Tag: kannada flash news
ಮತ್ತಿಘಟ್ಟದಲ್ಲಿ ಮಳೆಗೆ ನೆನೆದ ಮೇವು
ಹುಳಿಯಾರು: ಹಂದನಕೆರೆ ಹೋಬಳಿಯ ಮತ್ತಿಘಟ್ಟದಲ್ಲಿ ರೈತರ ರಾಸುಗಳಿಗೆ ವಿತರಿಸಲು ತಂದಿದ್ದ ಮೇವು ಮಳೆಗೆ ಸಂಪೂರ್ಣ ನೆನೆದು ಹೋಗಿದ್ದ ಕಾರಣ ವಿತರಣೆಯಲ್ಲಿ ಗೊಂದಲ ಉಂಟಾಗಿತ್ತು. ತಾಲೂಕು ಆಡಳಿತದಿಂದ ನಡೆಯುತ್ತಿರುವ ಮೇವು...
ಸಸಿ ನೆಟ್ಟು ಪ್ರಕೃತಿಯ ಋಣ ತೀರಿಸಿ : ಎಚ್.ಆರ್.ರಮೇಶ್‍ಬಾಬು
ಹುಳಿಯಾರು: ಅರಣ್ಯ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು. ಮನೆಗೊಂದು ಸಸಿ ನೆಟ್ಟು ಪೋಷಿಸಬೇಕು ಎಂದು ಹುಳಿಯಾರಿನ ವಕೀಲರಾದ ಎಚ್.ಆರ್.ರಮೇಶ್ ಬಾಬು ಸಲಹೆ ನೀಡಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ,...
ಸಾವಯವ ರೈತರಿಗೆ ಸಿರಿಧಾನ್ಯ ಬಿತ್ತನೆ ಬೀಜ ವಿತರಣೆ
ಹುಳಿಯಾರು ಚಿಕ್ಕನಾಯಕನಹಳ್ಳಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮತ್ತು ಹುಳಿಯಾರು ಶ್ರೀ ಕೃಷಿಸಿರಿ ಸಾವಯವ ಕೃಷಿಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಹೋಬಳಿಯ ಯಳನಡು...
ನಾಡಿದ್ದು ಕಾಲಿಡಲಿರುವ ಮುಂಗಾರು ಮಳೆ
ಬೆಂಗಳೂರು: ಪ್ರಸ್ತುತ ವರ್ಷ ರಾಜ್ಯದಲ್ಲಿ ಪೂರ್ವ ಮುಂಗಾರು ಉತ್ತಮವಾಗಿದೆ.ಕಳೆದ ಒಂದು ವಾರದಿಂದ ಬಿಟ್ಟು ಬಿಟ್ಟು ಮಳೆ ಬೀಳುತ್ತಿದ್ದು ಅಲ್ಲಲ್ಲಿ ಹಾನಿ ಉಂಟಾದ ಘಟನೆಗಳು ಕೇಳಿ ಬಂದಿದೆ. ನಾಳೆಯಿಂದಲೇ ಕೇರಳಕ್ಕೆ ಮುಂಗಾರು...
ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಸವಾರ ಸಾವು …!!!
ಬೆಂಗಳೂರು ಹಿಂದಿನಿಂದ ವೇಗವಾಗಿ ಬಂದ ಕಂಟೇನರ್ ಲಾರಿ ಡಿಕ್ಕಿ ಹೊಡೆದು ಬೈಕ್‍ನಲ್ಲಿ ರಾತ್ರಿ ಪಾಳಯದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಮೆಟ್ರೋ ಗುತ್ತಿಗೆ ನೌಕರರೊಬ್ಬರು ಮೃತಪಟ್ಟಿರುವ ಧಾರುಣ ಘಟನೆ ಪೀಣ್ಯ ಸಂಚಾರ ಪೊಲೀಸ್...
U TURN ತೆಗೆದುಕೊಳ್ಳುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ..!!
ಬೆಂಗಳೂರು ಯುತಿರುವು ತೆಗೆದುಕೊಳ್ಳುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಮೂವರು ಯುವಕರಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಸಚಿವರಿಗೆ ತಿರುಗೇಟು ನೀಡಿದ ನೂತನ ಸಂಸದೆ..!!
ಬೆಂಗಳೂರು: ಸಚಿವರಿಗೆ ಕೆಲಸ ಮಾಡಲು ಸಾಧ್ಯವಾಗದ್ದಿರೆ ಅವರು ರಾಜೀನಾಮೆ ನೀಡಲಿ ಎಂದು ಡಿ.ಸಿ.ತಮ್ಮಣ್ಣ ಅವರಿಗೆ ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಅವರು ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ...
ಗುರುವಾಯೂರು ಕೃಷ್ಣನ ದರ್ಶನ ಪಡೆದ ಮೋದಿ..!!!
ತ್ರಿಶೂರ್: ಎರಡನೆ ಬಾರಿಗೆ ಪ್ರಧಾನಿ ಪಟ್ಟಕ್ಕೇರಿದ ನರೇಂದ್ರ ಮೋದಿ ಅವರು ಇಂದು ಗುರುವಾಯೂರಿನ ಶ್ರೀಕೃಷ್ಣನ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ತಾವರೆ ಹೂವುಗಳ ತುಲಾಭಾರ ಸೇವೆ ಸಲ್ಲಿಸಿದ್ದಾರೆ. ...
ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಕಾಮಗಾರಿಗಳಿಗೆ ಚಾಲನೆ ಡಿಸಿಎಂ ಚಾಲನೆ
ತುಮಕೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಈ ದಿನ ಒಟ್ಟಾರೆ 525 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಗಿದ್ದು, ಅಧಿಕಾರಿಗಳು ನಿಗಧಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಕೆಲಸ ಮಾಡಬೇಕೆಂದು...
ಬಾಕಿ ಪ್ರೋತ್ಸಾಹ ಧನ ಬಿಡುಗಡೆಗೆ ಆಶಾ ಕಾರ್ಯಕರ್ತೆಯರ ಆಗ್ರಹ
ದಾವಣಗೆರೆ : ಕಳೆದ 9 ತಿಂಗಳುಗಳಿಂದ ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದನೇತೃತ್ವದಲ್ಲಿ ಆಶಾ...













