Tag: kannada flash news
ಸರ್ಕಾರಿ ನೌಕರಿ ತ್ಯಜಿಸಿ ಬಿಜೆಪಿ ಸೇರ್ಪಡೆಯಾದ ಎಂ.ಎಸ್.ಜಯರಾಮ್
ಚಳ್ಳಕೆರೆ ವಿಶ್ವದ ಬಹುತೇಕ ರಾಷ್ಟ್ರಗಳು ವಿಶೇಷವಾಗಿ ಮೆಚ್ಚುವ ಗೌರವಿಸುವ ವ್ಯಕ್ತಿ ಎಂದರೆ ನಮ್ಮ ರಾಷ್ಟ್ರದ ಪ್ರಧಾನ ಮಂತ್ರಿ ನರೇಂದ್ರಮೋದಿ. ರಾಷ್ಟ್ರದ ಇತಿಹಾಸದಲ್ಲಿ ಅಟಲ್ ಬಿಹಾರಿ ವಾಜಪೇಯಿರವರಷ್ಟೇ ಜನಪ್ರಿಯತೆಯನ್ನು ಹೊಂದುವಲ್ಲಿ...
ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕೆ ಚಾಲನೆ
ಚಳ್ಳಕೆರೆ ಮುಗ್ಧ ಮಕ್ಕಳು ಪೋಲಿಯೋ ಪೀಡಿತರಾಗದೇ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಪಲ್ಸ್ ಪೋಲಿಯೋ ಅಭಿಯಾನವನ್ನು ಹಮ್ಮಿಕೊಂಡಿದ್ದು, ಪೋಷಕರು ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ...
ದೇಶದ ಸಂವಿಧಾನವನ್ನು ಪ್ರತಿಯೊಬ್ಬರೂ ಗೌರವಿಸಬೇಕು
ಚಿತ್ರದುರ್ಗ: ಹನ್ನೆರಡನೇ ಶತಮಾನದಲ್ಲಿ ಸಮಾನತೆಯ ಸಂದೇಶ ಸಾರಿದ ಬಸವಣ್ಣನವರ ತತ್ವದ ಮೇಲೆ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ದೇಶದ ಪ್ರತಿಯೊಬ್ಬರು ಗೌರವಿಸಬೇಕಾಗಿದೆ. ಯಾವುದೆ ಕಾರಣಕ್ಕೂ ಸಂವಿಧಾನ ಕೋಮುವಾದಿಗಳ ಕೈಗೆ ಸಿಗಲು...
ನಿವೃತ್ತ ಕೆಎಎಸ್ ಅಧಿಕಾರಿ ಬಿಜೆಪಿ ಸೇರ್ಪಡೆ
ಚಿತ್ರದುರ್ಗ: ನಿವೃತ್ತ ಕೆ.ಎ.ಎಸ್.ಅಧಿಕಾರಿ ಚಳ್ಳಕೆರೆ ಮೂಲದ ಜೈರಾಂರವರು ಪ್ರಧಾನಿ ನರೇಂದ್ರಮೋದಿರವರ ಆದರ್ಶ ಹಾಗೂ ಬಿಜೆಪಿ.ಯ ತತ್ವ ಸಿದ್ದಾಂತಗಳನ್ನು ಮೆಚ್ಚಿ ಭಾನುವಾರ ಬಿಜೆಪಿ. ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ಪಕ್ಷದ...
ಸದೃಢ ಸಮಾಜ ನಿರ್ಮಾಣಕ್ಕೆ ಸಂಕಲ್ಪ;ಚಂದ್ರಪ್ಪ
ಚಿತ್ರದುರ್ಗ; ದೇಶದಲ್ಲಿ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಉತ್ತಮ ಸಮಾಜ ನಿರ್ಮಾಣಕ್ಕಾಗಿ ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಲೋಕಸಭಾ ಸದಸ್ಯ ಬಿ.ಎನ್.ಚಂದ್ರಪ್ಪ ಕರೆ ನೀಡಿದರು ರಾಷ್ಟ್ರೀಯ ಪಲ್ಸ್ ಪೋಲಿಯೋ...
52 ಅತ್ಯಾಧುನಿಕ ಬಸ್ ತಂಗುದಾಣ ನಿರ್ಮಾಣ
ದಾವಣಗೆರೆ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಒಟ್ಟು 52 ಅತ್ಯಾಧುನಿಕ ಬಸ್ ತಂಗುದಾಣಗಳು ನಿರ್ಮಾಣವಾಗಲಿವೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು. ನಗರದ ಶಿವಾಲಿ ಚಿತ್ರಮಂದಿರದ...
ಪೋಲಿಯೋ ಮೇಲಿನ ಗೆಲುವಿಗೆ ಎರಡು ಹನಿ ಲಸಿಕೆ ಹಾಕಿಸಿ : ಸೋಮಶೇಖರರೆಡ್ಡಿ
ಬಳ್ಳಾರಿ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಎರಡು ಲಸಿಕೆಗಳನ್ನು ಹಾಕಿಸುವುದರ ಮೂಲಕ ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದ ಪೋಲಿಯೋ ಮುಕ್ತ ರಾಷ್ಟ್ರದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿಕೊಂಡು ಹೋಗುವುದು...
ಹಿಟ್ಲರ್ ರಂತೆ ಆಡಳಿತ ನಡೆಸುತ್ತಿರುವ ಮೋದಿ : ಉಗ್ರಪ್ಪ
ಹರಪನಹಳ್ಳಿ: ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ, ಜಾತ್ಯತೀತ ತತ್ವದ ಅಂಶಗಳನ್ನು ಗಾಳಿಗೆ ತೂರಿರುವ ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಸರ್ವಾಧಿಕಾರಿ ಹಿಟ್ಲರ್ ಆಡಳಿತ ನಡೆಸುತ್ತಿದ್ದಾರೆ ಎಂದು ಬಳ್ಳಾರಿ ಸಂಸದ...
ಕೈತೋಟದಿಂದ ಕೈ ತುಂಬಾ ಕಾಸು ಯೋಜನೆಗೆ ಚಾಲನೆ
ಹರಪನಹಳ್ಳಿ, ಇಂದು ರೈತರ ಪರಿಸ್ಥಿತಿ ಬಹಳ ಕಷ್ಟದಾಯಕವಾಗಿದ್ದು, ಕೇಂದ್ರ, ರಾಜ್ಯಸರ್ಕಾರಗಳು ರೈತರ ಉಳಿವಿಗಾಗಿ ವಿಶೇಷ ಯೋಜನೆ ಹಾಕಿಕೊಳ್ಳಬೇಕಾಗಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದ್ದಾರೆ. ಅವರು ತಾಲೂಕಿನ...
ಪಲ್ಸ್ ಪೋಲಿಯೋ ಕಾರ್ಯಕ್ರಮ
ಬ್ಯಾಡಗಿ: ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಕೀಳರಿಮೆ ಬೇಡ ಇಲ್ಲಿ ಉಚಿತವಾಗಿ ಸಿಗುವಂತಹ ವೈದ್ಯಕೀಯ ಸೇವೆ ಎಲ್ಲ ವರ್ಗದ ಜನರಿಗೆ ಅನುಕೂಲವಾಗಲಿದೆ, ದುಬಾರಿ ಹಣ ನೀಡಿದರಷ್ಟೇ ಉತ್ತಮ...













