Home Tags Kannada live news paper

Tag: kannada live news paper

ಚಿನ್ನ – ಬೆಳ್ಳಿ ಮೇಲಿನ ಆಮದು ಸುಂಕ ಶೆ.15 ರಷ್ಟು ಹೆಚ್ಚಳ

0
ನವದೆಹಲಿ : ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಕೇಂದ್ರ ಸರ್ಕಾರ ಶೇ. 15 ರಷ್ಟು ಹೆಚ್ಚಳ ಮಾಡಿದೆ. ಪರಿಷ್ಕöÈತ ದರ ಇಂದಿನಿAದಲೇ ಜಾರಿಗೆ ಬರಲಿದೆ. ಪಶ್ಚಿಮ ಏಷ್ಯಾದಲ್ಲಿ ತಲೆದೋರಿರುವ ಸಂಘರ್ಷ...

ಅವೈಜ್ಞಾನಿಕ ಕಾಮಗಾರಿ  : ಹೇಳೋರು ಕೇಳೋರು ಯಾರು ಇಲ್ಲ?

0
ಗುಬ್ಬಿ: ಪಟ್ಟಣದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ವೈಟ್ ಟ್ಯಾಪಿಂಗ್ ಕಾಮಗಾರಿಗೆ ಸಂಸದ ವಿ ಸೋಮಣ್ಣ ಕೇಂದ್ರ ಭೂ ಸಾರಿಗೆ ಮಂತ್ರಿ ನಿತಿನ್ ಘಡ್ಕರಿ ಯವರನ್ನು ಒಪ್ಪಿಸಿ ಸುಮಾರು...

ಸಚಿವ ಸಂಪುಟ ಪುನಾರಚನೆಯಾದರೆ ತಪ್ಪೇನು?: ಸಚಿವ

0
ಶಿವಮೊಗ್ಗ: ಸಚಿವ ಸಂಪುಟ ಪುನಾರಚನೆಯಾದ್ರೆ ತಪ್ಪೇನು ? ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಪ್ರಶ್ನಿಸಿದರು. ಈ ಕುರಿತು ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆಯಾದ್ರೆ ಎಲ್ಲರಿಗೂ...

ಏಪ್ರಿಲ್ 15ರಂದು ಆದಿಚುಂಚನಗಿರಿ ಮಠಕ್ಕೆಪ್ರಧಾನಿ ನರೇಂದ್ರ ಮೋದಿ

0
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡುತ್ತಿದ್ದು, ಅಲ್ಲಿ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ.ಪ್ರಧಾನಿ ಮೋದಿ ಅವರು ಬುಧವಾರ...

ಸಮುದ್ರದ ಅಲೆಗಳಿಗೆ ಸಿಲುಕಿ ತಮಿಳುನಾಡು ವೈದ್ಯಕೀಯ ವಿದ್ಯಾರ್ಥಿನಿಯರು ನೀರುಪಾಲು…!

0
ಗೋಕರ್ಣ ಗೋಕರ್ಣಕ್ಕೆ ಪ್ರವಾಸಕ್ಕೆ ಹೋಗಿದ್ದ ತಮಿಳುನಾಡು ಮೂಲದ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾಂಝಿಮೋಳಿ ಮತ್ತು ಸಿಂಧುಜಾ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ಗೋಕರ್ಣಕ್ಕೆ...

ಕಪ್ಪ-ಕಾಣಿಕೆ ಹಣ ಎಲ್ಲಿಂದ ಬಂತು ? : ಬಿಜೆಪಿಗೆ ರಾಹುಲ್ ಗಾಂಧಿ ಪ್ರಶ್ನೆ

0
ಬೆಂಗಳೂರು          ಮುಖ್ಯಮಂತ್ರಿಯಾಗಿದ್ದಾಗ ಬಿ.ಎಸ್.ಯಡಿಯೂರಪ್ಪ ರಾಜ್ಯದ ರೈತರು, ಜನ ಸಾಮಾನ್ಯರ ತೆರಿಗೆ ಹಣವನ್ನು ಲೂಟಿ ಮಾಡಿ ಬಿಜೆಪಿ ವರಿಷ್ಠ ನಾಯಕರಿಗೆ 1800 ಕೋಟಿ ರೂ ಕಪ್ಪ ಪಾವತಿಸಿದ್ದಾರೆ...

7 ಕೋಟಿ ಮೊತ್ತದ ಚಿನ್ನ ವಶ…!!

0
ಕೊಲ್ಕತ್ತಾ      ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ ಐ) ನಗರದ ವಿವಿಧೆಡೆ ದಾಳಿ ನಡೆಸಿ ಸುಮಾರು 7 ಕೋಟಿ ರೂ. ಮೌಲ್ಯದ 16.5 ಕೆ.ಜಿ ಚಿನ್ನ ಹಾಗೂ ಸುಮಾರು 75 ಲಕ್ಷ...

ಏ.1ರಂದು ಕಾಂಗ್ರೆಸ್ ಅಭ್ಯರ್ಥಿ ಅಂತಿಮ: ಎಸ್ಸೆಸ್ಸೆಂ

0
ದಾವಣಗೆರೆ:      ಟಿಕೆಟ್ ಬಗ್ಗೆ ಇನ್ನೂ ಚರ್ಚೆಯಷ್ಟೇ ನಡೆದಿದ್ದು, ಏ.1ರಂದು ಅಭ್ಯರ್ಥಿ ವಿಚಾರ ಅಂತಿಮಗೊಳ್ಳಲಿದೆ ಎಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸ್ಪಷ್ಟಪಡಿಸಿದ್ದಾರೆ. ಶನಿವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಕಾಂಗ್ರೆಸ್ ಟಿಕೆಟ್ ಇನ್ನೂ ಕಗ್ಗಂಟು!

0
ದಾವಣಗೆರೆ:      ತೀವ್ರ ಕುತೂಹಲ ಕೆರಳಿಸಿರುವ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯ ವಿಷಯ ಇನ್ನೂ ಕಗ್ಗಂಟಾಗಿಯೇ ಮುಂದುವರೆದಿದ್ದು, ಇದು ಸೋಮವಾರ ತಾರ್ಕಿಕ ಅಂತ್ಯ ಕಾಣುವ ಸಾಧ್ಯತೆ ಇದೆ.   ...

ಹಣ ಅದಿಕಾರದ ಹಿಂದೆ ಬಿಳದೇ ಜನಸೇವೆ ಮಾಡಿ ಬಿ.ಎನ್.ಚಂದ್ರಪ್ಪ

0
ಮೊಳಕಾಲ್ಮುರು        ಸಾಮಾನ್ಯ ಜನರಲ್ಲಿ ಸಾಮಾನ್ಯನಾಗಿ ನಿತ್ಯನಿರಂತರ ಜನಸೇವೆಯಲ್ಲಿ ಮುಳುಗಿ ನನ್ನ ಆದಾಯದಲ್ಲಿ ಕಡಿಮೆ ಮಾಡಿಕೊಂಡಿದ್ದೇನೆ, ನಾನು ಹಳ್ಳಿಯಿಂದ ಡಿಲ್ಲಿಗೆ, ಡಿಲ್ಲಿಯಿಂದ ಹಳ್ಳಿಗೆ ತಿರುಗಾಡಿ ಜನರ ಸೇವೆ ಮಾಡಿದ್ದೇನೆ,...
Share via