Tag: kannada flash news
ಪುರಭವನದ ಮುಂಭಾಗ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ..!!
ಬೆಂಗಳೂರು ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‍ಕೆಜಿ, ಯುಕೆಜಿ) ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯುವಂತೆ ನಗರದ ಪುರಭವನ ಮುಂಭಾಗ ಪ್ರತಿಭಟನೆ ನಡೆಸಿದ ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿದರು. ...
ಆಫ್ರಿಕಾ ಜೈಲಿನಿಂದ ರವಿ ಪೂಜಾರಿ ಎಸ್ಕೇಪ್..!!
ಬೆಂಗಳೂರು ಪಶ್ಚಿಮ ಆಫ್ರಿಕಾದ ಸೆನಗಲ್‍ನಲ್ಲಿ 4 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಕರಾವಳಿ ಮೂಲದ ಭೂಗತ ದೊರೆ ರವಿ ಪೂಜಾರಿ ಪರಾರಿಯಾಗಿದ್ದಾನೆ. ನಕಲಿ ಪಾಸ್‍ಪೋರ್ಟ್ ಆರೋಪದಡಿ ಬಂಧಿತನಾಗಿದ್ದ ರವಿ ಪೂಜಾರಿ ಎಲ್ಲಿಗೆ...
ಭೂಸ್ವಾಧಿನ ಕಾಯ್ದೆ ವಿರೋಧಿಸಿ ರೈತರಿಂದ ರಸ್ತೆ ತಡೆ
ಬೆಂಗಳೂರು ರಾಜ್ಯ ಸರ್ಕಾರದ ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ರಾಜ್ಯಾದ್ಯಂತ ರೈತರು ರಸ್ತೆಗಿಳಿದು ಸೋಮವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು, ಬೊಮ್ಮಸಂದ್ರದ ಸಮೀಪದ ರಾಷ್ಟ್ರೀಯ ಹೆದ್ದಾರಿ, ದೇವನಹಳ್ಳಿ...
ಲಾರಿ ಡಿಕ್ಕಿ ಹೊಡೆದು ಯುವಕ ಸಾವು..!!
ಬೆಂಗಳೂರು ವೇಗವಾಗಿ ಬಂದ ಲಾರಿ ಡಿಕ್ಕಿಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಕೆ.ಆರ್. ಪುರಂ ಸಂಚಾರ ಪೆÇಲೀಸ್ ಠಾಣಾ ವ್ಯಾಪ್ತಿಯ ರಾಮಮೂರ್ತಿನಗರದ ಮುಖ್ಯರಸ್ತೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ನಾಗವಾರಪಾಳ್ಯದ...
ಆಸ್ತಿಗಾಗಿ ಕೊಲೆ ಮಾಡಿದವರನ್ನು ಬಂಧಿಸಿದ ಪೊಲೀಸರು..!!
ಬೆಂಗಳೂರು ಆಸ್ತಿಗಾಗಿ ಅಣ್ಣನನ್ನು ಕೊಲೆಮಾಡಿದ್ದ ಪ್ರಕರಣವನ್ನು ಬೇಧಿಸಿರುವ ಆನೇಕಲ್ ಪೊಲೀಸರು ತಮ್ಮ ಸೇರಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚೊಕ್ಕರಸನಹಳ್ಳಿಯ ಗೋವರ್ಧನ್ (21) ಹಾಗೂ ಸಿ.ಕೆ. ಪಾಳ್ಯದ ವಿನೋದ್ (21) ಬಂಧಿತ...
ಕನ್ನಡ ಸಾಹಿತ್ಯ ಸಿನಿಮಾಕ್ಕೆ ಕಾರ್ನಾಡ್ ಕೊಡುಗೆ ಅಪಾರ: ಶೆಟ್ಟರ್
ಬಳ್ಳಾರಿ: ಗಿರೀಶ್ ಕಾರ್ನಾಡ್ ಅವರು ಕನ್ನಡ ಸಾಹಿತ್ಯ ಮತ್ತು ಸಿನಿಮಾ ಲೋಕ ಎರೆಡರಲ್ಲೂ ತಮ್ಮ ವಿಶಿಷ್ಟ ಪ್ರಯೋಗಗಳ ಮೂಲಕ ವಿಶ್ವದ ಗಮನ ಸೆಳೆದವರು ಅಂತವರ ಅಗಲಿಕೆ ಕನ್ನ ಲೋಕಕ್ಕೆ ತುಂಬಲಾರದ ನಷ್ಟ ಎಂದು...
ಜೂ 30 ರೊಳಗಾಗಿ ಆಸ್ತಿ ವಿವರ ಘೋಷಿಸಿ : ಪಾಕ್ ಪ್ರಧಾನಿಯ ಮನವಿ
ಇಸ್ಲಾಮಾಬಾದ್ : ಪಾಕಿಸ್ಥಾನ ಸದ್ಯ ಆರ್ಥಿಕ ದೀವಾಳಿಯ ಅಂಚಿಗೆ ತಲುಪಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ ಆದ ಕಾರಣ ಪಾಕ್ ಪ್ರಧಾನಿ ಇಮ್ರಾನ್ ಖಾನ್ ತಮ್ಮ ದೇಶದ ಪ್ರಜೆಗಳಿಗೆ ಅದರಲ್ಲೂ ಸಿರಿವಂತರು...
ಡಿಸಿಎಂಗೆ ಅವಹೇಳನ: ಅಭಿಮಾನಿಗಳ ಪ್ರತಿಭಟನೆ ಮುಂದೂಡಿಕೆ
ತುಮಕೂರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಮಾಜಿ ಶಾಸಕ ಕೆ.ಎನ್.ರಾಜಣ್ಣ ವಿರುದ್ಧ ಪರಮೇಶ್ವರ್ ಅಭಿಮಾನಿ ಬಳಗದಿಂದ ಜೂ.12ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜಿ.ಪಂ.ಸದಸ್ಯ ಕೆಂಚಮಾರಯ್ಯ...
ಶೈಕ್ಷಣಿಕ ನಗರಿಯಲ್ಲಿ ಹಾಸ್ಟೆಲ್‍ಗಳ ಕೊರತೆ: ವಿದ್ಯಾರ್ಥಿಗಳ ಪರದಾಟ
ತುಮಕೂರು ತುಮಕೂರಿನ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆಯುವಷ್ಟು ಸುಲಭವಲ್ಲ ನಗರದ ಹಾಸ್ಟೆಲ್‍ಗಳಲ್ಲಿ ಪ್ರವೇಶ ಪಡೆಯುವುದು. ಇಲ್ಲಿನ ಇಲಾಖೆಗಳ ಹಾಸ್ಟೆಲ್ ಸೀಟು ಪಡೆಯುವುದೆಂದರೆ ಸರ್ಕಾರಿ ಕೆಲಸ ಪಡೆದಷ್ಟೇ ಶ್ರಮ, ಸಮಾಧಾನ ಎನ್ನುವುದು ಅನುಭವಿ...
ಕೆಎನ್‍ಆರ್ ಕ್ಷಮೆ ಕೇಳಿದರೂ ಪ್ರತಿಭಟನೆಗೆ ಮುಂದಾಗಿರುವುದು ಖಂಡನೀಯ
ಕುಣಿಗಲ್ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರಲ್ಲಿ ಒಬ್ಬರಾದ ಕೆ.ಎನ್. ರಾಜಣ್ಣ ಅವರು ಉಪಮುಖ್ಯ ಮಂತ್ರಿ ಜಿ.ಪರಮೇಶ್ವರ್ ಮೇಲೆ ಹೇಳಿದ ಹೇಳಿಕೆಯನ್ನ ಹಿಂಪಡೆದು ಕಾಂಗ್ರೆಸ್ ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಕ್ಷಮೆಕೇಳಿದರೂ...













