Tag: kannada flash news
ಸ್ವಚ್ಛತೆ ಕಾಪಾಡುವುದು ನಾಗರಿಕರ ಕರ್ತವ್ಯ
ಮಧುಗಿರಿ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದು ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ರಮೇಶ್ ಬಾಬು ತಿಳಿಸಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ...
ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ
ಗುಬ್ಬಿ: ತಾಲ್ಲೂಕಿನ ಬಾಗೂರು ಗೇಟ್‍ನಲ್ಲಿ ಜನವರಿ 14 ಹಾಗೂ 15 ರಂದು ನಡೆಯುವ ರಾಜ್ಯ ಮಟ್ಟದ ಶ್ರೀಸಿದ್ದರಾಮ ಜಯಂತಿ ಮಹೋತ್ಸವವು ಅತ್ಯಂತ ಶ್ರಧ್ದಾ ಭಕ್ತಿಯಿಂದ ನಡೆಯಲಿದ್ದ ಈ ಮಹೋತ್ಸವದಲ್ಲಿ...
ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ 29 ವರ್ಷದ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸಿ ನಗರದ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಲಯ ತೀರ್ಪು...
ಡಿ.28ಕ್ಕೆ ಕನಕ ಜಯಂತಿ, ಡಿ.29ಕ್ಕೆ ವಿಶ್ವಮಾನವ ದಿನಾಚರಣೆ
ದಾವಣಗೆರೆ: ಕಾರಣಾಂತರದಿಂದ ಮುಂದೂಡಲ್ಪಟ್ಟಿದ್ದ ದಾಸಶ್ರೇಷ್ಠ ಕನಕದಾಸ ಜಯಂತಿಯನ್ನು ಡಿ.28ರಂದು ಹಾಗೂ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಆಚರಿಸುವ ವಿಶ್ವ ಮಾನವ ದಿನಾಚರಣೆಯನ್ನು ಡಿ.29ರಂದು ನಡೆಸಲು...
ಶಾಲೆಗೆ ಕ್ಯಾನ್‍ಫಿನ್‍ನಿಂದ ಪೀಠೋಪಕರಣ
ದಾವಣಗೆರೆ: ಇಲ್ಲಿನ ಎಸ್.ಎಂ. ಬಡಾವಣೆಯ ದಕ್ಷಿಣ ವಲಯದ ವ್ಯಾಪ್ತಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಕ್ಯಾನ್‍ಫಿನ್ ಹೋಮ್ಸ್ ಸಂಸ್ಥೆಯಿಂದ ಪೀಠೋಪಕರಣಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ...
ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶೇಷ ಉಪನ್ಯಾಸ
ದಾವಣಗೆರೆ : ಹಿಮಾಲಯನ್ ಅಡ್ವೆಂಚರ್ ಅಂಡ್ ನೇಚರ್ ಅಕಾಡೆಮಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇವುಗಳ ಸಹಯೋಗದಲ್ಲಿ ತಾಲೂಕಿನ ಗೋಪನಾಳು ಗ್ರಾಮದ ಶ್ರೀಮತಿ ಇಂದಿರಾಗಾಂಧಿ...
ಬರೀ ಘೋಷಣೆಯಿಂದ ನೀರು-ಮೇವು ಸಿಗಲ್ಲ
ದಾವಣಗೆರೆ: ಬರೀ ಘೋಷಣೆಯಿಂದ ನೀರು, ಮೇವು ಸಿಗಲ್ಲ. ಬದಲಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹೊಲ-ಗದ್ದೆಗಳಿಗೆ ಭೇಟಿ ನೀಡಿ, ರೈತರ ಸಮಸ್ಯೆಗಳನ್ನು ಅರಿತು ಸರ್ಕಾರದಿಂದ ಬರ ಪರಿಹಾರಕ್ಕೆ ಅಗತ್ಯ...
ಹರಪನಹಳ್ಳಿ ತಾಲ್ಲೂಕಿನ ಮೈದೂರು ಗ್ರಾಮ ಪಂಚಾಯ್ತಿಗೆ ಕೂಲಿ ಕಾರ್ಮಿಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಹರಪನಹಳ್ಳಿ ತಾಲ್ಲೂಕಿನ ಮೈದೂರು ಗ್ರಾಮ ಪಂಚಾಯ್ತಿ ಉದ್ಯೋಗ ಖಾತ್ರಿಯ ಕೂಲಿ ಹಣ ನೀಡುತ್ತಿಲ್ಲ ಹಾಗೂ ಎನ್‍ಎಂಆರ್ ದಾಖಲಾತಿ ಮಾಡುತ್ತಿಲ್ಲ ಎಂದು ಆಗ್ರಹಿಸಿ ಕೂಲಿ ಕಾರ್ಮಿಕರು ಮುತ್ತಿಗೆ...
ಅನಧಿಕೃತ ವಿದ್ಯುತ್ ಸಂಪರ್ಕ ಕಡಿತ: ಪ್ರತಿಭಟನೆ
ಹರಪನಹಳ್ಳಿ: ರೇಷ್ಮೆ ಬೆಳೆಗಾರರ ಶೆಡ್ಗಳಲ್ಲಿ ಹಾಕಿಕೊಂಡಿದ್ದ ಅನಧಿಕೃತ ವಿದ್ಯುತ್ ಸಂಪರ್ಕವನ್ನು ಬೆಸ್ಕಾಂ ಸಿಬ್ಬಂದಿ ಕಡಿತಗೊಳಿಸಿದ್ದರಿಂದ ತಾಲ್ಲೂಕಿನ ಅಡವಿಹಳ್ಳಿ ಗ್ರಾಮ ವ್ಯಾಪ್ತಿಯ ರೈತರು ಪಟ್ಟಣದ ಬೆಸ್ಕಾಂ ಇಲಾಖೆ ಕಚೇರಿಗೆ...
ನಾಳೆ ಲಕ್ಷ್ಮೀವೆಂಕಟೇಶ್ವರ ರಥೋತ್ಸವ
ಹರಪನಹಳ್ಳಿ: ಪಟ್ಟಣದ ಹೊರವಲಯದಲ್ಲಿರುವ ಸುಕ್ಷೇತ್ರ ದೇವರ ತಿಮಲಾಪುರದ ಶ್ರೀ ವೆಂಕಟರಮಣ ಸ್ವಾಮಿಯ ರಥೋತ್ಸವ ಡಿ.22ರಂದು ಶನಿವಾರ ಸಂಜೆ 6.30ಕ್ಕೆ ನೆರವೇರಲಿದೆ. ಕಂಕಣ ಉತ್ಸವ ಪ್ರಯುಕ್ತ...













