Tag: kannada flash news
ಅಪರಿಚಿತ ಯುವತಿಯ ತಲೆಗೆ ಹೊಡೆದು ಕೊಲೆ….
ತುಮಕೂರು :ಕುಣಿಗಲ್ ತಾಲ್ಲೂಕಿನ ಸಂತೆಮಾವತ್ತೂರು ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ ಬಸವಣ್ಣನ ದೇವಾಲಯ ಸಮೀಪದ ಅರಣ್ಯ ಪ್ರದೇಶದಲ್ಲಿ ಶವ ಪತ್ತೆ ಸುಮಾರು 22 ವರ್ಷ ವಯಸ್ಸಿನ ಯುವತಿ ಎಂದು ತಿಳಿದು ಬಂದಿದೆ . ಯುವತಿ...
ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆಗೆ ಮಂಗನ ಕಾಯಿಲೆ..!
ಉತ್ತರ ಕನ್ನಡ: ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಂಗನ ಕಾಯಿಲೆಗೆ ಹಲವಾರು ಮಂದಿ ಬಲಿಯಾಗುತ್ತಿದ್ದಾರೆ. ಸ್ಥಳೀಯ ಜನರನ್ನು ಬಲಿತೆಗೆದುಕೊಳ್ಳುತ್ತಿದ್ದ ಮಂಗನ ಕಾಯಿಲೆ ಪ್ರವಾಸಕ್ಕೆಂದು ಮಲೆನಾಡಿಗೆ ಬಂದಿದ್ದ ವಿದೇಶಿ ಮಹಿಳೆಗೂ ತಗುಲಿದೆ. ನೇಪಾಳ...
ತಿರುಪತಿಯ ದೇವಸ್ಥಾನದಲ್ಲಿ ವಜ್ರ ಖಚಿತ 3 ಕಿರೀಟ ನಾಪತ್ತೆ..!
ತಿರುಪತಿ: ತಿರುಪತಿಯಲ್ಲಿರುವ ಶ್ರೀ ಗೋವಿಂದರಾಜಸ್ವಾಮಿ ದೇವಸ್ಥಾನದ ಮೂರು ವಜ್ರಖಚಿತ ಚಿನ್ನದ ಕಿರೀಟಗಳು ನಾಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ದೇಗುಲದಲ್ಲಿ ವಜ್ರ ಖಚಿತ 3 ಚಿನ್ನದ ಕಿರೀಟಗಳು ನಾಪತ್ತೆಯಾಗಿವೆ 1 ಕೆ.ಜಿ.300 ಗ್ರಾಂ...
ಹಳಿ ತಪ್ಪಿದ ರೈಲು; 7 ಜನರ ಸಾವು, ಅನೇಕರಿಗೆ ಗಾಯ
ನವದೆಹಲಿ : ಬಿಹಾರದ ರಾಜಧಾನಿ ಪಾಟ್ನಾ ಸಮೀಪ ಸಂಭವಿಸಿದ ರೈಲು ದುರಂತದಲ್ಲಿ ಕನಿಷ್ಟ 7 ಮಂದಿ ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ. ಸೀಮಾಂಚಲ್ ಎಕ್ಸ್ಪ್ರೆಸ್ ಬಿಹಾರದ ಜೋಗ್ಬನಿಯಿಂದ ದೆಹಲಿಯ ಆನಂದ್ ವಿಹಾರ್ಗೆ ತೆರಳುತ್ತಿತ್ತು. ಬೆಳಗ್ಗೆ 4...
27 ಕೆಎಎಸ್ ಅಧಿಕಾರಿಗಳ ವರ್ಗಾವಣೆ…!!!
ಬೆಂಗಳೂರು ಚುನಾವಣೆ ಪ್ರಕ್ರಿಯೆ ಸುಗಮವಾಗಿ ನಡೆಸುವ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯದ 27 ಕೆಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಕಲಬುರಗಿ ವಿಭಾಗದ...
ಸಿದ್ದರಾಮಯ್ಯ ಯಾವುದೇ ಹೇಳಿಕೆ ಕೊಡುವ ಮೊದಲು ಯೋಚಿಸಲಿ : ಯಡ್ಡಿಯೂರಪ್ಪ
ಬೆಂಗಳೂರು ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಘೋಷಿಸಿರುವ ಕಿಸಾನ್ ಸಮ್ಮಾನ್ ಯೋಜನೆ "ರೈತ ಬೆಳಕು" ಯೋಜನೆಯ ನಕಲು ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜವಾಬ್ದಾರಿ...
ಬಿಜೆಪಿ ನಾಯಕರಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಡಿ.ಕೆ.ಶಿವಕುಮಾರ್
ಬೆಂಗಳೂರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಬೇಕೆಂಬ ಆತುರ ಹೆಚ್ಚಾಗಿದ್ದು, ರಾಜ್ಯ ಬಿಜೆಪಿ ನಾಯಕರು ಪ್ರಜಾಪ್ರಭುತ್ವದ ಕಗ್ಗೊಲೆಗೆ ಮುಂದಾಗಿದ್ದಾರೆ...
ಬಿಬಿಎಂಪಿಗೆ 32 ಲಕ್ಷ ರೂ. ಉಳಿತಾಯ ಮಾಡಿದ ಪದ್ಮನಾಭ ನಗರ…!!!
ಬೆಂಗಳೂರು ನಗರದ ಪದ್ಮನಾಭ ನಗರದಲ್ಲಿ ಸಂಗ್ರಹವಾಗುವ ಕಸದಿಂದ ಪ್ರತಿನಿತ್ಯ 250 ಕಿಲೋ ವ್ಯಾಟ್ ವಿದ್ಯುತ್ ಅನ್ನು ಉತ್ಪಾದಿಸಿ ಬಿಬಿಎಂಪಿಗೆ 32 ಲಕ್ಷ ರೂ. ಉಳಿತಾಯ ಮಾಡಲಾಗುತ್ತಿದೆ. ...
ಜನಪರ ಬಜೆಟ್ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಜೆಪಿಯಿಂದ ಅಭಿನಂದನೆ..!!
ಬೆಂಗಳೂರು. ರೈತಪರ, ಜನಪರ ಬಜೆಟ್ ನೀಡಿದ ಪ್ರಧಾನಿ ನರೇಂದ್ರಮೋದಿ ಅವರಿಗೆ ಬಿಜೆಪಿಯ ಮುಖಂಡರು ಕಾರ್ಯಕರ್ತರು ನಗರದ ಪುರಭವನದ ಮುಂಭಾಗ ಶನಿವಾರ ಅಭಿನಂದನಾ ಕಾರ್ಯಕ್ರಮ ನಡೆಸಿದರು. ...
ಯಾವುದೇ ಕಾರಣಕ್ಕೂ ರಾಜಿ ಇಲ್ಲ: ಆನಂದ್ ಸಿಂಗ್
ಬೆಂಗಳೂರು ಬಿಡದಿಯ ಈಗಲ್‍ಟನ್ ರೆಸಾರ್ಟ್‍ನಲ್ಲಿ ಹಲ್ಲೆಗೊಳಗಾಗಿ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಮೇಲೆ ಹಲ್ಲೆಗೈದ ಕಂಪ್ಲಿ ಶಾಸಕ...













