Home Tags Kannada flash news

Tag: kannada flash news

ಆರು ತಿಂಗಳಿಂದ ಸ್ಥಗಿತಗೊಂಡಿರುವ ಮಾಸಾಶನ ಆರಂಭಿಸಿ

0
ಹುಳಿಯಾರು    ವಿಧವಾ, ವಿಕಲಚೇತನ ಹಾಗೂ ಹಿರಿಯ ನಾಗರಿಕರಿಗೆ ನೀಡುವ ಮಾಸಾಶನವನ್ನು ಆರು ತಿಂಗಳಿಂದ ಸ್ಥಗಿತಗೊಂಡಿದ್ದು ತಕ್ಷಣ ಆರಂಭಿಸುವಂತೆ ಫಲಾನುಭವಿ ಬೆಳ್ಳಾರ ಮಜುರೆ ಹೊನ್ನಯ್ಯನಪಾಳ್ಯದ ಗೋವಿಂದಪ್ಪ ಅವರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ....

ಗೃಹರಕ್ಷಕದಳ ತರಬೇತಿ ಕೇಂದ್ರದಲ್ಲಿ ರಾಷ್ಟ್ರೀಯ ವಿಕೋಪ ಜಾಗೃತಿ

0
ಬಳ್ಳಾರಿ     ಜಿಲ್ಲಾಡಳಿತ, ಆಂದ್ರ ಪ್ರದೇಶದ ಗುಂಟೂರ್ ಜಿಲ್ಲೆಯ 10ನೇ ಎನ್.ಡಿ.ಆರ್.ಎಫ್, ನ್ಯಾಷನಲ್ ಡಿಜಾಸ್ಟರ್ ರೆಸ್ಪಾನ್ಸ್ ಫೋರ್ಸ್, ಗೃಹರಕ್ಷಕದಳ, ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ವಿಕೋಪ ಜಾಗೃತಿ...

ಯುವ ಜನತೆ ತಂಬಾಕು ಸೇವನೆಯಿಂದ ದೂರವಿರಿ : ಬಿ.ದೇವಣ್ಣ

0
ಬಳ್ಳಾರಿ    ಜಿಲ್ಲಾ ಗೃಹರಕ್ಷಕದಳ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ತಂಬಾಕು ಮುಕ್ತ ದಿನಾಚಾರಣೆ ಕಾರ್ಯಕ್ರಮವನ್ನು ನಗರದ ಗೃಹರಕ್ಷಕದಳ ತರಬೇತಿ ಕೇಂದ್ರದಲ್ಲಿ ಭಾನುವಾರ ಆಯೋಜಿಸಲಾಗಿತ್ತು.    ಮುಖ್ಯ...

ಖ್ಯಾತ ಸಾಹಿತಿ, ರಂಗಕರ್ಮಿ ಗಿರೀಶ್ ಕಾರ್ನಾಡ್ ಅಗಲಿಕೆ : ಸಂತಾಪ

0
 ತುಮಕೂರು     ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟು ಕನ್ನಡದ ಹಿರಿಮೆಯನ್ನು ಉತ್ತುಂಗಕ್ಕೇರಿಸಿದ ಹೆಸರಾಂತ ಸಾಹಿತಿ, ರಂಗಕರ್ಮಿ, ಚಲನಚಿತ್ರ ಹಿರಿಯ ನಟ, ವಿಮರ್ಶಕ ಡಾ|| ಗಿರೀಶ್ ಕಾರ್ನಾಡ್...

ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

0
ಹಾವೇರಿ     ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಅರಣ್ಯ ಇಲಾಖೆ  ಸಂಯುಕ್ತಾಶ್ರಯದಲ್ಲಿ ನಗರದ ಜ್ಞಾನಗಂಗಾ ಶಿಕ್ಷಣ ಸಮಿತಿಯ ಚನ್ನಬಸಪ್ಪ...

ಪುರಭವನದ ಮುಂಭಾಗ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ..!!

0
ಬೆಂಗಳೂರು   ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‍ಕೆಜಿ, ಯುಕೆಜಿ) ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯುವಂತೆ ನಗರದ ಪುರಭವನ ಮುಂಭಾಗ ಪ್ರತಿಭಟನೆ ನಡೆಸಿದ ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿದರು. ...

ಆಫ್ರಿಕಾ ಜೈಲಿನಿಂದ ರವಿ ಪೂಜಾರಿ ಎಸ್ಕೇಪ್..!!

0
ಬೆಂಗಳೂರು    ಪಶ್ಚಿಮ ಆಫ್ರಿಕಾದ ಸೆನಗಲ್‍ನಲ್ಲಿ 4 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಕರಾವಳಿ ಮೂಲದ ಭೂಗತ ದೊರೆ ರವಿ ಪೂಜಾರಿ ಪರಾರಿಯಾಗಿದ್ದಾನೆ.     ನಕಲಿ ಪಾಸ್‍ಪೋರ್ಟ್ ಆರೋಪದಡಿ ಬಂಧಿತನಾಗಿದ್ದ ರವಿ ಪೂಜಾರಿ ಎಲ್ಲಿಗೆ...

ಭೂಸ್ವಾಧಿನ ಕಾಯ್ದೆ ವಿರೋಧಿಸಿ ರೈತರಿಂದ ರಸ್ತೆ ತಡೆ

0
ಬೆಂಗಳೂರು   ರಾಜ್ಯ ಸರ್ಕಾರದ ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ರಾಜ್ಯಾದ್ಯಂತ ರೈತರು ರಸ್ತೆಗಿಳಿದು ಸೋಮವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.    ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು, ಬೊಮ್ಮಸಂದ್ರದ ಸಮೀಪದ ರಾಷ್ಟ್ರೀಯ ಹೆದ್ದಾರಿ, ದೇವನಹಳ್ಳಿ...

ಲಾರಿ ಡಿಕ್ಕಿ ಹೊಡೆದು ಯುವಕ ಸಾವು..!!

0
ಬೆಂಗಳೂರು    ವೇಗವಾಗಿ ಬಂದ ಲಾರಿ ಡಿಕ್ಕಿಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಕೆ.ಆರ್. ಪುರಂ ಸಂಚಾರ ಪೆÇಲೀಸ್ ಠಾಣಾ ವ್ಯಾಪ್ತಿಯ ರಾಮಮೂರ್ತಿನಗರದ ಮುಖ್ಯರಸ್ತೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.    ನಾಗವಾರಪಾಳ್ಯದ...

ಆಸ್ತಿಗಾಗಿ ಕೊಲೆ ಮಾಡಿದವರನ್ನು ಬಂಧಿಸಿದ ಪೊಲೀಸರು..!!

0
ಬೆಂಗಳೂರು     ಆಸ್ತಿಗಾಗಿ ಅಣ್ಣನನ್ನು ಕೊಲೆಮಾಡಿದ್ದ ಪ್ರಕರಣವನ್ನು ಬೇಧಿಸಿರುವ ಆನೇಕಲ್ ಪೊಲೀಸರು ತಮ್ಮ ಸೇರಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.    ಚೊಕ್ಕರಸನಹಳ್ಳಿಯ ಗೋವರ್ಧನ್ (21) ಹಾಗೂ ಸಿ.ಕೆ. ಪಾಳ್ಯದ ವಿನೋದ್ (21) ಬಂಧಿತ...
Share via