Tag: kannada flash news
ನೆಹರು ಓಲೇಕಾರ ಅವರಿಂದ ಬಿತ್ತನೆ ಬೀಜ ವಿತರಣೆಗೆ ಚಾಲನೆ
ಹಾವೇರಿ ಕೃಷಿ ಇಲಾಖೆಯಿಂದ ದೊರೆಯುವ ಎಲ್ಲ ಸೌಲಭ್ಯಗಳು ರೈತರಿಗೆ ಸಕಾಲದಲ್ಲಿ ದೊರೆಯಬೇಕು. ರೈತರು ಬೀಜ ಗೊಬ್ಬರಕ್ಕಾಗಿ ತೊಂದರೆ ಅನುಭವಿಸಬಾರದು ಹಾಗೂ ಕೃಷಿ ಪರಿಕರುಗಳು ರೈತರ ಅಗತ್ಯಕ್ಕನುಗುಣವಾಗಿ ತಲುಪುವಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು...
ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವುದು ನಮ್ಮೆಲ್ಲರ ಕರ್ತವ್ಯ : ಮಂಗಳಗೌರಮ್ಮ
ತಿಪಟೂರು : ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009ರನ್ವಯ 6-14 ವಯೋಮಾನದ ಎಲ್ಲಾ ಮಕ್ಕಳಿಗೆ ಯಾವುದೇ ತಾರತಮ್ಯವಿಲ್ಲದೆ ಕಡ್ಡಾಯ, ಉಚಿತ ಹಾಗೂ ಗುಣಮಟ್ಟದ ಪ್ರಾಥಮಿಕ ಶಿಕ್ಷಣವನ್ನು...
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆ ಕೊಲೆ
ರಾಣೇಬೆನ್ನೂರು ಮನೆಯ ಟೆರಸ್ ಮೇಲೆ ಮಲಗಿದ್ದ ಮಹಿಳೆಯ ತಲೆಗೆ ಕಲ್ಲಿನಿಂದ ಚಚ್ಚಿ ಬರ್ಬರ ಹತ್ಯೆಗೈದ ಘಟನೆ ತಾಲೂಕಿನ ಕೂನಬೇವು ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮೃತ ಮಹಿಳೆಯನ್ನು...
ವೈದ್ಯಾಧಿಕಾರಿ ಅಮಾನತ್ತಿಗಾಗಿ ಪ್ರತಿಭಟನೆ
ರಾಣಿಬೆನ್ನೂರು ಇಲ್ಲಿಯ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪರಮೇಶ್ವರಪ್ಪನ ದುರಾಡಳಿತ, ಭ್ರಷ್ಠಾಚಾರ ಹಾಗೂ ಕರ್ತವ್ಯ ನಿರ್ಲಕ್ಷತನವನ್ನು ಖಂಡಿಸಿ ಕೂಡಲೇ ಅವರನ್ನು ಸೇವೆಯಿಂದ ಅಮಾನತ್ತು ಗೊಳಿಸಿಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ...
ಸುಳ್ಳು ಕೇಸ್ ವಾಪಸ್ ಪಡೆಯಲು ಆಗ್ರಹ …!!!
ಪಾವಗಡ;- ವಿಶ್ವೇಶ್ವರಭಟ್ ರ ಮೇಲೆ ಹಾಕಿರುವ ಪೋಲೀಸ್ ಕೇಸನ್ನು ವಾಪಸ್ಸ್ ಪಡೆಯುವಂತೆ ಆಗ್ರಹಿಸಿ ಪಾವಗಡ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗುರುವಾರ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ...
ಸರ್ಕಾರಗಳು ರೈತರ ಬೆನ್ನುಮೂಳೆ ಮುರಿಯುವ ಕೆಲಸ ಮಾಡುತ್ತಿವೆ : ಮಲ್ಲಿಕಾರ್ಜುನ ಸ್ವಾಮೀಜಿ.
ಹೊಸಪೇಟೆ : ದೇಶದ ರೈತರಿಗೆ ಆಳುವ ಸರ್ಕಾರಗಳು ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಬೆಲೆ, ಹಾಗು ನೀರಾವರಿ ವ್ಯವಸ್ಥೆ ಕಲ್ಪಿಸಿ ಕೊಟ್ಟರೆ ಸಾಕು. ಸಾಲಮನ್ನಾ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಆದರೆ...
ಅರೆಕಾಲಿಕ ಉಪನ್ಯಾಸಕರ ನೇಮಕಕ್ಕೆ ಶಾಸಕರ ಸಮಿತಿಯಿಂದ ನಿರ್ಧಾರ
ಹುಳಿಯಾರು ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಬಿಸಿನೆಸ್ ಸೈನ್ಸ್ ಹಾಗೂ ಅಕೌಂಟೆನ್ಸಿ ಉಪನ್ಯಾಸಕ ಹುದ್ದೆಗಳಿಗೆ ಅರೆಕಾಲಿಕ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುಂತೆ ಕಾಲೇಜು ಅಭಿವೃದ್ಧಿ ಸಮಿತಿ ತೀರ್ಮಾನಿಸಿತು. ...
ಶಾಲಾ ದಾಖಲಾತಿ ಆಭಿಯಾನ..!!!
ಹುಳಿಯಾರು: ತಾಲ್ಲೂಕಿನಲ್ಲಿನ ಸರ್ಕಾರಿ ಶಾಲೆಗಳು ಗುಣಮಟ್ಟ ಮತ್ತು ಮೌಲ್ಯಾಧಾರಿತ ಶಿಕ್ಷಣ ನೀಡುವಲ್ಲಿ ಸಿದ್ದವಿದ್ದು, ಪೋಷಕರು ತಮ್ಮ ಮಕ್ಕಳನ್ನು ಸ್ಥಳೀಯ ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಅವರ ಭವಿಷ್ಯ ಉಜ್ವಲಗೊಳಿಸಬೇಕಾಗಿದೆ ಎಂದು...
ಎಲ್‍ಕೆಜಿ-ಯುಕೆಜಿ ಶಾಲೆಗಳ ಕುರಿತಾದ ನಿರ್ಧಾರ ಮರು ಪರಿಶೀಲನೆಗೆ ಆಗ್ರಹಿಸಿ ಪ್ರತಿಭಟನೆ..!!
ಬೆಂಗಳೂರು ಪೂರ್ವ ಪ್ರಾಥಮಿಕ (ಎಲ್‍ಕೆಜಿ-ಯುಕೆಜಿ) ಶಾಲೆಗಳನ್ನು ಪ್ರಾರಂಭಿಸುವುದನ್ನು ರಾಜ್ಯಸರ್ಕಾರ ಪುನರ್ ಪರಿಶೀಲಿಸಿ ಅಗತ್ಯಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು. ...
ಶಿಕ್ಷಕನ ಮೇಲಿನ ಕೊಲೆ ಸಂಚು ಭೇಧಿಸಿದ ಪೊಲೀಸರು..!!!
ಬೆಂಗಳೂರು ಶಿಕ್ಷಕನಾಗಿದ್ದ ಖಾಸಗಿ ಶಾಲೆಯನ್ನು ಬಿಟ್ಟು ತಾನೇ ಶಾಲೆ ಆರಂಭಿಸಿ ಹಳೆಯ ಶಾಲೆಯ ವಿದ್ಯಾರ್ಥಿಗಳನ್ನು ತನ್ನ ಶಾಲೆಗೆ ದಾಖಲಿಸಿಕೊಳ್ಳುತ್ತಿದ್ದ ದ್ವೇಷದ ಮೇಲೆ ಸುಫಾರಿ ನೀಡಿ ಕೊಲೆಗೆ ಸಂಚು ರೂಪಿಸಿದ್ದ ಪ್ರಕರಣವನ್ನು...













