Tag: kannada flash news
ಶಿಷ್ಠಾಚಾರ ಉಲ್ಲಂಘನೆ ಖಂಡಿಸಿ ಬಿಜೆಪಿ ಪ್ರತಿಭಟನೆ
ತುಮಕೂರು ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದ ಫ್ಲೆಕ್ಸ್‍ಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಹಾಕದೆ ಶಿಷ್ಠಾಚಾರ ಉಲ್ಲಂಘನೆ ಮಾಡಲಾಗಿದೆ ಎಂದು...
ಶಾಸಕರಿಂದ ಸಿಸಿ ರಸ್ತೆಗೆ ಗುದ್ದಲಿ ಪೂಜೆ..!!
ಗುಬ್ಬಿ ನದಿಗಳ ಜೋಡಣೆ ಸೇರಿದಂತೆ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಂಸದರು ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಎಲ್ಲಾ ರೀತಿಯ ನದಿ ತಿರುವು ಯೋಜನೆಗಳನ್ನು ಜಾರಿಗೊಳಿಸಲಿ. ಕೇವಲ ಪತ್ರಿಕೆಗಳಿಗೆ ಹೇಳಿಕೆ ನೀಡುವುದರಿಂದ...
ಎಸ್ಸೆಸ್ ಇಲ್ಲವೇ ಎಸ್ಸೆಸ್ಸೆಂ ಅವರಿಗೆ ಸಚಿವ ಸ್ಥಾನಕ್ಕೆ ಆಗ್ರಹ
ದಾವಣಗೆರೆ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಥವಾ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನ ನೀಡಬೇಕು ಹಾಗೂ ಹರಿಹರ ಶಾಸಕ ಎಸ್.ರಾಮಪ್ಪನವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ...
ಸರ್ಕಾರದ ಅವೈಜ್ಞಾನಿಕ ಆದೇಶ ಖಂಡಿಸಿ ಮನವಿ
ಶಿಗ್ಗಾವಿ : ರಾಜ್ಯ ಸರ್ಕಾರ ಸರ್ಕಾರಿ ಶಾಲೆಯ ಪಬ್ಲಿಕ್ ಸ್ಕೂಲ್‍ಗಳಲ್ಲಿ ಆಂಗ್ಲ ಮಾದ್ಯಮವನ್ನು ಪ್ರಾರಂಭಿಸಲು ಆದೇಶಿಸಿದ್ದು ಆ ಆದೇಶವು ಅವೈಜ್ಞಾನಿಕವಾಗಿ ಸರಿಯಾದ ಮಾರ್ಗ ಸೂಚಿಗಳಿಲ್ಲದೆ ಪ್ರತಿ ವಿಭಾಗಕ್ಕೆ 30...
ವಾಲ್ಮೀಕಿ ಸಮುದಾಯಕ್ಕೆ ಶೇ.7.5ಮೀಸಲಾತಿಗೆ ನಾಯಕ ಮಹಾಸಭಾ ಆಗ್ರಹ
ಹಿರಿಯೂರು : ಸಂವಿಧಾನ ನಿಯಮಾನುಸಾರ ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ ನೀಡುವಂತೆ ಆಗ್ರಹಿಸಿ ಗುರುವಾರ ವಾಲ್ಮೀಕಿ ನಾಯಕ ಮಹಾಸಭಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಜೆ.ಸಿ.ವೆಂಕಟೇಶಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ...
ಜವನಗೊಂಡನಹಳ್ಳಿ ಕಾಲೇಜು ಉಳಿಸಲು ಶಾಸರಿಗೆ ಮನವಿ
ಹಿರಿಯೂರು : ಜವನಗೊಂಡನಹಳ್ಳಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಡ್ಯ ಜಿಲ್ಲೆಗೆ ಸ್ಥಳಾಂತರಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಕಾಲೇಜನ್ನು ಜವಗೊಂಡನಹಳ್ಳಿಯಲ್ಲಿಯೇ ಉಳಿಸಿಕೊಳ್ಳಲು ಹೋರಾಟಕ್ಕೆ ಎಲ್ಲರು ಸಹಕರಿಸಬೇಕು ಎಂಬುದಾಗಿ ಶಾಸಕಿ ಪೂರ್ಣಿಮಾಶ್ರೀನಿವಾಸ್ ವಿನಂತಿಸಿದರು. ...
ಜೂ10ರಂದು ಹುತಾತ್ಮ ದಿನ ಆಚರಣೆ: ಹಸಿರು ಸೇನೆ
ಹಾನಗಲ್ಲ : ಕರ್ನಾಟಕ ರಾಜ್ಯ ರೈತ ಸಂಗ ಹಾಗೂ ಹಸಿರು ಸೇನೆ ಸಂಘಟನೆಯಲ್ಲಿ ಹಾವೇರಿಯಲ್ಲಿ ನಡೆಯುವ ಹುತಾತ್ಮ ದಿನಾಚರಣೆಯಲ್ಲಿ ಹಾನಗಲ್ಲ ತಾಲೂಕಿನಿಂದ ಸಾವಿರ ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳುವರು ಎಂದು...
ಕಾನೂನು ಅರಿವು ಕಾರ್ಯಕ್ರಮ
ಹಾನಗಲ್ಲ : ಭಾರತ ಎಷ್ಟೇ ಬದಲಾವಣೆ ಹೊಂದಿದೆ ಎಂದಾದರೂ ಇನ್ನೂ ಕೂಡ ಮಹಿಳೆ ಕಾನೂನು ರಕ್ಷಣೆಯಲ್ಲಿಯೇ ಬದುಕುವಂತಾಗಿರುವುದು ಖೇದದ ಸಂಗತಿ ಎಂದು ಹಾನಗಲ್ಲ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರಾದ ಸುಜಾತಾ...
ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ
ಚಿತ್ರದುರ್ಗ: ಮೆದೇಹಳ್ಳಿ ರಸ್ತೆಯನ್ನು ತ್ವರಿತವಾಗಿ ಅಗಲೀಕರಣಗೊಳಿಸಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸುವಂತೆ ಜೈಹಿಂದ್ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮೆದೇಹಳ್ಳಿಯಲ್ಲಿ ದಿನನಿತ್ಯವೂ ನೂರಾರು ಬಸ್,...
ಶಾಶ್ವತ ಯೋಜನೆ ರೂಪಿಸಲು ಪಿಡಿಓಗಳಿಗೆ ಸೂಚನೆ
ಚಿತ್ರದುರ್ಗ: ಇರುವ ಸಂಪನ್ಮೂಲಗಳನ್ನೆ ಬಳಸಿಕೊಂಡು ಕುಡಿಯುವ ನೀರಿಗೆ ಬರಗಾಲವಾಗದಂತೆ ಶಾಶ್ವತ ಯೋಜನೆ ರೂಪಿಸಿಕೊಳ್ಳಿ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಾನಾಯ್ಕ ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಪಿ.ಡಿ.ಓ.ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ...













