Tag: kannada flash news
ದೇವೇಗೌಡರನ್ನು ಸೋಲಿಸಿದ ಅಪಕೀರ್ತಿ ತುಮಕೂರಿನ ಮೇಲಿದೆ : ಎಂಟಿಕೆ
ತುರುವೇಕೆರೆ: ಮಾಜಿ ಪ್ರದಾನಿ ಹೆಚ್.ಡಿ.ದೇವೇಗೌಡರನ್ನು ಸೋಲಿಸಿದ ಅಪಕೀರ್ತಿ ತುಮಕೂರು ಜಿಲ್ಲೆಗೆ ಬಂದಿದೆ ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪರ ಮನೆಯ...
ಭೂಸ್ವಾಧೀನ ಕಾಯ್ದೆ ವಿರೋಧಿಸಿ ರೈತರಿಂದ ರಸ್ತೆ ತಡೆ
ಹೊಸದುರ್ಗ: ಭೂಸ್ವಾಧೀನ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ವಾಪಸ್ಸು ಪಡೆಯಬೇಕ್ಕೆಂದು ರಾಜ್ಯ ಸರಕಾರವನ್ನು ಓತ್ತಾಯಿಸಿ ರಾಜ್ಯ ರೈತ ಸಂಘ ತಾಲೂಕು ಘಟಕದ ವತಿಯಿಂದ ತಾಲೂಕಿನ ಹಾಗಲಕೆರೆ ಹ್ಯಾಂಡ್ ಪೋಸ್ಟ್ ಬಳಿ ರಸ್ತೆ ತಡೆದು...
ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ :ಟಿ.ರಘುಮೂರ್ತಿ
ಚಳ್ಳಕೆರೆ ಕ್ಷೇತ್ರದ ಜನತೆ ಎರಡನೇ ಬಾರಿಗೆ ಮತ್ತೊಮ್ಮೆ ಶಾಸಕನಾಗಿ ಆಯ್ಕೆ ಮಾಡುವ ಮೂಲಕ ಮತ್ತಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವ ಜವಾಬ್ದಾರಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಚಳ್ಳಕೆರೆ ಕ್ಷೇತ್ರದ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು...
ಗಿರೀಶ್‍ಕಾರ್ನಾಡ್ ನಿಧನ: ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ತೀವ್ರ ಸಂತಾಪ
ಹೊಸದುರ್ಗ: ಕನ್ನಡ ನಾಡಿಗೆ 7ನೇ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟಖ್ಯಾತರಂಗಕರ್ಮಿ, ನಟ, ಸಾಹಿತಿಗಿರೀಶ್‍ಕಾರ್ನಾಡ್‍ಅವರ ನಿಧನ ನಮ್ಮನ್ನ ದಿಗ್ಬ್ರಾಂತರನ್ನಾಗಿಸಿದೆ. ಇವರ ಅಗಲಿಕೆ ದೇಶದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆಎಂದು ಕನಕ...
ಭತ್ತದ ಬೆಳೆಯಲ್ಲಿ ನೇರ ಕೂರಿಗೆ ಬಿತ್ತನೆ ಪ್ರಾತ್ಯಕ್ಷತೆ
ತಿಪಟೂರು ಭತ್ತದ ಬೆಳೆಯಲ್ಲಿ ನೇರ ಕೂರಿಗೆ ಬಿತ್ತನೆ ತಾಂತ್ರಿಕತೆಯಿಂದ ರೈತರಿಗೆ ನೀರಿನ ಉಳಿತಾಯ ಹಾಗೂ ಭತ್ತದ ಸಾಗುವಳಿ ವೆಚ್ಚದಲ್ಲಿ ಗಣನೀಯವಾಗಿ ಉಳಿತಾಯವಾಗಲಿದ್ದು ರೈತರಿಗೆ ಬರಬಹುದಾದ ಲಾಭವು ಹೆಚ್ಚಾಗಲಿದೆ ಶಾಸಕ ಬಿ.ಸಿ.ನಾಗೇಶ್...
ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಬ್ಯಾಗು ವಿತರಣೆ..!!
ಕೊರಟಗೆರೆ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಖಾಸಗಿ ಶಾಲೆ ಮಕ್ಕಳಿಗೆ ಸರಿಸಮಾನವಾಗಿ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸಕ್ಕೆ ಶೈಕ್ಷಣಿಕವಾಗಿ ಬೀಮ್ ಗ್ರಾಮೀಣಾಭಿವೃಧ್ದಿ ಸಂಸ್ಥೆ ಹೆಚ್ಚು ಒತ್ತು ನೀಡುತ್ತಿರುವುದು ಶ್ಲಾಘನೀಯ ಎಂದು...
ಭದ್ರಾಮೇಲ್ದಂಡೆ ಯೋಜನೆ ಸಾಕಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಸಂಸದ
ಚಳ್ಳಕೆರೆ ಜಿಲ್ಲೆಯ ರೈತ ಸಮುದಾಯಕ್ಕೆ ಅವಶ್ಯ ಬೇಕಾಗಿರುವ ಭದ್ರಾಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಪೂರೈಸಲು ಈಗಾಗಲೇ ಅಧಿಕಾರಿಗಳೊಂದಿಗೆ ಸುರ್ಧೀಘ ಚರ್ಚೆ ನಡೆಸಿದ್ದು, ಇನ್ನು 10 ದಿನಗಳೊಳಗೆ ಯೋಜನೆ ಜಾರಿ ಕುರಿತಂತೆ ಇರುವ...
ಪ್ರತಿಭಟನಾಕಾರರನ್ನು ಬಂಧಿಸಿದ ಕರೆದೊಯ್ದ ಆರಕ್ಷಕರು
ತಿಪಟೂರು : ಯಾವುವುದೋ ಯೋಜನೆಗಳನ್ನು ಮಾಡಿ ಸೂಕ್ತ ಪರಿಹಾರಸಿಗದೇ, ಕಾಮಗಾರಿಯನ್ನು ಪೂರ್ಣಗೊಳಿಸದೇ ರೈತರನ್ನು ಪ್ರಜ್ಞಾವಂತರನ್ನಾಗಿ ಮಾಡಿದ್ದಕ್ಕೆ ಅಧಿಕಾರಿಗಳಿಗೆ ಧನ್ಯವಾದಗಳು ನಾವು ಇವುಗಳನ್ನು ಹೆದರಿಸಿ ಹೋರಾಟಮಾಡದೇ ಇದ್ದರೆ ವಿನಾಷ ನಿಶ್ಚಿತ ಎಂದು ಆರ್.ಕೆ.ಎಸ್.ನ...
ರಾಷ್ಟ್ರೀಯ ಹೆದ್ದಾರಿ ತಡೆ : ನೂರಾರು ರೈತರ ಬಂಧನ
ಚಳ್ಳಕೆರೆ ರಾಜ್ಯ ಸರ್ಕಾರ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ರೈತರಿಗೆ ಮರಣಶಾಸನವಾಗಿರುವುದನ್ನು ವಿರೋಧಿಸಿ, ರೈತ ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ, ಕಳೆದ ವರ್ಷದ ಬೆಳೆ ವಿಮೆ ಮತ್ತು ಬೆಳೆ ನಷ್ಟ...
ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ..!!
ತುಮಕೂರು: ಅಕ್ಷರ ದಾಸೋಹ ಯೋಜನೆಯಡಿ ಕೆಲಸ ಮಾಡುತ್ತಿರುವ ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು, ಬಿಸಿಯೂಟ ಯೋಜನೆಯ ಖಾಸಗೀಕರಣ ಕೈಬಿಡಬೇಕು ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ...













