Tag: kannada flash news
ಬ್ಯಾಂಕ್ ವಲೀನದ ವಿರುದ್ಧ ಕಾಂಗ್ರೇಸ್ ಪ್ರತಿಭಟನೆ…!!
ಬೆಂಗಳೂರು ಕೃಷಿಕರು ಕಷ್ಟ ಪಟ್ಟು ದುಡಿದ ಹಣವನ್ನು ಸಾಲ ಮಾಡಿ ಓಡಿಹೋಗುವವರಿಗೆ ನೀಡುವ ಸಲುವಾಗಿ ಕರ್ನಾಟಕದ ವಿಜಯಾ ಬ್ಯಾಂಕ್ ಅನ್ನು ಕೇಂದ್ರ ಸರ್ಕಾರ ಬರೋಡಾ ಬ್ಯಾಂಕ್ ಜತೆ ವಿಲೀನಗೊಳಿಸಿದ್ದು ತಕ್ಷಣವೇ...
ನಗರದಲ್ಲಿ ಕೇರಳ ಸರ್ಕಾರದ ವಿರುದ್ಧ ಅಯ್ಯಪ್ಪ ಭಕ್ತರ ಪ್ರತಿಭಟನೆ
ಬೆಂಗಳೂರು ಶಬರಿಮಲೈ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ ಸಂಪ್ರದಾಯ ಮುರಿದಿರುವ ಕೇರಳ ಸರ್ಕಾರದ ವಿರುದ್ಧ ಶಬರಿಮಲೈ ಕ್ಷೇತ್ರ ಸಂರಕ್ಷಣಾ ಸಮಿತಿಯ ಕಾರ್ಯಕರ್ತರು ಅಯ್ಯಪ್ಪ ಭಕ್ತರು...
ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು
ಬೆಂಗಳೂರು ತಿರುಪತಿಯಿಂದ ನಗರಕ್ಕೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಸವಾರ ಮೃತಪಟ್ಟರೆ, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಹಲಸೂರು...
ಒಂಟಿ ಮಹಿಳೆ ಉಸಿರುಗಟ್ಟಿಸಿ ಕೊಲೆ
ಬೆಂಗಳೂರು ಒಂಟಿ ಮಹಿಳೆಯ ಮನೆಗೆ ನುಗ್ಗಿ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿ ಬರೋಬರಿ 6 ವರ್ಷಗಳ ಕಾಲ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಖತರ್ನಾಕ್ ಟೈಲರ್ ಕೊನೆಗೂ ಕೆಂಪೇಗೌಡ ನಗರ...
ಶಬರಿಮಲೆ ಹಿಂಸಾಚಾರ: ನಾಲ್ವರ ಮೇಲೆ ಚೂರಿ ಇರಿತ!!
ತಿರುವನಂತಪುರಂ: ಮಹಿಳೆಯರಿಬ್ಬರು ಶಬರಿಮಲೆ ಪ್ರವೇಶಿಸಿದ್ದನ್ನು ಖಂಡಿಸಿ ಕೇರಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿದೆ.
ಪ್ರತಿಭಟನೆ ವೇಳೆ ನಾಲ್ವರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿಯಲಾಗಿದ್ದು, ಕಾರ್ಯಕರ್ತರನ್ನು ಆಸ್ಪತ್ರೆಗೆ...
84ನೇ ಸಾಹಿತ್ಯ ಸಮ್ಮೇಳನದಲ್ಲಿ ಶಿಗ್ಗಿ ರೋಟ್ಟಿ ಊಟ
ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಜ.4ರಿಂದ ನಡೆಯಲಿರುವ 84ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಶುರುವಾಗಿದೆ ,ಸಮಾರಂಭಕ್ಕೆ ಆಗಮಿಸುವ ಎಲ್ಲಾ ಅತಿಥಿಗಳಿಗಾಗಿ ಜಿಲ್ಲಾಡಳಿತ ಭಾರೀ ಸಿದ್ಧತೆಗಳನ್ನು...
ನಾನೇನು ತಪ್ಪು ಮಾಡಿಲ್ಲ, ನನಗೆ ಭಯವಿಲ್ಲ : ಸುದೀಪ್
ಬೆಂಗಳೂರು: ಇದು ಎಕಾನಾಮಿ ಬಗ್ಗೆ ಸಂಬಂಧಿಸಿದ್ದು, ಪರ್ಸನಲ್ ದಾಳಿ ಅಲ್ಲ, ನಾನು ಏನಾದರೂ ತಪ್ಪು ಮಾಡಿದ್ದರೆ ಭಯ ಪಡಬೇಕು, ನಾನೇನು ತಪ್ಪು ಮಾಡಿಲ್ಲ, ನನಗೆ ಭಯವಿಲ್ಲ ಎಂದು ಐಟಿ ದಾಳಿಗೆ ಸಂಬಂಧಿಸಿದಂತೆ...
ದಶಕದ ಚಳಿಗೆ ನಡುಗಿದ ರಾಜಧಾನಿ…!!
ಬೆಂಗಳೂರು: ಜನವರಿ ಶುರುವಾದಾಗಿನಿಂದ ರಾಜ್ಯದೆಲ್ಲೆಡೆ ಚಾಂಡಾಲ ಚಳಿಯ ಅಬ್ಬರ ಶುರುವಾಗಿದೆ, ಇನ್ನೆರಡು ದಿನಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ...
ರೈತರಿಗೆ ಎಕರೆಗೆ 4 ಸಾವಿರ ರೂ ಸಹಾಯಧನ..!!
ನವದೆಹಲಿ: ಚುನಾವಣೆ ಹತ್ತಿರ ಬಂದಂತೆ ರೈತ ಸ್ನೇಹಿ ಜನಪ್ರಿಯ ಯೋಜನೆಗಳನ್ನು ಘೋಷಿಸಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೈತರನ್ನು ಮೆಚ್ಚಿಸಲು ಕೇಂದ್ರ ಸರ್ಕಾರ ಪ್ರತಿ ಎಕರೆಗೆ 4 ಸಾವಿರ ರೂ....
ಶಬರಿಮಲೆ ವಿವಾದ ತಹಬಂಧಿಗೆ ತರುವಲ್ಲಿ ಕೇರಳ ಸರ್ಕಾರ ವಿಫಲ: ಅನಂತ ಕುಮಾರ್ ಹೆಗ್ಡೆ
ಬೆಂಗಳೂರು: ಕೇರಳ ಸರ್ಕಾರ ಗಲಭೇ ನಿಯಂತ್ರಣದ ಹೆಸರಲ್ಲಿ ಹಿಂದೂಗಳ ಮೇಲೆ ತನ್ನ ಅಧಿಕಾರದ ಅಹಂನಲ್ಲಿ ಅತ್ಯಾಚಾರ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್...













