Home Tags Kannada flash news

Tag: kannada flash news

ಸರ್ಕಾರವನ್ನು ತರಾಟೆ ತೆಗೆದುಕೊಂಡ:ಎಸ್.ಆರ್.ಪಾಟಿಲ್

0
ಬೆಳಗಾವಿ        ಕೃಷ್ಣಾ ಕೊಳ್ಳದ 130 ಟಿಎಂಸಿ ನೀರು ಸದ್ಬಳಕೆ ಮಾಡಿಕೊಳ್ಳದಿದ್ದರೆ ನಮ್ಮ ಗತಿ ಗಂಗವ್ವ ಆಗುತ್ತದೆ ಎಂದು ಕಾಂಗ್ರೆಸ್‍ನ ಎಸ್.ಆರ್.ಪಾಟಿಲ್ ಸರ್ಕಾರವನ್ನು ತರಾಟೆ ತೆಗೆದುಕೊಂಡರು.     ...

ಹೂಳಿನ ಪ್ರಮಾಣವನ್ನು ಪತ್ತೆ ಹಚ್ಚಲು ಡ್ರೋನ್ ಬಳಕೆ: ಡಿಕೆಶಿ

0
ಬೆಳಗಾವಿ       ರಾಜ್ಯದಲ್ಲಿರುವ ಜಲಾಶಯಗಳ ಹಾಗೂ ಜಲಾಶಯಕ್ಕೆ ಸೇರುವ ನದಿಗಳ ಮಾರ್ಗದ ಹೂಳಿನ ಪ್ರಮಾಣವನ್ನು ಪತ್ತೆ ಹಚ್ಚಲು ಡ್ರೋನ್ ಬಳಸಿ ಸಮೀಕ್ಷೆ ನಡೆಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ವಿಧಾನಪರಿಷತ್ತಿನಲ್ಲಿಂದು...

ಪ್ರಚಾರದ ಗಾಳಿಪಟಗಳು ನೆಲಕ್ಕುರುಳುವಂತಾಗಿವೆ :ಸಿದ್ದರಾಮಯ್ಯ

0
ಬೆಂಗಳೂರು        ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ " ಪ್ರಚಾರದ ಗಾಳಿಪಟಗಳು ನೆಲಕ್ಕುರುಳುವಂತಾಗಿವೆ " ಎಂದು ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ...

ಜನ ಅಹಂ ಮುಕ್ತ ಭಾರತ ಮಾಡಿದ್ದಾರೆ: ಹೆಚ್ ಡಿ ಡಿ

0
ಬೆಂಗಳೂರು       ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ದೇಶದ ಜನ ಅಹಂ ಮುಕ್ತ ಭಾರತ ಮಾಡಿದ್ದಾರೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಂದು ಬಿಜೆಪಿ...

ಬಿಜೆಪಿಯ ಸುಳ್ಳು ಇನ್ನು ಕೆಲಸ ಮಾಡಲ್ಲ:ಕೃಷ್ಣಭೈರೇಗೌಡ

0
ಬೆಳಗಾವಿ       ಪಂಚ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ರಾಜ್ಯದ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ವಿಭಿನ್ನ ಪ್ರತಿಕ್ರಿಯೆ ನೀಡಿದ್ದಾರೆ.        ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್...

ಬಡ ವರ್ಗದವರಿಗೆ ಇಂದಿರಾ ಕ್ಯಾಂಟಿನ್ ವರದಾನ ವಾಗಲಿದೆ-ಶಾಸಕ ಎಸ್.ವಿ. ರಾಮಚಂದ್ರ

0
ಜಗಳೂರು :        ಬಡ ವರ್ಗದವರಿಗೆ ಇಂದಿರಾ ಕ್ಯಾಂಟಿನ್ ವರದಾನ ವಾಗಲಿದೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು ಪಟ್ಟಣದ ಸರಕಾರಿ ಬಾಲಕರ ಹಿರಿಯ ಪ್ರಾಥಮಿಕ ಪಾಠ...

ನೂತನ ಸಭಾಪತಿ ಆಯ್ಕೆ

0
ಬೆಳಗಾವಿ        ಅಚ್ಚರಿಯ ಬೆಳವಣಿಗೆಯೊಂದರಲ್ಲಿ ವಿಧಾನ ಪರಿಷತ್‍ನ ನೂತನ ಸಭಾಪತಿಯಾಗಿ ಕಾಂಗ್ರೆಸ್‍ನ ಹಿರಿಯ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ಆಯ್ಕೆಯಾಗಲಿದ್ದಾರೆ.       ಪ್ರತಾಪ್ ಚಂದ್ರ ಶೆಟ್ಟಿ ಕಳೆದ ಬಾರಿ...

ಸಿಎಂ ಹಾಗು ಜೆ ಸಿ ಎಂ ನಡುವೆ ಮಾತಿನ ಚಕಮಕಿ

0
ಬೆಳಗಾವಿ       ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹಾಗೂ ಬಿಜೆಪಿ ಶಾಸಕ ಜೆ.ಸಿ. ಮಾಧುಸ್ವಾಮಿ ನಡುವೆ ಮಾತಿನ...

ಸಾಲ ಮರುಪಾವತಿಗೆ ನೋಟೀಸ್ ಜಾರಿ

0
ಚಿತ್ರದುರ್ಗ:          ಸಾಲ ಮರುಪಾವತಿಸುವಂತೆ ನೋಟಿಸ್ ನೀಡಿ ರೈತರಿಗೆ ಕಿರುಕುಳ ನೀಡುತ್ತಿರುವ ಬ್ಯಾಂಕ್ ಅಧಿಕಾರಿಗಳ ದೌರ್ಜನ್ಯವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ...

ವಿಧಾನಸಭೆಯಲ್ಲಿ ಹಾಸ್ಯ ಚಟಾಕಿ ಹಾರಿಸಿದ ರಮೇಶ ಕುಮಾರ್

0
ಬೆಳಗಾವಿ       ಸಂಪೂರ್ಣ ಪಾನ ನಿಷೇಧ ಕುರಿತಾದ ಪ್ರಶ್ನೆಗೆ ಉತ್ತರ ನೀಡಬೇಡಿ. ಪ್ರಶ್ನೆ ಕೇಳಿದ ಶಾಸಕರು ಸಂಜೆ ಭೇಟಿಯಾಗಿ ಚರ್ಚೆ ಮಾಡಲಿ. ಆನಂತರ ನಿರ್ಧಾರ ಮಾಡೋಣ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ಅವರು...
Share via