Tag: kannada flash news
ಜಾತಿ ಪ್ರಮಾಣಪತ್ರ ನೀಡಲು ಒತ್ತಾಯ
ದಾವಣಗೆರೆ: ಜೀವಿತಾವಧಿ ಜಾತಿ ಪ್ರಮಾಣಪತ್ರವಿದ್ದರೂ ಶಾಲಾ-ಕಾಲೇಜುಗಳಲ್ಲಿ ಹೊಸ ಜಾತಿ ಪ್ರಮಾಣಪತ್ರ ನೀಡಬೇಕೆಂದು ಕೇಳುತ್ತಿರುವ ಹಿನ್ನೆಲೆಯಲ್ಲಿ ಭೋವಿ ವಿದ್ಯಾರ್ಥಿಗಳಿಗೆ ತಕ್ಷಣವೇ ಜಾತಿ ಪ್ರಮಾಣಪತ್ರ ನೀಡಬೇಕೆಂದು ಆಗ್ರಹಿಸಿ, ಜಿಲ್ಲಾ ಪರಿಶಿಷ್ಟ ಜಾತಿ,...
2017ರ ವಿವಿ ತಿದ್ದುಪಡಿ ಮಸೂದೆ ರದ್ದತಿಗೆ ಆಗ್ರಹ
ದಾವಣಗೆರೆ: ತರಾತುರಿಯಲ್ಲಿ ಮಂಡಿಸಿರುವ 2017ರ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆಯನ್ನು ರದ್ದು ಮಾಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮಂಗಳವಾರ...
ಫೆ.8ರಂದು ತಾಲೂಕು ಸಾಹಿತ್ಯ ಸಮ್ಮೇಳನ…!!
ದಾವಣಗೆರೆ: ತಾಲೂಕಿನ ಆನಗೋಡು ಗ್ರಾಮದಲ್ಲಿ ಫೆ.8ರಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 8ನೇ ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ...
ಮಹಿಳಾ ಹಾಸ್ಟೆಲ್ ಕಟ್ಟಡಕ್ಕೆ ಭೂಮಿ ಪೂಜೆ
ಹಿರಿಯೂರು : ಇಂದು ರಾಜ್ಯದಲ್ಲಿ ಐ.ಟಿ.ಐ ಮತ್ತು ಪಾಲಿಟಕ್ನಿಕ್ ಡಿಪ್ಲೊಮಾ ಕೋರ್ಸಗಳಿಗೆ ಸಾಕಷ್ಟು ಬೇಡಿಕೆ ಇದೆ. ಆದ್ದರಿಂದ ನಗರಕ್ಕೆ ಎಂಜಿನಿಯರಿಂಗ್ ಕಾಲೇಜಿನ ಅಗತ್ಯವಿದೆ. ಪ್ರಸ್ತುತ ಇರುವ ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ...
ಹಿರಿಯೂರಿನಲ್ಲಿ ಟೀಂಮೋದಿ ರಥಯಾತ್ರೆ
ಹಿರಿಯೂರು : ರಾಜ್ಯದ ಟೀಂಮೋದಿ ತಂಡದಿಂದ ನಡೆಯುತ್ತಿರುವ ಮೋದಿ ರಥಯಾತ್ರೆಯು ಹಿರಿಯೂರಿಗೆ ಮಂಗಳವಾರ ಆಗಮಿಸಿತು.
ತಾಲ್ಲೂಕಿನ ಲಕ್ಕವ್ವನಹಳ್ಳಿ, ಕೂನಿಕೆರೆ, ದೊಡ್ಡಘಟ್ಟದಲ್ಲಿ ಸಂಚರಿಸಿ ಬೆಳಿಗ್ಗೆ 10ಗಂಟೆಗೆ ನಗರದ ಕೆಎಸ್‍ಆರ್‍ಟಿಸಿ ಬಸ್‍ನಿಲ್ದಾಣದಲ್ಲಿ...
ತಿಪ್ಪೇರುದ್ರಸ್ವಾಮಿ ಜಾತ್ರೆ : ಭಕ್ತರಿಗೆ ನೀರು, ನೈರ್ಮಲ್ಯೀಕರಣ ವ್ಯವಸ್ಥೆಗೆ ಸೂಚನೆ
ಚಿತ್ರದುರ್ಗ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿಯ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಮಾ. 22 ರಂದು ವಿಜೃಂಭಣೆಯಿಂದ ನೆರವೇರಲಿದೆ. ಜಾತ್ರೆಗೆ ಲಕ್ಷಾಂತರ ಭಕ್ತರು...
ತಾ.ಪಂ.ಅಧ್ಯಕ್ಷ ಲಿಂಗರಾಜ್ ಸೂಚನೆ: ನೀರಿನ ಘಟಕಗಳ ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಿ
ಚಿತ್ರದುರ್ಗ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಜನತೆಗೆ ಶುದ್ದವಾದ ಕುಡಿಯುವ ನೀರನ್ನು ಒದಗಿಸಿ, ಪ್ರಾರಂಭವಾಗದೇ ಇರುವ 14 ಆರ್.ಓ.ಘಟಕಗಳಿಗೆ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡುವ ಮೂಲಕ ಅವುಗಳನ್ನು...
ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ: ಶಿಕ್ಷಕರ ಜೊತೆ ಅಧಿಕಾರಿಗಳ ಹೊಣೆಯೂ ಹೆಚ್ಚಿದೆ
ಚಿತ್ರದುರ್ಗ: ಹತ್ತನೆ ತರಗತಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುವಂತೆ ಮಾಡುವ ಹೊಣೆ ಕೇವಲ ಶಿಕ್ಷಕರದ್ದಲ್ಲ. ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯೂ ಜಾಸ್ತಿಯಿದೆ ಎಂದು ಪ್ರೌಢಶಿಕ್ಷಣ ಇಲಾಖೆ ನಿರ್ದೇಶಕಿ ಜೋಹಿರಜಬೀನ್...
ವಿಶ್ವ ಕ್ಯಾನ್ಸರ್ ವಿರೋಧಿ ದಿನಾಚರಣೆ
ಹಾವೇರಿ ವಿಶ್ವ ಕ್ಯಾನ್ಸರ್ ವಿರೋಧಿ ದಿನಾಚರಣೆ ಅಂಗವಾಗಿ ಹಾನಗಲ್ ತಾಲೂಕು ಅಕ್ಕಿಆಲೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಮತ್ತು ಉಪನ್ಯಾಸಕರಿಗೆ ಸೋಮವಾರ ತಂಬಾಕು ಸೇವನೆಯ ದುಷ್ಪರಿಣಾಮಗಳ...
53 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುಮೋದನೆ : ಎಸ್.ವಿ.ರಾಮಚಂದ್ರ
ಜಗಳೂರು : 53 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿರಿಗೆರೆ ಬೃಹನ್ಮ ಠದ ತರಳಬಾಳು ಜಗದ್ಗುರು ಡಾ.ಶಿವ ಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ಒತ್ತಾಯದಿಂದಾಗಿ ಉನ್ನತ ಮಟ್ಟದ ಸಮಿತಿಯ ಅನುಮೋದನೆ...













