ರಿಟೀಷರ ಕೊಡುಗೆಯೂ ಇದೆ
ಶಿರಾ ಬ್ರಿಟೀಷರು ಭಾರತಕ್ಕೆ ಆಡಳಿತ ನೀಡುವುದರ ಜೊತೆಗೆ ಚರಿತ್ರೆ ಬರೆದರು, ಶಾಸನಗಳನ್ನು ಸಂಗ್ರಹಿಸಿ, ಅವುಗಳನ್ನು ಪ್ರಕಟಿಸಿದರು, ನಿಘಂಟುಗಳನ್ನು ರಚಿಸಿ ಕನ್ನಡ ಭಾಷೆಯನ್ನು ಉಳಿಸಲು ಶ್ರಮಿಸಿದರು ಎಂದು ಶರಣ ಸಾಹಿತ್ಯ ಪರಿಷತ್ತಿನ...
ಸಂಜೆಯ ವೇಳೆ ವಾಹನಗಳ ಓಡಾಟಕ್ಕೆ ತೊಂದರೆ : ಕ್ರಮಕ್ಕೆ ಒತ್ತಾಯ
ಕೊರಟಗೆರೆ ತಾಲ್ಲೂಕಿನ ಹೋಬಳಿ ಕೇಂದ್ರವಾದ ಹೊಳವನಹಳ್ಳಿಯಲ್ಲಿ ಸಂಜೆ 6 ಗಂಟೆಯಾಯಿತೆಂದರೆ ರಸ್ತೆ ತುಂಬೆಲ್ಲಾ ಸಾರ್ವಜನಿಕರೇ ಓಡಾಡುತ್ತಿರುತ್ತಾರೆ. ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂಬುದು ಪ್ರಜ್ಞಾವಂತ ನಾಗರಿಕರ ಆರೋಪವಾಗಿದೆ. ಬಸ್ಸಿನ...
ಎಪಿಎಂಸಿ ಶುದ್ಧ ನೀರಿನ ಘಟಕ ಆರಂಭಿಸಿ…!!!
ಹುಳಿಯಾರು ಹುಳಿಯಾರು ಪಟ್ಟಣದ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ನಿರ್ಮಿಸಿರುವ ಶುದ್ಧ ನೀರಿನ ಘಟಕಕ್ಕೆ ನೀರಿನ ವ್ಯವಸ್ಥೆ ಮಾಡಿ ರೈತರು ಮತ್ತು ಇಲ್ಲಿನ ನಿವಾಸಿಗಳು ಶುದ್ಧ ನೀರು ಕುಡಿಯುವಂತೆ ಮಾಡಿ ಎಂದು ಸಾಮಾಜಿಕ...
ಎಗ್ಗಿಲ್ಲದೆ ನಡೆಯುತ್ತಿವೆ ಅಕ್ರಮ ಚಟುವಟಿಕೆಗಳು : ಕ್ರಮಕ್ಕೆ ಆಗ್ರಹ
ತುಮಕೂರು ಗುಬ್ಬಿ ತಾಲ್ಲೂಕು ನಿಟ್ಟೂರಿನಲ್ಲಿ ಅಕ್ರಮ ಚಟುವಟಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ಹೆಂಗಸರು, ಮಕ್ಕಳು ರಸ್ತೆಯಲ್ಲಿ ಓಡಾಡಲು ಸಾಧ್ಯವಾಗದಂತಹ ದುಸ್ಥಿತಿ ನಿರ್ಮಾಣವಾಗಿದೆ. ಹೋಬಳಿ ಕೇಂದ್ರವಾಗಿರುವ ನಿಟ್ಟೂರಿನಲ್ಲಿ ಪೊಲೀಸರಿಲ್ಲದೆ ಇರುವುದೆ...
ಈಜಲು ಹೋಗಿ ನೀರು ಪಾಲಾದ ಯುವಕ ..!!!
ತುರುವೇಕೆರೆ: ತಾಲೂಕಿನ ಸಾರಿಗೆಹಳ್ಳಿ ಕೆರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಮದ್ಯಾಹ್ನ ನೆಡೆದಿದೆ. ಮೃತ ದುರ್ದೈವಿ ಚಂದ್ರು (22) ತಾಲೂಕಿನ...
ಸ್ವಾಮಿಜಿ ಪ್ರವಾಸಕ್ಕೆ ಶುಭ ಕೋರಿದ ಮಠಾಧೀಶರು
ಹೊಸದುರ್ಗ: ಸಾಣೇಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಚಾರ್ಯ ಸ್ವಾಮೀಜಿಯವರು ಅಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಕುಂಚಿಟಿಗ ಮಠದ ಡಾ.ಶಾಂತವೀರ ಸ್ವಾಮೀಜಿ ಹಾಗೂ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿಯವರು ಶನಿವಾರ ತರಳಬಾಳು...
ಅಮವಾಸ್ಯೆ ಧರ್ಮಸಭೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ
ಹೊನ್ನಾಳಿ: ಯಾವ ಕೃತಿಯು ಓದಿಕೊಂಡು ಹೋಗುವಂತೆ ಎಲ್ಲರನ್ನು ಪ್ರೇರೇಪಿಸುತ್ತದೆಯೋ ಅಂತಹ ಕೃತಿ ನೈಜ ಬದುಕಿನ ಕೈಗನ್ನಡಿಯಾಗಿ ಹೆಚ್ಚು ಕಾಲ ಜನಮಾನಸದಲ್ಲಿ ಉಳಿಯಲು ಸಾಧ್ಯವಾಗುತ್ತದೆ ಎಂದು ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ...
ಶ್ರೀ ಚನ್ನಪ್ಪ ಸ್ವಾಮಿಗಳ ಬೆಳ್ಳಿ ರಥೋತ್ಸವ
ಹೊನ್ನಾಳಿ: ಪ್ರತಿ ಅಮಾವಾಸ್ಯೆ ರಾತ್ರಿ ಇಲ್ಲಿನ ಹಿರೇಕಲ್ಮಠದಲ್ಲಿ ಶ್ರೀ ಚನ್ನಪ್ಪ ಸ್ವಾಮಿಗಳ ಬೆಳ್ಳಿ ರಥೋತ್ಸವ ನೆರವೇರಿಸಲಾಗುವುದು. ನಂತರ ಸಂಸ್ಕೃತಿ, ಸಂಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸದ್ಭಕ್ತರು ಮಠಕ್ಕೆ ಆಗಮಿಸಿ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು...













